Thursday, October 16, 2025

Mandya news

ಸುತ್ತೂರು ಶ್ರೀ, ಚುಂಚಶ್ರೀಗಳ ನೇತೃತ್ವದಲ್ಲಿ ಮಹಾಕುಂಭಮೇಳ ಕುರಿತು ಪೂರ್ವಭಾವಿ ಸಭೆ:

State News: ಅಕ್ಟೊಬರ್ 13ರಿಂದ 16ರವರೆಗೂ ಕೆಆರ್ ಪೇಟೆಯ ತ್ರಿವೇಣಿ ಸಂಗಮದ ನಡೆಯಲಿರುವ ಮಹಾಕುಂಭಮೇಳದ ಪ್ರಯುಕ್ತ ಇಂದು ಸಂಗಮದಲ್ಲಿ ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು, ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು, ಕಾಗಿನೆಲೆ ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿಗಳ ಸಾನಿಧ್ಯದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಅಕ್ಟೋಬರ್ 13,14,15,16 ರಂದು ಕೆಆರ್ ಪೇಟೆಯ ಅಂಬಿಗರಹಳ್ಳಿ,...

ಬಾವಿಯಲ್ಲಿ ದೊರೆತ ಮಗುವಿಗೆ ಮಿಮ್ಸ್ ನಲ್ಲಿ ಚಿಕಿತ್ಸೆ: ಮಗುವಿನ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಗೋಪಾಲಯ್ಯ ಕೆ

Mandya News: ಪಾಂಡವಪುರ ಚಂದ್ರೆ ಗ್ರಾಮದಲ್ಲಿ  35 ಅಡಿ ಆಳದ ನೀರಿಲ್ಲದ ತೆರದ ಬಾವಿಗೆ ಎಸೆದಿದ್ದು, ನವಜಾತ ಶಿಶುವನ್ನು ಪಾಂಡವಪುರ ತಾಲ್ಲೂಕಿನ ವೈದ್ಯಾಧಿಕಾರಿಗಳ ತಂಡ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ  ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದೆ.ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ಇಂದು ಮಿಮ್ಸ್ ನ ಐ.ಸಿ.ಯು. ನಲ್ಲಿ...

ಮಂಡ್ಯ: ಸೆ. 30 ಮೈ ಶುಗರ್ ಸಕ್ಕರೆ ಕಾರ್ಖಾನೆ ಸಂಪೂರ್ಣ ಕಾರ್ಯಚರಣೆ: ಗೋಪಾಲಯ್ಯ ಕೆ

Mandya News: ಮೈ ಶುಗರ್ ಸಕ್ಕರೆ ಕಾರ್ಖಾನೆ ಸೆಪ್ಟೆಂಬರ್‌ 30 ರೊಳಗಾಗಿ ಸಂಪೂರ್ಣವಾಗಿ ಚಾಲನೆಗೊಳ್ಳಲಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು.ಅವರ ಇಂದು ಮೈ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಖಾನೆಯ ಕೆಲಸ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಕಾರ್ಖಾನೆಯ ಎರಡನೇ ಬಯ್ಲರ್ ನ ಕಾರ್ಯ ಸೆಪ್ಟೆಂಬರ್ 19...

ಮಂಡ್ಯ: ಅಶೋಕ್ ಜಯರಾಮ್ ನೇತತ್ವದಲ್ಲಿ ಉಚಿತ ಆರೋಗ್ಯ ,ದಂತ ತಪಾಸಣ ಶಿಬಿರ

Mandya News: ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದಂದು ಎಸ್ ಡಿ ಜಯರಾಮ್ ಅವರ ಪುತ್ರ ಅಶೋಕ್ ಜಯರಾಮ್ ನೇತೃತ್ವದಲ್ಲಿ ಉಚಿತ ಆರೋಗ್ಯ ಹಾಗೂ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಎಸ್ ಡಿ ಜಯರಾಮ್ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಹಳ್ಳಿ ಮಂಡ್ಯ ಈ ಶಾಲೆಯಲ್ಲಿ ತಪಾಸಣಾ ಶಿಬಿರವನ್ನು...

ಮಂಡ್ಯ: ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣ ಅಭಿವೃದ್ದಿ ಕಾಮಗಾರಿಗಳ ಶಂಕು ಸ್ಥಾಪನೆ

Mandya News: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 10 ಕೋಟಿ ವೆಚ್ಚದಲ್ಲಿ ಮಂಡ್ಯದ ಸರ್.ಎಂ.ವಿ.ಜಿಲ್ಲಾ ಕ್ರೀಡಾಂಗಣದ ಅಭಿವೃದ್ದಿ ಕಾಮಗಾರಿಗಳ ಗುದ್ದಲಿ ಪೂಜೆ/ಶಂಕುಸ್ಥಾಪನೆ ಕಾರ್ಯಕ್ರಮವನ್ನು ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ರೇಷ್ಮೆ,ಯುವಸಬಲಿಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ ಸಿ.ನಾರಾಯಣ ಗೌಡ ಅವರುಗಳು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಶಾಸಕರಾದ ಎಂ.ಶ್ರೀನಿವಾಸ್,ಸಂಸದೆ...

ಪಾಳು ಬಾವಿಯಲ್ಲಿನ ಕಸದ ರಾಶಿ ಮಧ್ಯೆ ನವಜಾತ ಶಿಶು ಪತ್ತೆ…!

Mandya News: ಮಂಡ್ಯದಲ್ಲಿ  ಆಳವಾದ ಬಾವಿ  ಒಳಗಡೆ ಕಸದ  ರಾಶಿಯಲ್ಲಿ  ನವಜಾತ ಶಿಶು  ಪತ್ತೆಯಾಗಿದೆ, ಎಂದು  ತಿಳಿದು ಬಂದಿದೆ. ನವಜಾತ ಗಂಡು  ಶಿಶು ಪತ್ತೆಯಾಗಿದ್ದು ಗ್ರಾಮಸ್ಥರು ಸೇರಿ ಮಗುವನ್ನು ರಕ್ಷಿಸಿ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯರ ಮಾಹಿತಿ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ನವಜಾತ ಶಿಶು ರಕ್ಷಣೆ ಮಾಡಿದ್ದಾರೆ....

ಮಂಡ್ಯ: ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಸುಮಲತಾ ಅಂಬರೀಷ್

Mandya News: ಮದ್ದೂರು ತಾಲ್ಲೂಕಿನ ಅಂಬರಹಳ್ಳಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿ ಅಸ್ವಸ್ಥಗೊಂಡಿದ್ದರು. ವಿದ್ಯಾರ್ಥಿಗಳಿಗೆ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸಂಸದರಾದ ಸುಮಲತಾ ಅಂಬರೀಷ್ ಅವರು‌  ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು. ಇದೇ ಸಂದರ್ಭದಲ್ಲಿ , ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ.ಟಿ.ಎನ್ ಧನಂಜಯ‌  ಸೇರಿದಂತೆ ಇತರರು ಉಪಸ್ಥಿತರಿದ್ದರು. https://karnatakatv.net/madikeri-theerthodbhava-muhoortham/ https://karnatakatv.net/banglore-beggers-control-rules/ https://karnatakatv.net/mandya-students-admitted/

ಮಂಡ್ಯ: ಬಿಸಿಯೂಟ ಸೇವಿಸಿದ 29 ವಿಧ್ಯಾರ್ಥಿಗಳು ಅಸ್ವಸ್ಥ

Mandya  News: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ, 29 ವಿದ್ಯಾರ್ಥಿಗಳ ಅಸ್ವಸ್ಥಗೊಂಡಿರುವ ಘೋರ  ಘಟನೆ ಬೆಳಕಿಗೆ ಬಂದಿದೆ.ಇನ್ನೂ ಬಿಸಿ ಊಟದಲ್ಲಿ ಹಲ್ಲಿ ಬಿದ್ದ ಕಾರಣ 19 ವಿದ್ಯಾರ್ಥಿನಿಯರು 10 ವಿಧ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ವಾಂತಿ ಬೀದಿಯಿಂದ ಬಳಲುತ್ತಿದ್ದಾರೆ ಹೀಗಾಗಿ ಕೂಡಲೇ ಜಿಲ್ಲೆಯ ಮಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆ.ಎಂ...

ಹಿರಿಯ ರಾಜಕಾರಣಿ ಧರ್ಮಪತ್ನಿ ಸುಶೀಲಮ್ಮರವರ ನಿಧನಕ್ಕೆ ಕೆ. ಗೋಪಾಲಯ್ಯ ಸಂತಾಪ

Mandya News: ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ನಿಧನರಾದ    ಹಿರಿಯ ರಾಜಕಾರಣಿ ದಿವಂಗತ ಕೆ.ವಿ.ಶಂಕರೇಗೌಡರವರ ಧರ್ಮಪತ್ನಿ ಸುಶೀಲಮ್ಮರವರ ಅಂತಿಮ ದರ್ಶನ ಪಡೆದು    ಸಂತಾಪ ಸೂಚಿಸಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ ಅವರು ಉಪಸ್ಥಿತರಿದ್ದರುನಿತ್ಯ ಸಚಿವ ಶಂಕರೇಗೌಡ ಅವರ ಪತ್ನಿ ಸುಶೀಲಮ್ಮ ಅವರ ನಿಧನ ದುಃಖ...

ಮಂಡ್ಯ : ಸುಮಲತಾ ಅಂಬರೀಷ್ ನೇತೃತ್ವದಲ್ಲಿ ದಿಶಾ ಸಭೆ

Mandya ಸೆಪ್ಟೆಂಬರ್ 16 ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ದಿಶಾ ಸಭೆ ನಡೆಯಲಿದೆ. ಇನ್ನು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್ ಅವರು ಜೆಡಿಎಸ್ ಶಾಸಕರ ಮೇಲೆ ಹರಿಹಾಯ್ದರು. ಮಳೆ ಬಂದು ರಸ್ತೆ ಮನೆ ಬೆಳೆ ನಾಶ ಆಗಿದೆ. ಇದನೆಲ್ಲ ಪರಿಶೀಲನೆ ಮಾಡಿ ಜನರಿಗೆ ಪರಿಹಾರ ಕೊಡಿಸಬೇಕು ಅದು ಮುಖ್ಯನ ಇವರ ರಾಜಕಾರಣ ಮುಖ್ಯ ಎಂದು...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img