Wednesday, October 15, 2025

Mandya news

ಮಂಡ್ಯದ ಗೆಜ್ಜಲಗೆರೆಯಲ್ಲಿ ಅಮಿತ್ ಶಾ

ಮಂಡ್ಯ: ಹುಲಿಗೆರೆಪುರ ಹೆಲಿಪ್ಯಾಡ್ ಗೆ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದರು. ಇನ್ನು ಶಾ ಅವರ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ ಜೋಶಿ ಹುಲಿಗೆರೆಪುರದಿಂದ ಗೆಜ್ಜೆಲೆರೆಗೆ ತೆರಳುತ್ತಿದ್ದಾರೆ. ಗೆಜ್ಜೆಲೆರೆಯಲ್ಲಿ ಮೆಗಾ ಹಾಲಿನ ಡೈರಿ ಉದ್ಘಾಟಿಸಲಿದ್ದಾರೆ. 5 ಎಕರೆ ವಿಸ್ತೀರ್ಣದಲ್ಲಿ ಹಾಲು ಉತ್ಪಾದಕ ಘಟಕ ನಿರ್ಮಾಣವಾಗಿದ್ದು, 260 ಕೋಟಿ ರೂಪಾಯಿ ವೆಚ್ಚದಲ್ಲಿ ಡೈರಿಯನ್ನು...

ಅಮಿತ್ ಶಾ ಇಂದು ಮೆಗಾ ಹಾಲಿನ ಡೈರಿ ಉದ್ಘಾಟನೆ ಮಾಡಲಿದ್ದಾರೆ : ಮನ್ಮುಲ್ ಅಧ್ಯಕ್ಷ ರಾಮಚಂದ್ರು

ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಬೆಳೆಗ್ಗೆ ೧೧. ೧೫ ರ ಸುಮಾರಿಗೆ ಗೆಜ್ಜಲಗೆರೆಯಲ್ಲಿ ಮೆಗಾ ಹಾಲಿನ ಡೈರಿ ಉದ್ಘಾಟಿಸಲಿದ್ದಾರೆ ಎಂದು ಮನ್ಮುಲ್ ಅಧ್ಯಕ್ಷ ರಾಮಚಂದ್ರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 47 ಎಕರೆ ವಿಸ್ತೀರ್ಣದಲ್ಲಿ ಹಾಲು ಉತ್ಪಾದಕ ಘಟಕ ನಿರ್ಮಾಣವಾಗಿದ್ದು, 260.9 ಕೋಟಿ ರೂಪಾಯಿ ವೆಚ್ಚದಲ್ಲಿ ಡೈರಿಯನ್ನು ನಿರ್ಮಾಣ ಮಾಡಲಾಗಿದೆ....

ನಾಳೆ ಮಂಡ್ಯಕ್ಕೆ ಅಮಿತ್ ಷಾ ಆಗಮನ : ಪೂರ್ವ ಸಿದ್ಧತೆ ಪರಿಶೀಲಿಸಿದ ಸಿ.ಪಿ ಯೋಗೇಶ್ವರ್

ಮಂಡ್ಯ: ನಾಳೆ ಮಂಡ್ಯಕ್ಕೆ ಗೃಹ ಸಚಿವ ಅಮಿತ್ ಷಾ ಆಗಮನದ ಹಿನ್ನೆಲೆ ನಗರದ ವಿವಿ ಆವರಣದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರು, ದೇಶದಲ್ಲಿ ಅನೇಕ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಜ್ವಲಂತ ಸಮಸ್ಯೆಗಳನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ...

ಸಿಎಂ ಬಸವರಾಜ ಬೊಮ್ಮಾಯಿಗೆ ರಕ್ತಾಭಿಷೇಕ.!

ಮಂಡ್ಯ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪ್ರತಿಮೆಗೆ ಮಂಡ್ಯ ರೈತರಿಂದ ರಕ್ತಾಭಿಷೇಕ ಮಾಡಿ, ವಿಚಿತ್ರ ರೀತಿಯಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸುವಂತೆ ಅಹೋರಾತ್ರಿ ಧರಣಿಯನ್ನು ರೈತರು ಮಾಡುತ್ತಿದ್ದಾರೆ. ಕಳೆದ 50 ದಿನದಿಂದ ರೈತರು ಧರಣಿ ನಡೆಸುತ್ತಿದ್ದಾರೆ. ರೈತರ...

ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ

ಮಂಡ್ಯ: ಮಗುವನ್ನು ತಾಯಿಯ ಗರ್ಭದಿಂದ ರಕ್ಷಿಸಿ ಉತ್ತಮ ಜೀವನ ಕಟ್ಟಿ ಕೊಡುವ ಜವಾಬ್ದಾರಿ ಎಲ್ಲಾ ನಾಗರಿಕರ ಮೇಲಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ಅವರು ತಿಳಿಸಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಮಾಲೋಚನೆ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಸಮಾಜದಲ್ಲಿ ಮಗುವಿನ...

ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ

ಮಂಡ್ಯ: ಕಬ್ಬಿಗೆ ದರ ನಿಗದಿ ಮತ್ತು ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಇಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್ ಗೆ ಕರೆ ನೀಡಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 43 ದಿನಗಳಿಂದ ಪ್ರತಿ ಟನ್ ಕಬ್ಬಿಗೆ ಕನಿಷ್ಠ 500 ರೂ. ಹೆಚ್ಚುವರಿ ಎಸ್‌ಎಪಿ...

ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜೆಡಿಎಸ್ ಮುಖಂಡ, ನಾರಾಯಣಗೌಡ ಗಲಾಟೆ

ಮಂಡ್ಯ: ಕನ್ನಡ ರಾಜ್ಯೋತ್ಸವ ಸಮಾರಂಭದ ಕಾರ್ಯಕ್ರಮದ ವೇದಿಕೆಯಲ್ಲಿ ಜೆಡಿಎಸ್ ಮುಖಂಡ ಹಾಗೂ ಬಿಜೆಪಿ ಸಚಿವ ನಾರಾಯಣಗೌಡ ನಡುವೆ ಗಲಾಟೆ ನಡೆದಿದೆ. ಅಲಿಬಾಬಾಗೆ ಹೋಲಸಿದ ವಿಚಾರಕ್ಕೆ ಸಂಬಂಧಿಸಿ ಕೆ.ಆರ್. ಪೇಟೆಯಲ್ಲಿ ಗಲಾಟೆ ಮಾಡಲಾಗಿದೆ. ಈ ಸಂದಂರ್ಭದಲ್ಲಿ ಮಧ್ಯ ಪ್ರವೇಶಿಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಇಬ್ಬರಿಗೂ ತರಾಟೆಗೆ ತೆಗೆದುಕೊಂಡಿದ್ದಾರೆ. ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ...

ಮಳವಳ್ಳಿಯಲ್ಲಿ ಅತ್ಯಾಚಾರಕ್ಕೀಡಾದ ಬಾಲಕಿ ದಿವ್ಯ ಕುಟುಂಬಕ್ಕೆ ಸಾಂತ್ವಾನ ಹೇಳಿದ ನಿಖಿಲ್ ಕುಮಾರಸ್ವಾಮಿ

State News: Nikhil kumara swami in mandya: 55 ವರ್ಷದ ಶಿಕ್ಷಕ 10ನೆ ವಯಸ್ಸಿನ ಪುಟ್ಟ ಕಂದಮ್ಮನ ಮೇಲೆ ಹತ್ಯಚಾರ ಮಾಡಿ ನೀರಿನ ಸಂಪ್ ಗೆ ಬಿಸಾಡಿರುವ ಹೈಯ್ಯ ಕೃತ್ಯ ಮಂಡ್ಯ ಜಿಲ್ಲಾ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.ಕಾಮುಕ ಶಿಕ್ಷಕ ಕಾಂತರಾಜ್ ನನ್ನು ಗಲ್ಲಿಗೆ ಏರಿಸಬೇಕೆಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು....

ಮಂಡ್ಯ ಮೂಲದ ಯುವಕನ ಮತಾಂತರ..?!

state news: ಬೆಂಗಳೂರಲ್ಲಿ ಮಂಡ್ಯ ಮೂಲದ ಯುವಕ ಶ್ರೀಧರ್ ಎಂಬಾತನನ್ನು  ಮತಾಂತರ ಹಾಗೂ ಕತ್ನಾ ಮಾಡಲಾಗಿದೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಬನಶಂಕರಿ ಠಾಣೆಗೆ ವರ್ಗಾವಣೆಯಾಗಿತ್ತು. ಕತ್ನಾ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ. ನಿನ್ನೆ ರಾತ್ರಿ(ಅ.12) ನಯಾಜ್...

ಅ.13 ರಂದು ಮಹಾ ಕುಂಭಮೇಳದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಇಂತಿದೆ.

State News: ಅಕ್ಟೋಬರ್ 13 ರಂದು ಬೆಳಿಗ್ಗೆ 5 ರಿಂದ ಬ್ರಾಹ್ಮಿ ಮೂರ್ತದಲ್ಲಿ ದೇವಾಲಯ ಪ್ರವೇಶ, ಬೃಹತ್ ಭಗವಾಧ್ವಜ ಸ್ಥಾಪನೆ ಹೋಮ ಹವನಗಳ ಮೂಲಕ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ಮುಂದುವರೆಯುವುದು. ಮಧ್ಯಾಹ್ನ 2-30 ರಿಂದ 6-30 ರವರೆಗೆ ಕೆ.ಆರ್ ಪೇಟೆ ಪಟ್ಟಣದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯಗಳ 112 ಸಾಂಸ್ಕೃತಿಕ ಕಲಾತಂಡಗಳೊಂದಿಗೆ 3 ಜ್ಯೋತಿ ರಥಗಳ ಬೃಹತ್...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img