Friday, June 12, 2026

Mandya news

Mandya News: ಮಿಸೆಸ್ ಇಂಡಿಯಾ 2024 ಕಿರೀಟ್ ಗೆದ್ದ ಮದ್ದೂರಿನ ಸೊಸೆ

Mandya News: ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್- 2024ರ ಕಿರೀಟವನ್ನು ಕನ್ನಡತಿ, ಮದ್ದೂರಿನ ಸೊಸೆ ಡಾ.ಪ್ರಿಯಾ ಗೋಸ್ವಾಮಿ ತಮ್ಮದಾಗಿಸಿಕೊಂಡಿದ್ದಾರೆ. ಪ್ರಿಯಾ ಮಂಡ್ಯ ಜಿಲ್ಲೆಯ ಮದ್ದೂರಿನ ಸೊಸೆ. ಭಾರತೀಯ ಸೇನೆಯಲ್ಲಿರುವ ಮದ್ದೂರಿನವರಾಗಿರುವ ಕರ್ನಲ್ ಸಂಜೀತ್ ಪ್ರಿಯಾ ಅವರ ಪತಿಯಾಗಿದ್ದಾರೆ. ಪಶು ವೈದ್ಯೆಯಾಗಿರುವ ಪ್ರಿಯಾ, ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್- 2024 ಸ್ಪರ್ಧೆಯಲ್ಲಿ ಭಾಗವಹಿಸಿ, ಕಿರೀಟವನ್ನು...

ಸಿ.ಟಿ.ರವಿಯವರು ಎಸಗಿರುವ ಅಪರಾಧ ಕೃತ್ಯಕ್ಕೆ ಅನುಗುಣವಾಗಿ ಕಾನೂನಿನ ಕ್ರಮ ಜರುಗಿಸಬೇಕಾಗುತ್ತದೆ: ಸಿಎಂ

Mandya News: ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಈ ವೇಳೆ ಮಾಧ್ಯಮದವರು ಸಿ.ಟಿ.ರವಿ ಕೇಸ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸಿ.ಟಿ ರವಿ ಬಂಧನ ವಿರೋಧಿಸಿ ಬಿಜೆಪಿ ಪಕ್ಷ ಪ್ರತಿಭಟನೆ ಮಾಡುವ ಮೂಲಕ ಹೆಣ್ಣುಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದು ಸುಳ್ಳಾದರೆ ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ...

H. D. Kumaraswamy : ಮಂಡ್ಯ : ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ

Political News : ಮಂಡ್ಯ ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ಅವರಿಗೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮಾಜಿ ಸಚಿವ ಸಿ.ಎಸ್‌ ಪುಟ್ಟರಾಜು ಸಾಥ್ ನೀಡಿದ್ದರು. ಜಿಲ್ಲಾಧಿಕಾರಿ...

Cauvery Water : ಕಾವೇರಿ ಕಿಚ್ಚು..! ನಾಳೆ ಮಂಡ್ಯ ಜಿಲ್ಲೆ ಬಂದ್

Mandya News : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶದ ನೀಡಿದ್ದು, ಈ ಆದೇಶದ ವಿರುದ್ಧ ಈಗಾಗಲೇ ರಾಜ್ಯದೆಲ್ಲೆಡೆ ಆಕ್ರೋಶಗಳು ಭುಗಿಲೆದ್ದಿವೆ. ಹಾಗೆಯೇ ಈ ವಿಚಾರವಾಗಿ ಇಂದು ಮಂಡ್ಯದಲ್ಲಿ ಪ್ರತಿಭಟನೆ ನಡೆದಿದ್ದು, ಈ ವೇಳೆ ನಟ ಅಭಿಷೇಕ್‌ ಅಂಬರೀಶ್ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ...

Reels : ರೀಲ್ಸ್ ತಂದ ಕಂಟಕ..! ಪತಿಯಿಂದಲೇ ಕೊಲೆಯಾದ ಪತ್ನಿ…!

Mandya News : ಕಳೆದ ಒಂಬತ್ತು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪೂಜಾ ಮತ್ತು ಶ್ರೀನಾಥ್‌, ಆರಂಭದಲ್ಲಿ ಅನ್ಯೋನ್ಯವಾಗಿ ಬದುಕುತ್ತಿದ್ದದರು. ಈ ದಂಪತಿಗೆ ಒಂದು ಹೆಣ್ಣು ಮಗು ಇದೆ. ಕೆಲವು ವರ್ಷಗಳಿಂದ ಟಿಕ್‌ ಟಾಕ್‌ ಗೀಳು ಬೆಳೆಸಿಕೊಂಡಿದ್ದ ಪೂಜಾ, ರೀಲ್ಸ್‌ ಮಾಡುವ ಜೊತೆಗೆ ಹೆಚ್ಚೆಚ್ಚು ಫೋನ್‌ ಬಳಕೆ ಮಾಡುತ್ತಿದ್ದರು, ಅತಿಯಾದ ಮೊಬೈಲ್‌ ಬಳಕೆಯೇ ಇವರ...

Appu Gowda : ಜೆಡಿಎಸ್ ಮುಖಂಡನ ಮೇಲೆ ಹಲ್ಲೆ..! ಆರೋಪಿಗಳು ವಶಕ್ಕೆ

Mandya News : ಮದ್ದೂರಿನ ಆಂಜನೇಯಸ್ವಾಮಿ ದೇಗುಲದಲ್ಲಿ ಮುಖಂಡ ಅಪ್ಪುಗೌಡ ಹತ್ಯೆಗೆ ಯತ್ನ ನಡೆದಿದ್ದು ಆರು ಆರೋಪಿಗಳನ್ನು ಮದ್ದೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮದ್ದೂರು ಪುರಸಭೆ ಜೆಡಿಎಸ್​​ ಸದಸ್ಯೆ ಪ್ರಿಯಾಂಕಾ ಪತಿ ಅಪ್ಪುಗೌಡರ ಮೇಲೆ ಡ್ಯಾಗರ್​ನಿಂದ ಚುಚ್ಚಿ ಇಬ್ಬರು ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ಸದ್ಯ ಗಾಯಗೊಂಡ...

Bjp : ಮಂಡ್ಯ : ಸರ್ಕಾರದ ವಿರುದ್ಧ ಬಿಜೆಪಿಗರ ಆಹೋರಾತ್ರಿ ಧರಣಿ ಸತ್ಯಾಗ್ರಹ

Mandya News : ಬೆಂಗಳೂರಿನ ಅತ್ತಿಗುಪ್ಪೆ ನಿವಾಸದಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್​ ಪುತ್ರ ಗೌತಮ್(29) ನೇಣಿಗೆ ಶರಣಾಗಿರುವಂತಹ ಘಟನೆ ಗುರುವಾರ ನಡೆದಿತ್ತು. ಮೃತ ಗೌತಮ್​ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಗುತ್ತಿಗೆ ಕೆಲಸ ಮಾಡಿಸಿದ್ದ​. ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಈ ವಿಚಾರವಾಗಿ ಬಿಜೆಪಿ ವಾಗ್ದಾಳಿ ನಡೆಸಿತ್ತು. ಅಧಿಕಾರಕ್ಕೆ ಬಂದ ದಿನದಿಂದ ಕಲೆಕ್ಷನ್,...

Provision store: ಅಂಗಡಿಗೆ ಬಂದಿದ್ದ ಯುವತಿಯನ್ನು ಚುಡಾಯಿಸಿದ ಪುಂಡರು

ಮಂಡ್ಯ: ಜಿಲ್ಲೆಯ ಪಾಂಡವಪುರ ಬಸ್ ನಿಲ್ಧಾಣದ ಬಳಿ ಇರುವ ಪ್ರಾವಿಜನ್ ಸ್ಟೋರ್ ಗೆ ಬಂದಿದ್ದಂತಹ ಯುವತಿಯನ್ನು ಪುಂಡರು ಚುಡಾಯಿಸಿದ್ದನ್ನು ಖಂಡಿಸಿ ಅಂಗಡಿಯ ಮಾಲಿಕರಾದ  ಚಂದ್ರಶೇಖರ್ ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಮಾಡಿದ ಪ್ರಕರಣ ಪಾಂಡವಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಿರಾಣಿ ಅಂಗಡಿಯ ಮಾಲಿಕರಾದ ಚಂದ್ರಶೇಖರ್ ಅವರು ಯುವತಿಯನ್ನು ಕೆಲವು ಪುಂಡರು  ರೇಗಿಸಿದ್ದಾರೆ. ರೇಗಿಸುವುದನ್ನು ತಡೆಯಲು ಯತ್ನಿಸಿದ್ದಾನೆ....

ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ: ಪಿ.ಎಂ.ನರೇಂದ್ರಸ್ವಾಮಿ ಸವಾಲ್

Mandya News: ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ನವರೇನು ಬಳೆಗಳನ್ನು ತೊಟ್ಟುಕೊಂಡಿಲ್ಲ. ಅವರೂ ಶಕ್ತಿವಂತರೇ. ನಿಮ್ಮ ಗೊಡ್ಡು ಬೆದರಿಕೆಗಳಿಗೆಲ್ಲಾ ಹೆದರೋಕೆ ಇಲ್ಲಿ ಯಾರೂ ಇಲ್ಲ. ಇದು ಅಯೋಗ್ಯತನದ ಪರಮಾವಧಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಮಂಡ್ಯದವರ ಗತ್ತು ಪ್ರದರ್ಶಿಸುವುದು...

ಮಂಡ್ಯದಲ್ಲಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ರಣಕಹಳೆ..!

Mandya News: ಮಂಡ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ದಿನೇ ದಿನೇ ರಂಗೇರ್ತಿದೆ. ಅದರಲ್ಲೂ ಕಾಂಗ್ರೆಸ್​​​ನ ಪ್ರಜಾಧ್ವನಿ ಯಾತ್ರೆ ಮೂಲಕ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಾಗೂ ಸ್ಥಳೀಯ ನಾಯಕರಲ್ಲಿ ಮತ್ತಷ್ಟು ಉತ್ಸಾಹ, ಹುರುಪು ತಂದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಂಡ್ಯಗೆ ಬಂದು ಹೋದ್ಮೇಲೆ ಎಲೆಕ್ಷನ್ ಹವಾ ಮತ್ತಷ್ಟು ಜೋರಾಗ್ತಿದೆ. ಮತ್ತೊಂದು ಕಡೆ ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ,...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img