Mandya News:
ಸರ್ವೀಸ್ ರಸ್ತೆ ಇಲ್ಲದೆ ದಶಪತ ರಸ್ತೆ ಎಂದು ಹೇಳಿಕೊಂಡು ಕಾಮಗಾರಿ ನಡೆಸುತ್ತಿರುವ ಡಿಬಿಎಲ್ ಕಂಪನಿ ಏನ್ ಎಚ್ 275 ರಸ್ತೆಯ ಕುರಿತು ಇಂದು ಡಿಸಿ ಕಚೇರಿಯ ಮುಂಭಾಗ ಕರ್ನಾಟಕ ರಕ್ಷಣಾ ವೇದಿಕೆ ಮಂಡ್ಯ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿದರು.ಕಳೆದ ಮೂರು ದಿನಗಳಿಂದ ಮಂಡ್ಯ ನಗರದ ಹೊರವಲಯದ ಶ್ರೀನಿವಾಸಪುರ ಉಮ್ಮಡಹಳ್ಳಿ ಗೇಟ್ ಬಳಿ ಬೈಪಸ್...
Mandya News:
ಮಂಡ್ಯ :- ಆರ್ಎಸ್ಎಸ್, ಬಿಜೆಪಿ ಮುಖಂಡ ಹನಿಟ್ರ್ಯಾಪ್ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಿ ದ್ದಾರೆ. ಎಂದು ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ, ಶ್ರೀನಿಧಿ ಗೊಲ್ಡ್ ಮಾಲೀಕ ಜಗನ್ನಾಥ ಶೆಟ್ಟಿ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಕಳೆದ ತಿಂಗಳು ದೂರು ನೀಡಿದ್ದರು.
ದಕ್ಷಿಣ ಕನ್ನಡ...
Mandya News:
ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ ಅ.13 ರಿಂದ 16 ರವರೆಗೆ ಕುಂಭಮೇಳ ಅದ್ಧೂರಿಯಾಗಿ ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯಕ್ರಮಕ್ಕೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ರವರು ತಿಳಿಸಿದರು.
ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ...
Mandya News:
ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 2 ರವರೆಗೆ ವಿಜೃಂಭಣೆ, ಪಾರಂಪರಿಕ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಈ ಬಾರಿ ಐದು ದಿನಗಳ ಕಾರ್ಯಕ್ರಮ ನಡೆಯುತ್ತಿದ್ದು, ಇಲಾಖೆಗಳು ವೈವಿದ್ಯಮಯ, ಆಕರ್ಷಣೀಯ, ಸಾರ್ವಜನಿಕರಿಗೆ ಮಾಹಿತಿ...
Mandya News:
ಅತಿ ಹೆಚ್ಚು ಮಳೆಯಿಂದ ಟಿ. ಕೆ ಹಳ್ಳಿಯ ಪಂಪ್ ಹೌಸ್ ಬಳಿಯ ಭೀಮೇಶ್ವರ ನದಿಯು ಹಾಗೂ ಕೆರೆ ತುಂಬಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎರಡು ಪಂಪ್ ಹೌಸ್ ಗೆ ನುಗ್ಗಿ ಬಹಳ ಹಾನಿಯಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜು ಬೊಮ್ಮಾಯಿ ಅವರು ತಿಳಿಸಿದರು.
ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿ ಬೆಂಗಳೂರು ನೀರು ಸರಬರಾಜು...
Mandya News:
ಮಂಡ್ಯದ ಮದ್ದೂರಿನ ಭಾರತೀಯ ಜೀವ ವಿಮಾ ನಿಗಮ ಕಚೇರಿಯ ಮುಂಭಾಗ ಭಾರತೀಯ ಜೀವಾ ವಿಮಾ ಪ್ರತಿನಿಧಿಗಳ ಒಕ್ಕೂಟ ಘೋಷಣೆ ಕೂಗುತ್ತ ಪ್ರತಿಭಟನೆಯನ್ನು ನಡೆಸಿದರು ಹಾಗೂ ವಿವಿಧ ಬೇಡಿಕೆಗಳನ್ನು ಇಡೇರಿಸುವ ಬಗ್ಗೆ ಪ್ರಸ್ತಾವನೆ ಮಾಡಿದರು.ಪಾಲಿಸಿದರಾರ ಬೋನಸ್ ಹೆಚ್ಚಿಸಬೇಕು ಪಾಲಿಸಿದಾರರ ಸಾಲ ಮತ್ತು ಪ್ರೀಮಿಯಂ ವಿಳಂಬದ ಶುಲ್ಕದ ಬಡ್ಡಿ ದರಗಳು ಕಡಿಮೆ ಮಾಡಬೇಕು ಜಿಎಸ್ ಟಿ...
Mandya News:
ಮಂಡ್ಯ : ಕ.ರಾ.ರ.ಸಾ.ನಿಗಮದ ವತಿಯಿಂದ ಪ್ರಸ್ತುತ ಪದವಿ/ ಸ್ನಾತಕೋತ್ತರ/ ಡಿಪ್ಲೋಮೋ/ ಕಾನೂನು/ಬಿಇ ಹಾಗೂ ಇತರೆ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ 2022-23ನೇ ಸಾಲಿನ ಹೊಸ ಬಸ್ ಪಾಸ್ ವಿತರಣೆ ಪ್ರಾರಂಭಿಸಿದ್ದು, ಅಂತಿಮ ಸೆಮಿಸ್ಟರ್/ಅಂತಿಮ ವರ್ಷ ಹೊರತುಪಡಿಸಿ ಇನ್ನಿತರೆ ಸೆಮಿಸ್ಟರ್/ ವರ್ಷದ ಪದವಿ/ ಸ್ನಾತಕೋತ್ತರ/ ಡಿಪ್ಲೋಮೋ/ ಕಾನೂನು/ಬಿಇ ವಿದ್ಯಾರ್ಥಿಗಳಿಗೆ ಹಳೆಯ ಬಸ್ ಪಾಸ್ ಹಾಗೂ ರಶೀತಿ...
Mandya News:
ಮಂಡ್ಯದ ಬಂದಿಗೌಡ ಲೇಔಟ್ ಬಳಿ ಅತಿ ಎತ್ತರದ ಗಣಪತಿ ಕೂರಿಸಲಾಗಿದೆ. ಬಂದಿ ಗೌಡ ಬಡಾವಣೆ ಎಸ್ ಬಿಐ ಬ್ಯಾಂಕ್ ರಸ್ತೆ ಯಲ್ಲಿ ಗಣಲಪತಿ ಕೂರಿಸಲಾಗಿದೆ. 18 ವರ್ಷದಿಂದ ಗಣಪತಿ ಪ್ರತಿ ಸ್ಟಾಪನೆ ಮಾಡುತ್ತಿರುವ ಬಂದಿ ಗೌಡ ಬಡಾವಣೆ ವಿನಾಯಕ ಗೆಳೆಯರ ಬಳಗ ಈ ಬಾರಿ ವಿಶೇಷವಾಗಿ 21 ಅಡಿ ಎತ್ತರದ ಗಣಪತಿ ಕೂರಿಸಿದ್ದಾರೆ....
Mandya News:
ಸಾರ್ವಜನಿಕರು ಈ ಬಾರಿ ವಿಶೇಷವಾಗಿ ಗೌರಿ ಮತ್ತು ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂಬ ಉದ್ದೇಶದಿಂದ ಮಂಡ್ಯ ಜಿಲ್ಲೆಯಲ್ಲಿ ಕೆಪೆಕ್ ಬೆಂಗಳೂರು,ಕೃಷಿ ಇಲಾಖೆ,ವಿಕಸನ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಹಾಗೂ ಸಿದ್ದಯ್ಯನಕೊಪ್ಪಲು ರೈತ ಉತ್ಪಾದಕರ ಕಂಪನಿ.ಲಿ ಇವರುಗಳು ವಿಶೇಷವಾಗಿ ಬೆಲ್ಲ ದಿಂದ ಗೌರಿ - ಗಣೇಶ ಮೂರ್ತಿಯನ್ನು ಸಿದ್ದಪಡಿಸಿದ್ದಾರೆ
ಬೆಲ್ಲದಿಂದ ತಯಾರಿಸಿದ ಗೌರಿ ಗಣೇಶನನ್ನು ಖರೀದಿಸಿ...
Mandya news:
ಮಂಡ್ಯ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು ವೃತ್ತಿ ಜೀವನದಲ್ಲಿ ಇನ್ನಷ್ಟು ಉತ್ತಮ ಕೆಲಸ ಮಾಡಲು ಉತ್ಸಹವನ್ನು ನೀಡಿದೆ. ಮಂಡ್ಯ ಜಿಲ್ಲೆಯು ನಾಯಕತ್ವ ಗುಣ ಬೆಳೆಸುತ್ತದೆ ಎಂದು ನಿಕಟಪೂರ್ವ ಅಪರ ಜಿಲ್ಲಾಧಿಕಾರಿ ವಿ.ಆರ್. ಶೈಲಜ ಅವರು ತಿಳಿಸಿದರು.
ನಗರದ ಕರ್ನಾಟಕ ಸಂಘದಲ್ಲಿ ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಬೆಂಗಳೂರು, ಕಂದಾಯ ಇಲಾಖಾ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...