Wednesday, October 15, 2025

Mandya news

ಮಂಡ್ಯ: ಜ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ

Mandya News: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜನವರಿ 25 ರಂದು ಮಧ್ಯಾಹ್ನ 1 ಗಂಟೆಗೆ ಕಲಾಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಮಂಡ್ಯ ‌ ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈ ವರ್ಷ ವಿಧಾನಸಭಾ...

ಇ-ಶ್ರಮ್ ಹಾಗೂ ಪಿಎಂ-ಎಸ್ ವೈಎಂ ಯೋಜನೆಗೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ

Mandya News: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಾದ ಇ-ಶ್ರಮ್ ಮತ್ತು ಪಿಎಂ-ಎಸ್ ವೈಎಂ ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮತ್ತು ಸ್ಥಳದಲ್ಲಿ ನೊಂದಣಿ ಮಾಡಿಸುವ ಸಲುವಾಗಿ ಮಾಹಿತಿ ವಾಹನಗಳ ಜಾಥಾ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿಂದು ಇ-ಶ್ರಮ ಹಾಗೂ...

ದೇವರಿಗೆ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್..!

Mandya News: ಕಳೆದ ಹತ್ತು ಹನ್ನೊಂದು ದಿನದಿಂದ ರಾಜ್ಯದಲ್ಲಿ ಬಾರಿ ಸದ್ದು ಮಾಡಿದ ಹೆಸರು ಸ್ಯಾಂಟ್ರೋ ರವಿ ರಾಜ್ಯ ರಾಜಕೀಯದಲ್ಲಿ, ಪೊಲೀಸ್ ವಲಯದಲ್ಲಿ ಸಂಚಲನ ಎಬ್ಬಿಸಿದ್ದ. ಮಾಡಬಾರದ ಮಣ್ಣು ತಿನ್ನೋ ಕೆಲಸ ಮಾಡಿ ಪೊಲೀಸರಿಗೂ ಸಿಗದೇ ತಲೆ ತಪ್ಪಿಸಿಕೊಂಡು ಓಡುತ್ತಿದ್ದಾ ಸ್ಯಾಂಟ್ರೋ ಅಂತಿಮವಾಗಿ ಗುಜರಾತ್ನಲ್ಲಿ ಖಾಕಿ ಬಲೆಗೆ ಬಿದ್ದಿದ್ದಾನೆ. ಇನ್ನು ಈ ಸ್ಯಾಂಟ್ರೋ ರವಿ ಬಂಧನಕ್ಕೆ...

ಮಂಡ್ಯದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ…!

Political News: ಯೋಗಿ ಆದಿತ್ಯನಾಥ್ ಬಗ್ಗೆ ಸಿ.ಎಂ.ಇಬ್ರಾಹಿಂ ಹೇಳಿಕೆ ವಿಚಾರ.ಸಿ.ಎಂ.ಇಬ್ರಾಹಿಂನಿಂದ ನಾಥ ಪರಂಪರೆಗೆ ಅವಮಾನ ಆರೋಪ.ಇಬ್ರಾಹಿಂ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಯಿತು. ಮಂಡ್ಯದ ಸಂಜಯ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಇಬ್ರಾಹಿಂ ಪ್ರತಿಕೃತಿಗೆ ಚಪ್ಪಲಿಯಿಂದ ಒದ್ದು ಆಕ್ರೋಶ ವ್ಯಕ್ತ ಪಡಿಸಿದರು.ಐವರು ಪುರುಷರಿಗೆ ಬುರ್ಖಾ ತೊಡಿಸಿ ವ್ಯಂಗ್ಯ ರೀತಿಯಲ್ಲಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು.ಇಬ್ರಾಹಿಂ...

‘ಮಂಡ್ಯಕ್ಕೆ ಭಾವೈಕ್ಯತಾ ಜಾಥ’.ಮಂಗಳೂರಿನಿಂದ ಬೆಂಗಳೂರಿಗೆ ನಡೆಯುತ್ತಿರುವ ಜಾಥಾ

Mandya News: ಮಂಡ್ಯದ ರೈತರ ಹೋರಾಟದ ಸ್ಥಳ ತಲುಪಿದ ಭಾವೈಕ್ಯತಾ ಜಾಥ.ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಆಹೋರಾತ್ರಿ ಧರಣಿ.ಕಳೆದ 65 ದಿನಗಳಿಂದ ನಡೆಯುತ್ತಿರುವ ಹೋರಾಟ.ಕಬ್ಬಿಗೆ ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆಗೆ ಒತ್ತಾಯ.ರೈತರ ಧರಣಿ ಸ್ಥಳಕ್ಕೆ ಭಾವೈಕ್ಯತಾ ಜಾಥ.ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ದರ್ಶನ್ ಪುಟ್ಟಣ್ಣಯ್ಯ ಭಾಗಿ.ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸುವ...

ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ

State News: ಜಿಲ್ಲಾಡಳಿತ ಹಾಗೂ ಎನ್.ಡಿ.ಆರ್.ಎಫ್ ತಂಡದ ವತಿಯಿಂದ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪ್ರಾತ್ಯಕ್ಷಿಕೆಯನ್ನು ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಣ್ಣದಾಗಿ ಕೈಗೆ ಏಟು ಬಿದ್ದು ರಕ್ತ ಸ್ರಾವವಾದಗ ಸಮಯ ಪ್ರಜ್ಞೆಯಿಂದ ಪ್ರಥಮ ಚಿಕಿತ್ಸೆ ಮಾಡಬೇಕು. ಮೊದಲು ಕೈಗೆ ಬಟ್ಟೆ ಕಟ್ಟಿ, ಕೈಯನ್ನು ಮೇಲಕ್ಕೆ ಎತ್ತಿದರೆ ರಕ್ತ ಸೋರಿಕೆ...

ಜೆ.ಡಿ.ಎಸ್ ತೊರೆದು ಕಾಂಗ್ರೆಸ್ ಸೇರೋದು  ಖಚಿತ ಎಂದ ಆ ಶಾಸಕ ಯಾರು ಗೊತ್ತಾ..?!

Political News: ರಾಜಕೀಯದಲ್ಲಿ ಇದೀಗ ಪಕ್ಷ ಬದಲಾವಣೆ ಸಾಮಾನ್ಯವಾಗಿ  ಬಿಟ್ಟಿದೆ. ಇದೀಗ ಜೆ.ಡಿ.ಎಸ್ ನಿಂದ ಮತ್ತೊಂದು ವಿಕೆಟ್ ಪತನವಾಗೋ  ಹಂತದಲ್ಲಿದೆ. ಅಂತೂ  ಕೊನೆಗೂ  ಆ ಶಾಸಕ  ಗಟ್ಟಿ ನಿರ್ಧಾರ ಮಾಡಿ ಅಧಿಕೃತ ಘೋಷಣೆಗೆ ಮುಂದಾಗಿದ್ದಾರೆ. ಜೆಡಿಎಸ್‌ನಿಂದ ಹಲವು ತಿಂಗಳಿಂದ ಅಂತರ ಕಾಯ್ದುಕೊಂಡಿದ್ದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಈ ವಿಷಯವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ...

ಮಕ್ಕಳ ಹಕ್ಕು ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಎಲ್ ಹುಲ್ಮನಿ

Mandya News: ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ ಅವರ ಹಕ್ಕುಗಳಿಗೆ ಧಕ್ಕೆಯಾಗದಂತೆ ನೋಡಿಕೊಂಡು ರಕ್ಷಣೆ ಮಾಡುವುದು ನಮ್ಮೆಲರ ಅದ್ಯ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ತಿಳಿಸಿದರು. ಅವರು ಇಂದು ಎಸ್.ಬಿ.ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಮಹಿಳಾ ಮತ್ತು...

ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವರಿಂದ ಬಗರ್ ಹುಕ್ಕುಂ ಸಾಗುವಳಿ ಪತ್ರ ವಿತರಣೆ

Mandya News: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕಚೇರಿ ಆವರಣದಲ್ಲಿಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು‌ ಅರ್ಹ 150 ಫಲಾನುಭವಿಗಳಿಗೆ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆ ಮಾಡಿದರು.ನಂತರ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಬಗರ್ ಹುಕ್ಕುಂ‌ ಸಾಗುವಳಿ ಹಕ್ಕು ಪತ್ರ ಕೋರಿ ಅರ್ಜಿ ಸಲ್ಲಿಸಿರುವ ಬಡ ಹಾಗೂ...

ಸಹಕಾರ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ, 2 ಲಕ್ಷ ಪ್ರೈಮರಿ ಡೇರಿ ನಿರ್ಮಿಸಲು ತೀರ್ಮಾನ : ಅಮಿತ್ ಶಾ

ಮಂಡ್ಯ: ಜಿಲ್ಲೆಗೆ ಹುಲಿಗೆರೆಪುರ ಹೆಲಿಪ್ಯಾಡ್ ಗೆ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದರು. ನಂತರ ಗೆಜ್ಜಲಗೆರೆಗೆ ತೆರೆಳಿ ಮನ್ಮುಲ್‌ ನ ಮೆಗಾ ಡೈರಿ ಉದ್ಘಾಟನೆ ಮಾಡಿದರು. ಉದ್ಘಾಟನೆ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಹಕಾರಿಸಂಘಗಳಿಂದ ರೈತರ ಅಭಿವೃದ್ಧಿ ಆಗಿದೆ. ಮೋದಿ ಸಹಕಾರಿ ಸಚಿವಾಲಯ ಮಾಡಿದರು,ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಅಮೂಲ್...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img