Friday, August 29, 2025

Mandya news

ಯುವಜನರು ಮತದಾನದ ಮಹತ್ವ ಅರಿಯಿರಿ: ನ್ಯಾ.ಎ.ಎಂ ನಳಿನಿಕುಮಾರಿ

Mandya News: ಭಾರತದ ಸಂವಿಧಾನದಲ್ಲಿ ಲಿಂಗ ತಾರತಮ್ಯ ವಿಲ್ಲದೆ ಎಲ್ಲರಿಗೂ ಮತದಾನದ ಹಕ್ಕು ಕಲ್ಪಿಸಿದೆ. ಯಾವುದೇ ಅಮಿಷಕ್ಕೆ ಒಳಗಾಗದೆ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಿ ಮತದಾನದ ಮಹತ್ವ ಅರಿಯಿರಿ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ ನಳಿನಿಕುಮಾರಿ ಅವರು ತಿಳಿಸಿದರು. ಕಲಾಮಂದಿರದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ...

ಶ್ರಿ ರಂಗ ಪಟ್ಟಣದ ರಂಗನಾಥ ಸ್ವಾಮಿ ದರ್ಶನ ಪಡೆದ ನೂತನ ಉಸ್ತುವಾರಿ ಸಚಿವ ಆರ್ ಅಶೋಕ್

Mandya news: ಶ್ರೀರಂಗಪಟ್ಟಣದಲ್ಲಿ ರಂಗನಾಥ ದೇಗುಲಕ್ಕೆ ಸಚಿವ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಕೆ ಬಳಿಕ ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಬೈಕ್ ರ್ಯಾಲಿಗೆ ಚಾಲನೆಯಾಗಿದೆ. ಬೈಕ್ ರ್ಯಾಲಿಯಲ್ಲಿ ಶ್ರೀರಂಗಪಟ್ಟಣಣದಲ್ಲಿ ಮೆರವಣಿಗೆ ಮಾಡಿದ್ದಾರೆಮುಂದಿನ ತಿಂಗಳು ಮಂಡ್ಯ ಜಿಲ್ಲೆಗೆ ಮೋದಿ ಕರೆಸಿ ಸಭೆ ಮಾಡಿಸಲು ಯೋಚಿಸಿದ್ದೇವೆ, ನೂತನ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉಧ್ಘಾಟನೆ ದಿನ ಮೋದಿ ಬರ್ತಾರೆ....

ಶಾಸಕರಿಂದ ಇಂದಿರಾಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯ ಉದ್ಘಾಟನೆ

Mandya News: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವೇಕನಂದ ಬಡಾವಣೆಯಲ್ಲಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಶ್ರೀಮತಿ ಇಂದಿರಾ ಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಮಂಡ್ಯ ಶಾಸಕ ಎಂ. ಶ್ರೀನಿವಾಸ್ ಅವರು ಸೋಮವಾರ ಉದ್ಘಾಟಿಸಿದರು.ನೂರು ಜನ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಒದಗಿಸುವ 10 ಕೊಠಡಿಗಳು, ಭೋಜನ ಕೊಠಡಿ,...

ಮಂಡ್ಯ ನಗರಸಭೆಯಿಂದ ದಾಳಿ: 364 ಕೆ.ಜಿ ಪ್ಲಾಸ್ಟಿಕ್ ವಶ ರೂ 23820/- ದಂಡ

Mandya News: ಮಂಡ್ಯ ನಗರಸಭೆ‌ ವತಿಯಿಂದ ನಗರದ ಪೇಟೆ ಬೀದಿಯಲ್ಲಿ‌ರುವ ಅಂಗಡಿಗಳು ಹಾಗೂ ಬೀದಿ ‌ಬದಿ ವ್ಯಾಪಾರದ ಅಂಗಡಿಗಳ ಮೇಲೆ‌ ದಾಳಿ‌ ನಡೆಸಿ 364 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಗಳನ್ನು ‌ವಶ ಪಡಿಸಿಕೊಂಡು ರೂ 23820/- ದಂಡ ವಿಧಿಸಲಾಗಿದೆ ಎಂದು ಮಂಡ್ಯ ನಗರಸಭೆ ಆಯುಕ್ತ ಮಂಜುನಾಥ್ ಅವರು ತಿಳಿಸಿದ್ದಾರೆ.ದಾಳಿ‌ಯನ್ನು ಸೋಮವಾರ‌ ಸಂಜೆ ನಡೆಸಿದ್ದು, ದಾಳಿ‌ ಸಂದರ್ಭದಲ್ಲಿ...

ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಿದ ಮನ್ ಮಲ್ ಅಧ್ಯಕ್ಷ ರಾಮಚಂದ್ರ

Mandya News: ದಿನೇ ದಿನೆ ಚುನಾವಣಾ ಕಣ ರಂಗೇರುತ್ತಿದ್ದು ಜೆಡಿಎಸ್ ಶಾಸಕ ಎಂ ಶ್ರೀನಿವಾಸ್ ಗೆ ಟಿಕೆಟ್ ಘೋಷಣೆ ಹಾಗಿದ್ದರೂ ಕೂಡ ಕೊನೆ ಕ್ಷಣದ ಅವಕಾಶಕ್ಕಾಗಿ ಕಾಯುತ್ತಿರುವ ಮನ್ ಮುಲ್ ಅಧ್ಯಕ್ಷ ರಾಮಚಂದ್ರ ಟಿಕೆಟ್ ಗಾಗಿ ಬಾರಿ ಕಸರತ್ತು ನಡೆಸಿದ್ದಾರೆ ಇನ್ನೂ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಮಾಡಿದ್ದು ಈ ಇಂದೆ ಶಂಭು ಸೇವಾ...

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಎದುರೇ ಕೈ ಕೈ ಮಿಲಾಯಿಸಿದ ಗ್ರಾಮಸ್ಥರು

Mandya News: ಸಂಸದೆ ಸುಮಲತಾ ಬಿ ಗೌಡಗೆರೆ ಗ್ರಾಮಕ್ಕೆ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ ವೇಳೆ ಈ ಘಟನೆ ನಡೆದಿದೆ ದೇವಾಲಯ ಲೋಕಾರ್ಪಣೆ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಿಸಲಾಗಿತ್ತು. ವೇದಿಕೆಗೆ ಯಾವುದೇ ರಾಜಕೀಯ ಮುಖಂಡರನ್ನು ಹತ್ತಿಸಲು ಇಲ್ಲ ಎಂದು ಮೊದಲೇ ತೀರ್ಮಾನಿಸಲಾಗಿತ್ತು. ಇದರ ನಡುವೆ ಕೆಲ ಗ್ರಾಮಸ್ಥರು ಸುಮಲತಾ ಅವರನ್ನು ವೇದಿಕೆಗೆ ಕರೆತಂದಿದ್ದಾರೆ. ಇದು ಕೆಲ ಗ್ರಾಮಸ್ಥರ...

ಮಂಡ್ಯಕ್ಕೆ ಬರ್ತಾರಾ ಮೋದಿ…?!

Mandya News: ಈ ಬಾರಿಯ ಚುನಾವಣಾ ಪ್ರಚಾರಕ್ಕೆ ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಅಖಾಡಕ್ಕೆ ಇಳಿದಿದ್ದಾರೆ  ಮೋದಿ. ಹೌದು ನಿರಂತರವಾಗಿ ರಾಜ್ಯಕ್ಕೆ ಪ್ರಧಾನಿ ಭೇಟಿ  ನೀಡುತ್ತಲೇ ಇದ್ದಾರೆ. ಕಲಬುರುಗಿ,ಯಾದಗಿರಿ ಹಾಗು ದಾವಣಗೆರೆ ಮೈಸೂರಿಗೂ ಭೇಟಿ ನೀಡಿ ಅನೇಕ ಯೋಜನೆಗಳಿಗೂ ಚಾಲನೆ ನೀಡಿದ್ದರು.ಇದರ ಬೆನ್ನಲ್ಲೇ ಇದೀಗ ಮತ್ತೊಂದು ಕುತೂಮಹಲಕಾರಿ ಸಂಗತಿ  ಹೊರ ಬಿದ್ದಿದೆ.ಹೌದು ಮಂಡ್ಯಕ್ಕೆ ಮೋದಿ...

“ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಒಂದು ವಿಶಿಷ್ಠ ಕಾರ್ಯಕ್ರಮ: ಸುರೇಶ್ ಗೌಡ

Mandya News: ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ಒದಗಿಸಲು ಅಧಿಕಾರಿ ವರ್ಗದವರು ಗ್ರಾಮಕ್ಕೆ ಬರುವ ವಿಶಿಷ್ಟ ಕಾರ್ಯಕ್ರಮವೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ಅವರು ತಿಳಿಸಿದರು.ಅವರು ಇಂದು ನಾಗಮಂಗಲ ‌ತಾಲ್ಲೂಕಿನ ಹರದನಳ್ಳಿಯಲ್ಲಿ ನಡೆದ‌ ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಸ್ವೀಕರಿಸುವ ಸಾರ್ವಜನಿಕರ ಕುಂದು ಕೊರತೆ ಅರ್ಜಿಗಳನ್ನು...

ಸವಿತಾ ಮಹರ್ಷಿ,ಮಡಿವಾಳ ಮಾಚಿದೇವ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ: ಡಾ.ಹೆಚ್ ಎಲ್ ನಾಗರಾಜು

State news: ಜಿಲ್ಲಾಡಳಿತದ ವತಿಯಿಂದ ಫೆ.1 ರಂದು ಮಡಿವಾಳ ಮಾಚಿದೇವ ಜಯಂತಿ ಹಾಗೂ ಫೆ.7 ರಂದು ಸವಿತಾ ಮಹರ್ಷಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ನಡೆದ ಪೂರ್ವ ಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎರಡು ಜಯಂತಿಗಳು ಯಾವುದೇ ಲೋಪಗಳು ಇಲ್ಲದೆ...

ಮಂಡ್ಯ: ಜನವರಿ 27ಕ್ಕೆ ಪ್ರಜಾಧ್ವನಿ ಸಮಾವೇಶ

Mandya News: ಏಳಕ್ಕೆ ಏಳು ಕ್ಷೇತ್ರದಲ್ಲಿ ಗೆಲ್ಲಲು ಕಾಂಗ್ರೆಸ್ ಕಸರತ್ತು.ಜ.27 ರಂದು ಪ್ರಜಾಧ್ವನಿ ಸಮಾವೇಶ ಹಿನ್ನಲೆ.ಕಾಂಗ್ರೆಸ್ ಪಕ್ಷದಿಂದ ಪೂರ್ವಭಾವಿ ಸಭೆ.ಮಂಡ್ಯದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆ.ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ಮಂಡ್ಯ ವಿವಿ ಆವರಣದಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ನಾವು ಸಿದ್ದ.ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅದೇ ವಿಧಾನ...
- Advertisement -spot_img

Latest News

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ, ಪಕ್ಷದಿಂದ ವಜಾ ಮಾಡುತ್ತೀರಾ..?: ರಾಹುಲ್ ಗಾಂಧಿಗೆ ಆರ್.ಅಶೋಕ್ ಪ್ರಶ್ನೆ

Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ...
- Advertisement -spot_img