ಮಂಡ್ಯ:
ಆದಿ ಚುಂಚನಗಿರಿ ಮಠದ ಪೀಠಾಧಿಪತಿಯಾಗಿರುವ ಶ್ರೀ ನಿರ್ಮಾಲಾನಂದ ಸ್ವಾಮಿಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅಡ್ಡಂಡ ಕಾರ್ಯಪ್ಪನವರ ವಿರುದ್ದ ಅವರ ಭಕ್ತಮಂಡಳಿಗಳು ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಮತ್ತು ಸ್ವಾಭಿಮಾನಿ ಒಕ್ಕಲಿಗರ ವೇದಿಕೆಯವರು ಶ್ರೀಗಳೀಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಗ್ಗೆ ಮತ್ತು ಅವರ ವರ್ತನೆ ವಿರುದ್ದ ವೇದಿಕೆಯವರು ಕಾರ್ಯಪ್ಪ ವಿರುದ್ದ ಆಕ್ರೋಶಗೋಂಡು ಪ್ರತಿಭಟನೆ ಕೈಗೊಂಡಿದ್ದಾರೆ.
ವಿವಿಧ ಜನಪರ...
Banglore News:
ಗೌರಿ -ಗಣೇಶ ಹಬ್ಬವೆಂದ್ರೇ ಸಂಭ್ರಮ ಸಡಗರದ ಹಬ್ಬ, ಹಿಂದೂಗಳಲ್ಲಿ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ತವರು ಮನೆಯಿಂದ ಬಾಗಿನ ಸಮರ್ಪಿಸುವ ಹಬ್ಬವೆಂದೇ ಆಚರಿಸುತ್ತಾರೆ, ಇದೀಗ ಹಲವು ರಾಜಕಾರಣಿಗಳು ತಮ್ಮ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳಿಗೆ ಬಾಗಿನ ವಿತರಿಸುತ್ತಾರೆ, ಆ ಸಾಲಿಗೆ ಬೆಂಗಳೂರಿನ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ನಗರಾಭಿವೃದ್ಧಿ ಸಚಿವ, ಬೈರತಿ ಬಸವರಾಜು ತಮ್ಮ ಕ್ಷೇತ್ರಾದ್ಯಂತ ಬಾಗಿನ...
Mandya News:
2019ರ ಮಾರ್ಚ್ 2ರಂದು ಮಾನ್ಯ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಕರ್ನಾಟಕದ ಮೊದಲ ಸರ್ಕಾರಿ ಸ್ವಾಯತ್ತ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ), ಕಾಲೇಜು ಮಂಡ್ಯ ಇದನ್ನು ರೂಸಾ ಯೋಜನೆಯಡಿಯಲ್ಲಿ ಮಾನ್ಯ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ರೂ. 55 ಕೋಟಹಣವನ್ನು ಮಂಜೂರು ಮಾಡಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿಸಿತು....
Mandya News update:
ಸಮಾಜಮುಖಿ ಕಾರ್ಯದ ಮೂಲಕ ಕ್ಷೇತ್ರದಲ್ಲಿ ಬಿ.ಆರ್.ರಾಮಚಂದ್ರ ಅಲರ್ಟ್ ಆಗಿದ್ದಾರೆ.ತೀವ್ರ ಪೈಪೋಟಿಯಿಂದ ಟಿಕೆಟ್ ಗಾಗಿ ಸಂಘಟನೆ. ನಡೆಸುತ್ತಿದ್ದಾರೆ..ಜೆಡಿಎಸ್ ಮುಖಂಡ ಹಾಗು ಅಧ್ಯಕ್ಷ, ಬಿ.ಆರ್.ರಾಮಚಂದ್ರ, ಮನ್ಮುಲ್ ಶಂಭೂಸೇವಾ ಟ್ರಸ್ಟ್ ಮೂಲಕ ಕ್ಷೇತ್ರದಲ್ಲಿ ಸಮಾಜಮುಖಿ ಕಾರ್ಯ ಆರಂಭಿಸಿದ್ದಾರೆ. 'ಶಂಭೂ ಧರ್ಮ ಯಾತ್ರೆ' ಮೂಲಕ ಜನರಿಗೆ ಧರ್ಮಸ್ಥಳಕ್ಕೆ ಉಚಿತ ಯಾತ್ರೆ ಕಲ್ಪಿಸಿದ್ದಾರೆ.ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಉಚಿತವಾಗಿ...
Mandya News:
ಪಾಂಡವಪುರದ ಬಿಜೆಪಿ ಮುಖಂಡ ಡಾ.ಇಂದ್ರೇಶ್ ಹುಟ್ಟು ಹಬ್ಬದ ಪ್ರಯುಕ್ತ ಪಾಂಡವಪುರ ಪಾಂಡವ ಕ್ರೀಡಾಂಗಣದಲ್ಲಿ ಬೃಹತ್ ಆರೋಗ್ಯ ಮೇಳ ನಡೆಯಿತು. ಜೀಯರ್ ಸ್ವಾಮೀಜಿ ಆರೋಗ್ಯ ಶಿಬಿರದ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಉಧ್ಘಾಟನೆ ವೇಳೆ ಸ್ವಾಮೀಜಿಯ ಜೊತೆ ಸಚಿವ ನಾರಾಯಣಗೌಡ,ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮೇಶ್ ಸೇರಿ ಹಲವು ಗಣ್ಯರು ಕೈ...
Mandya news:
ಮಂಡ್ಯದ ಸಬ್ ರಿಜಿಸ್ಟ್ರಾರ್ ಆಫೀಸ್ ನಲ್ಲಿ ಲಂಚ ತೆಗುದು ಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಾರ್ವಜನಿಕರಿಂದ ಲಂಚ ತೆಗೆದುಕೊಳ್ಳಲಾಗುತ್ತಿದೆ ಎಂದು ರೈತ ಪರ ಸಂಘಟನೆಗಳಿಂದ ಸಬ್ ರಿಜಿಸ್ಟ್ರಾರ್ ಆಫೀಸ್ ಮುಂದೆ ರೈತರು ಪ್ರತಿಭಟನೆ ನಡೆಯಿತು. ಸಬ್ ರಿಜಿಸ್ಟ್ರಾರ್ ರುಕ್ಮಿಣಿ ಅವರು ಲಂಚ ಪಡೆದಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿ ಸಬ್ ರಿಜಿಸ್ಟ್ರಾರ್...
75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಂಡ್ಯದಲ್ಲಿ ಆಯೋಜಿಸಲಾಗಿತ್ತು. ಆದರೆ ಕೆಲವೊಂದು ಕಾರ್ಯಕ್ರಮವನ್ನು ರದ್ದು ಮಾಡಿದ ಹಿನ್ನಲೆಯಲ್ಲಿ ಸಚಿವ ಆರ್ ಅಶೋಕ್ ನಡೆಗೆ ಪೋಷಕರು ಆಕ್ರೋಶ ವ್ಯಕ್ತ ಪಡಿಸಿದ್ರು.
40 ನಿಮಿಷ ಮಾತ್ರ ಕಾರ್ಯಕ್ರಮ ನೀಡುವಂತೆ ಆರ್.ಅಶೋಕ್ ಸೂಚನೆ ನೀಡಿದರು. 40 ಪಥಸಂಚಲನ ತಂಡಗಳಲ್ಲಿ 20 ತಂಡಗಳ ಪಥ ಸಂಚಲನ ರದ್ದು ಮಾಡಲಾಗಿತ್ತು....
ನಾಡಿನೆಲ್ಲೆಡೆ 75 ರ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಿಸಲಾಗುತ್ತಿದೆ.ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಿಂದ ಆಚರಿಸಲಾಯಿತು.
ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಚಿವ ಆರ್.ಅಶೋಕ್ ಧ್ವಜಾರೋನಹಣ ನೆರವೇರಿಸಿದರು. ಧ್ವಜಾರೋಹಣದ ನಂತರ ಬಳಿಕ ರಾಷ್ಟ್ರಗೀತೆ,ನಾಡಗೀತೆ ಹಾಗೂ ರೈತಗೀತೆಗೆ ಗೌರವ ಸೂಚಿಸಲಾಯಿತು. ಇದೇ ಸಂದರ್ಭದಲ್ಲಿ ಪಥಸಂಚಲನದ ಮೂಲಕ ತುಕಡಿಗಳಿಗೆ ಗೌರವ ಸಮರ್ಪಣೆ ಮಾಡಲಾಯಿತು. ಸಚಿವ ಆರ್.ಅಶೋಕ್ ತೆರೆದ...
ಕರ್ನಾಟಕ ಟಿವಿ ಮಂಡ್ಯ : ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಾವು ಹೆಚ್ಚಾಗ್ತಿರುವ ಹಿನ್ನೆಲೆ ಮಂಡ್ಯದಲ್ಲಿ ಶಾಸಕ ಸಿಎಸ್ ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ರು. ಮಂಡ್ಯ ಜಿಲ್ಲೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯಾವ ಸೋಂಕಿತ ಸತ್ತಿಲ್ಲಾ.. ಬೇರೆ ಬೇರೆ ಜಿಲ್ಲೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಸಾವು ಆಗಿದೆ. ನಮ್ಮ ಎಲ್ಲಾ ಶಾಸಕರು, ಜನಪ್ರತಿನಿದಿಗಳ ಸಹಕಾರ ತೆಗೆದುಕೊಂಡು ನಮ್ಮ ಜಿಲ್ಲಾಡಳಿತ,...
ಕರ್ನಾಟಕ ಟಿವಿ ಮಂಡ್ಯ ಮೇ 20 : ನಗರದ ಪೇಟೆ ಬೀದಿ ಸೀಲ್ ಡೌನ್ ಆಗಿದ್ದು ಇಲ್ಲಿಗೆ ಡಿಸಿ ಡಾ ವೆಂಕಟೇಶ್ ಭೇಟಿ ನೀಡಿದ್ರು. ಈ ವೇಳೆ ಕಂಟೇನ್ಮೆಂಟ್ ಜೋನ್‍ನಲ್ಲಿ ಕಾನೂನು ಅನುಷ್ಠಾನವಾಗುತ್ತಿದೆಯಾ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲು ಸೀಲ್ ಡೌನ್ ಪ್ರದೇಶ, ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳುತ್ತಿದ್ದಾರಾ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...