Mandya News: ಪ್ರಿಯಕರ ಮದುವೆಯಾಗಲು ಒಪ್ಪದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವಳ ತಾಯಿಯು ಉಸಿರು ನಿಲ್ಲಿಸಿದ ದಾರುಣ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದ 21 ವರ್ಷದ ವಿಜಯಲಕ್ಷ್ಮಿಯು ಮಾರಸಿಂಗನಹಳ್ಳಿಯ ಹರಿಕೃಷ್ಣ ಎನ್ನುವ ಯುವಕನನ್ನು ಪ್ರೀತಿಸುತ್ತಿದ್ದಳು. ಇಷ್ಟೇ ಅಲ್ಲದೆ ಇದೇ ಲವ್ ನೆಪದಲ್ಲಿ ಇಬ್ಬರು ದೈಹಿಕ ಸಂಪರ್ಕವನ್ನು ಬೆಳೆಸಿಕೊಂಡಿದ್ದರು. ಆದರೆ...
Mandya News: ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್- 2024ರ ಕಿರೀಟವನ್ನು ಕನ್ನಡತಿ, ಮದ್ದೂರಿನ ಸೊಸೆ ಡಾ.ಪ್ರಿಯಾ ಗೋಸ್ವಾಮಿ ತಮ್ಮದಾಗಿಸಿಕೊಂಡಿದ್ದಾರೆ.
ಪ್ರಿಯಾ ಮಂಡ್ಯ ಜಿಲ್ಲೆಯ ಮದ್ದೂರಿನ ಸೊಸೆ. ಭಾರತೀಯ ಸೇನೆಯಲ್ಲಿರುವ ಮದ್ದೂರಿನವರಾಗಿರುವ ಕರ್ನಲ್ ಸಂಜೀತ್ ಪ್ರಿಯಾ ಅವರ ಪತಿಯಾಗಿದ್ದಾರೆ. ಪಶು ವೈದ್ಯೆಯಾಗಿರುವ ಪ್ರಿಯಾ, ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್- 2024 ಸ್ಪರ್ಧೆಯಲ್ಲಿ ಭಾಗವಹಿಸಿ, ಕಿರೀಟವನ್ನು...
Mandya News: ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಈ ವೇಳೆ ಮಾಧ್ಯಮದವರು ಸಿ.ಟಿ.ರವಿ ಕೇಸ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಸಿ.ಟಿ ರವಿ ಬಂಧನ ವಿರೋಧಿಸಿ ಬಿಜೆಪಿ ಪಕ್ಷ ಪ್ರತಿಭಟನೆ ಮಾಡುವ ಮೂಲಕ ಹೆಣ್ಣುಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದು ಸುಳ್ಳಾದರೆ ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ...
Political News : ಮಂಡ್ಯ ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ಅವರಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ಸಾಥ್ ನೀಡಿದ್ದರು.
ಜಿಲ್ಲಾಧಿಕಾರಿ...
Mandya News : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶದ ನೀಡಿದ್ದು, ಈ ಆದೇಶದ ವಿರುದ್ಧ ಈಗಾಗಲೇ ರಾಜ್ಯದೆಲ್ಲೆಡೆ ಆಕ್ರೋಶಗಳು ಭುಗಿಲೆದ್ದಿವೆ. ಹಾಗೆಯೇ ಈ ವಿಚಾರವಾಗಿ ಇಂದು ಮಂಡ್ಯದಲ್ಲಿ ಪ್ರತಿಭಟನೆ ನಡೆದಿದ್ದು, ಈ ವೇಳೆ ನಟ ಅಭಿಷೇಕ್ ಅಂಬರೀಶ್ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ...
Mandya News : ಕಳೆದ ಒಂಬತ್ತು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪೂಜಾ ಮತ್ತು ಶ್ರೀನಾಥ್, ಆರಂಭದಲ್ಲಿ ಅನ್ಯೋನ್ಯವಾಗಿ ಬದುಕುತ್ತಿದ್ದದರು. ಈ ದಂಪತಿಗೆ ಒಂದು ಹೆಣ್ಣು ಮಗು ಇದೆ. ಕೆಲವು ವರ್ಷಗಳಿಂದ ಟಿಕ್ ಟಾಕ್ ಗೀಳು ಬೆಳೆಸಿಕೊಂಡಿದ್ದ ಪೂಜಾ, ರೀಲ್ಸ್ ಮಾಡುವ ಜೊತೆಗೆ ಹೆಚ್ಚೆಚ್ಚು ಫೋನ್ ಬಳಕೆ ಮಾಡುತ್ತಿದ್ದರು, ಅತಿಯಾದ ಮೊಬೈಲ್ ಬಳಕೆಯೇ ಇವರ...
Mandya News : ಮದ್ದೂರಿನ ಆಂಜನೇಯಸ್ವಾಮಿ ದೇಗುಲದಲ್ಲಿ ಮುಖಂಡ ಅಪ್ಪುಗೌಡ ಹತ್ಯೆಗೆ ಯತ್ನ ನಡೆದಿದ್ದು ಆರು ಆರೋಪಿಗಳನ್ನು ಮದ್ದೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮದ್ದೂರು ಪುರಸಭೆ ಜೆಡಿಎಸ್ ಸದಸ್ಯೆ ಪ್ರಿಯಾಂಕಾ ಪತಿ ಅಪ್ಪುಗೌಡರ ಮೇಲೆ ಡ್ಯಾಗರ್ನಿಂದ ಚುಚ್ಚಿ ಇಬ್ಬರು ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ಸದ್ಯ ಗಾಯಗೊಂಡ...
Mandya News : ಬೆಂಗಳೂರಿನ ಅತ್ತಿಗುಪ್ಪೆ ನಿವಾಸದಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪುತ್ರ ಗೌತಮ್(29) ನೇಣಿಗೆ ಶರಣಾಗಿರುವಂತಹ ಘಟನೆ ಗುರುವಾರ ನಡೆದಿತ್ತು. ಮೃತ ಗೌತಮ್ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಗುತ್ತಿಗೆ ಕೆಲಸ ಮಾಡಿಸಿದ್ದ. ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಈ ವಿಚಾರವಾಗಿ ಬಿಜೆಪಿ ವಾಗ್ದಾಳಿ ನಡೆಸಿತ್ತು.
ಅಧಿಕಾರಕ್ಕೆ ಬಂದ ದಿನದಿಂದ ಕಲೆಕ್ಷನ್,...
ಮಂಡ್ಯ: ಜಿಲ್ಲೆಯ ಪಾಂಡವಪುರ ಬಸ್ ನಿಲ್ಧಾಣದ ಬಳಿ ಇರುವ ಪ್ರಾವಿಜನ್ ಸ್ಟೋರ್ ಗೆ ಬಂದಿದ್ದಂತಹ ಯುವತಿಯನ್ನು ಪುಂಡರು ಚುಡಾಯಿಸಿದ್ದನ್ನು ಖಂಡಿಸಿ ಅಂಗಡಿಯ ಮಾಲಿಕರಾದ ಚಂದ್ರಶೇಖರ್ ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಮಾಡಿದ ಪ್ರಕರಣ ಪಾಂಡವಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಿರಾಣಿ ಅಂಗಡಿಯ ಮಾಲಿಕರಾದ ಚಂದ್ರಶೇಖರ್ ಅವರು ಯುವತಿಯನ್ನು ಕೆಲವು ಪುಂಡರು ರೇಗಿಸಿದ್ದಾರೆ. ರೇಗಿಸುವುದನ್ನು ತಡೆಯಲು ಯತ್ನಿಸಿದ್ದಾನೆ....
Mandya News:
ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ನವರೇನು ಬಳೆಗಳನ್ನು ತೊಟ್ಟುಕೊಂಡಿಲ್ಲ. ಅವರೂ ಶಕ್ತಿವಂತರೇ. ನಿಮ್ಮ ಗೊಡ್ಡು ಬೆದರಿಕೆಗಳಿಗೆಲ್ಲಾ ಹೆದರೋಕೆ ಇಲ್ಲಿ ಯಾರೂ ಇಲ್ಲ. ಇದು ಅಯೋಗ್ಯತನದ ಪರಮಾವಧಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಮಂಡ್ಯದವರ ಗತ್ತು ಪ್ರದರ್ಶಿಸುವುದು...