Monday, November 2, 2026

Mandya news

ಮಂಡ್ಯ ಕೈಗಾರಿಕೆ ಕುರಿತಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Mandya News: ಮಂಡ್ಯ ಜಿಲ್ಲೆಯಲ್ಲಿ 'ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ಪರೀಕ್ಷಾ ಕೇಂದ್ರ' (CIE Test Centre) ಹಾಗೂ 'ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ' (EV Test Centre) ಸ್ಥಾಪಿಸಲು ಕರ್ನಾಟಕ ಸರ್ಕಾರದಿಂದ ಕಳೆದ ಹತ್ತು ತಿಂಗಳಿನಿಂದ ಭೂಮಿ ಮಂಜೂರಾತಿಯಲ್ಲಿ ವಿಳಂಬವಾಗಿರುವ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ....

ಕಸಲಗೆರೆಯಲ್ಲಿ ಅದ್ದೂರಿ ಬಾಗಿನ ಸಮರ್ಪಣೆ – 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ

ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ ತಾಯಂದಿರಿಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ ಮಾಡಲಾಯಿತು. ಕಸಲಗೆರೆ ಗ್ರಾಮದ ಶ್ರೀ ಭೂಮಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳಗ್ಗೆ 10 ಗಂಟೆಗೆ...

ತಮಿಳುನಾಡಿಗೆ ರಾತ್ರೋರಾತ್ರಿ ನೀರು? ಸಚಿವರಿಂದ ಬಂತು ನೇರ ಉತ್ತರ!

ಮಂಡ್ಯದ KRS ಅಣೆಕಟ್ಟೆಯಿಂದ ತಮಿಳುನಾಡಿಗೆ ರಾತ್ರೋರಾತ್ರಿ ರಹಸ್ಯವಾಗಿ ನೀರು ಹರಿಸಲಾಗುತ್ತಿದೆ ಎಂಬ ಗಂಭೀರ ಆರೋಪಗಳಿಗೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಸಿ. ಚಲುವರಾಯಸ್ವಾಮಿ ಅವರು ಈಗ ನೇರ ಉತ್ತರ ನೀಡಿದ್ದಾರೆ! ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯದ ರೈತರ ಹಿತವನ್ನು ಬಲಿಕೊಟ್ಟು ನೆರೆ ರಾಜ್ಯಕ್ಕೆ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿರೋಧ...

ತಾಯಿ ಬೈದಿದ್ದಕ್ಕೆ ಮಕ್ಕಳ ದುಡುಕಿನ ನಿರ್ಧಾರ?

ತಾಯಿ ಬೈದಿದ್ದಕ್ಕೆ ಮನನೊಂದು ಇಬ್ಬರು ಅಪ್ರಾಪ್ತ ಸಹೋದರಿಯರು ಭಾವುಕ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ ನಿಮ್ಮ ಕಣ್ಣು ಮುಂದೆ ಸಾಯೋದಕ್ಕೆ ಆಗಲ್ಲ… ದೂರ ಹೋಗಿ ಸತ್ತಿದ್ದೇವೆ ಎಂದು ಪತ್ರ ಬರೆದಿಟ್ಟು ಮನೆ ಬಿಟ್ಟಿರುವುದು ಪೋಷಕರು ಮತ್ತು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಜಿಲ್ಲೆಯ ಶ್ರೀರಂಗಪಟ್ಟಣ...

ಮಂಡ್ಯದಲ್ಲಿ ಮಿಸ್ಸಿಂಗ್ ಕೇಸ್‌ಗಳಿಗೆ ಬಿತ್ತು ಬ್ರೇಕ್! ಖಾಕಿ ಪಡೆಯ ಸಿಂಗಂ ಸ್ಟೈಲ್ ಬೇಟೆ!

ಮಂಡ್ಯ ಜಿಲ್ಲೆಯಲ್ಲಿ ಹಲವು ದಿನಗಳಿಂದ ಆತಂಕಕ್ಕೆ ಕಾರಣವಾಗಿದ್ದ ಕಾಣೆಯಾದ ಮಕ್ಕಳ ಪ್ರಕರಣಗಳಿಗೆ ಪೊಲೀಸರು ಯಶಸ್ವಿ ಅಂತ್ಯ ಕಂಡುಕೊಂಡಿದ್ದಾರೆ. ವಿವಿಧ ಸಂದರ್ಭಗಳಲ್ಲಿ ನಾಪತ್ತೆಯಾಗಿದ್ದ ಮಕ್ಕಳನ್ನು ಪತ್ತೆಹಚ್ಚಿ ಕುಟುಂಬಗಳಿಗೆ ಹಸ್ತಾಂತರಿಸುವ ಮೂಲಕ ಮಂಡ್ಯ ಪೊಲೀಸರು ಮಹತ್ವದ ಸಾಧನೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಣೆಯಾದ ಮಕ್ಕಳು ಕೆಲ ಪ್ರಕರಣಗಳಲ್ಲಿ ಮನೆ ಪರಿಸರದಲ್ಲೇ ಸುರಕ್ಷಿತವಾಗಿ ಪತ್ತೆಯಾಗಿದ್ದರೆ, ಕೆಲವು ಪ್ರಕರಣಗಳಲ್ಲಿ...

ಕುಮಾರಸ್ವಾಮಿ ನನ್ನ ಅಣ್ಣನಿದ್ದಂತೆ : ರಮೇಶ್ ಬಂಡಿಸಿದ್ದೇಗೌಡ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೈಗಾರಿಕಾ ಸ್ಥಾಪನೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ. ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಕೈಗಾರಿಕೆ ಸ್ಥಾಪನೆಗೆ 800 ಎಕರೆ ಸರ್ಕಾರಿ ಜಮೀನು ಲಭ್ಯವಿದೆ ಎಂಬ ತಹಶೀಲ್ದಾರ್ ವರದಿ ಹೊರಬಿದ್ದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕ ರಮೇಶ್ ಬಾಬು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದಲ್ಲಿ ಮಾತನಾಡಿದ ಶಾಸಕ ರಮೇಶ್...

ಜೂಜಾಟದ ಅಡ್ಡೆ ಮೇಲೆ ಖಾಕಿ ರೈಡ್! ಸೀಜ್ ಆಯ್ತು ಕಂತೆ ಕಂತೆ ನೋಟು!

ಮಂಡ್ಯ ಜಿಲ್ಲೆಯ ಹಲಗೂರು ವ್ಯಾಪ್ತಿಯ ನಿಟ್ಟೂರು ಸಮೀಪದ ಪ್ರದೇಶದಲ್ಲಿ ಅಕ್ರಮ ಜೂಜಾಟ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಹಲಗೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದವರನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಪಣಕ್ಕೆ ಇಟ್ಟಿದ್ದ ಸುಮಾರು ₹29 ಸಾವಿರ ನಗದನ್ನು ಪೊಲೀಸರು...

ಹಡೆದವಳ ಸೀರೆಯೇ ಮಗನಿಗೆ ಉರುಳಾಯ್ತೇ?

ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ಮನೆಯ ತೊಲೆಗೆ ಸೀರೆ ಕಟ್ಟಿ ಮಗು ತೂಗುವುದು ಸಾಮಾನ್ಯ. ಆದ್ರೆ ಅದೇ ಸೀರೆ 8 ವರ್ಷದ ಬಾಲನಿಗೆ ಉರುಲಾದ ದಾರುಣ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕಾರೆಕುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿಜಯ್ ಕುಮಾರ್ ಅವರ ಪುತ್ರ ಭೂಮಿತ್ ಮೃತಪಟ್ಟ ಬಾಲಕನಾಗಿದ್ದಾನೆ. ಮನೆಯಲ್ಲಿ ಪುಟ್ಟ ಮಗುವಿಗಾಗಿ ಸೀರೆಯನ್ನು ಬಳಸಿ...

ಮಂಡ್ಯದಲ್ಲಿ ನಮೋ ಅಬ್ಬರ; ರಾಗಿಮುದ್ದೆ ಬಗ್ಗೆ ಹೇಳಿದ್ದೇನು?

ಭಕ್ತರು ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಸಾಕಾರಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದರು. ಬಾಲಗಂಗಾಧರನಾಥ ಸ್ವಾಮೀಜಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಾಣವಾಗಿರುವ ಈ ಭವ್ಯ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಿ, ಸ್ವಾಮೀಜಿಗಳ ಮೂರ್ತಿಗೆ ಪೂಜೆ ಸಲ್ಲಿಸಿದರು. ದ್ರಾವಿಡ, ಚಾಲುಕ್ಯ, ಹೊಯ್ಸಳ ಹಾಗೂ ಗಂಗರ ಶೈಲಿಯ ವಿನ್ಯಾಸಗಳನ್ನು...

ಯುವಕರಿಗೆ ಉದ್ಯೋಗ ಭಾಗ್ಯ; ಸರ್ಕಾರದಿಂದ ಗ್ರೀನ್ ಸಿಗ್ನಲ್!

ಮಂಡ್ಯ ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಮಹತ್ವದ ತಿರುವು ಸಿಕ್ಕಿದ್ದು, ಬಹು ನಿರೀಕ್ಷಿತ ಕೈಗಾರಿಕಾ ಹಬ್ ಸ್ಥಾಪನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಯೋಜನೆಯಿಂದ ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆಯುವ ಸಾಧ್ಯತೆ ಇದೆ. ಇದುವರೆಗೆ ಮಂಡ್ಯ ಕಾಂಗ್ರೆಸ್ ಶಾಸಕರು ಮತ್ತು ಕೇಂದ್ರ ಸಚಿವ H. D. ಕುಮಾರಸ್ವಾಮಿ ನಡುವೆ ನಡೆಯುತ್ತಿದ್ದ ಭೂಮಿ...
- Advertisement -spot_img

Latest News

Recipe: ಮನೆಯಲ್ಲೇ ಸುಲಭವಾಗಿ ತಯಾರಿಸಿ ಪನೀರ್ ಟಿಕ್ಕಾ

Recipe: ಬೇಕಾಗುವ ಸಾಮಗ್ರಿ: ಪನೀರ್, ಈರುಳ್ಳಿ, ಕ್ಯಾಪ್ಸಿಕಂ, 1 ಸ್ಪೂನ್ ಖಾರದ ಪುಡಿ, ಗರಂ ಮಸಾಲೆ, ಜೀರಿಗೆ ಪುಡಿ, ಧನಿಯಾ ಪುಡಿ, ಕಸೂರಿ ಮೇಥಿ, ಸ್ವಲ್ಪ...
- Advertisement -spot_img