Sunday, December 22, 2024

mandya tv

ಮುಂದೆ ಕೊರೊನಾ ಮತ್ತಷ್ಟು ಉಗ್ರ ರೂಪ, ಯಾರೂ ಭಯ ಬೀಳಬೇಡಿ – ಸಿ.ಎಸ್ ಪುಟ್ಟರಾಜು

ಕರ್ನಾಟಕ ಟಿವಿ ಮಂಡ್ಯ : ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಾವು ಹೆಚ್ಚಾಗ್ತಿರುವ ಹಿನ್ನೆಲೆ ಮಂಡ್ಯದಲ್ಲಿ ಶಾಸಕ ಸಿಎಸ್ ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ರು. ಮಂಡ್ಯ ಜಿಲ್ಲೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯಾವ ಸೋಂಕಿತ ಸತ್ತಿಲ್ಲಾ.. ಬೇರೆ ಬೇರೆ ಜಿಲ್ಲೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಸಾವು ಆಗಿದೆ. ನಮ್ಮ ಎಲ್ಲಾ ಶಾಸಕರು, ಜನಪ್ರತಿನಿದಿಗಳ ಸಹಕಾರ ತೆಗೆದುಕೊಂಡು ನಮ್ಮ ಜಿಲ್ಲಾಡಳಿತ,...

ಒಂದೆಡೆ ಕೊರೊನಾ, ಮತ್ತೊಂದೆಡೆ ಆನೆಗಳ ಹಾವಳಿ..!

ಮಂಡ್ಯ : ಒಂದೆಡೆ ರೈತ ಸಮುದಾಯಕ್ಕೆ ಕೊರೊನಾ ಕಾಟದಿಂದ ಲಾಕ್ ಡೌನ್ ಸಮಸ್ಯೆಯಾಗಿದ್ರೆ, ಮತ್ತೊಂದೆಡೆ ಮಳವಳ್ಳಿ ರೈತರಿಗೆ ಕಾಡಾನೆಗಳು ಕಾಟ ಕೊಡ್ತಿವೆ..  ಮಂಚನಪುರ ಸಮೀಪದ ಕೂನನಕೊಪ್ಪಲು ಗ್ರಾಮದ ಗೌರಮ್ಮ, ಹಾಗೂ ನಾಗರಾಜು  ಎಂಬ ರೈತರಿಗೆ ಸೇರಿದ 2ಎಕ್ಕರೆ ಕಟಾವಿಗೆ ಬಂದಿದ್ದ ಬಾಳೆ, ಒಂದೂವರೆ ಎಕ್ಕರೆ ಮುಸುಕಿನ ಜೋಳದ ಬೆಳೆಗಳನ್ನು ಸುಮಾರು 7-8 ಆನೆಗಳ ಹಿಂಡು ನಾಶ ಪಡಿಸಿವೆ. ರಾತ್ರಿ ಕಾವಲು ಕಾಯಲು...

ಬ್ಯಾಂಕ್ ಅಧಿಕಾರಿಗಳಿಗೆ ಮಾಜಿ ಸಚಿವ ಪುಟ್ಟರಾಜು ಎಚ್ಚರಿಕೆ..

ಕರ್ನಾಟಕ ಟಿವಿ ಮಂಡ್ಯ : ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಅನ್ಯಾಯವಾಗ್ತಿದೆ ಎಂದು ಮಾಜಿ ಸಚಿವ ಸಿ,ಎಸ್ ಪುಟ್ಟರಾಜು ಆಕ್ರೋಶ ವ್ಯಕ್ತಪಡಿಸಿದ್ರು.  ನಿನ್ನೆ ಸಂಜೆ ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಕೊರೋನಾ ಪ್ರಗತಿ ಪರಿಶೀಲನಾ ಸಭೆ ನಡೀತು.. ಸಭೆಯಲ್ಲಿ ಭಾಗಿಯಾದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಸಿಎಸ್ ಪುಟ್ಟರಾಜು ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯಗಳ...

ದೀಪ ಹಚ್ಚುವುದರಿಂದ ಗಂಡಾಂತರ ದೂರ ಮಾಡಬಹುದು..!

ಮಂಡ್ಯ : ಏಪ್ರಿಲ್ 5 ನೇ ತಾರೀಖಿ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪಅಥವಾ ಮೇಣದ ಬತ್ತಿ ಹಚ್ಚುವುದು ಅಥವಾ ಮೊಬೈಲ್ ಟಾರ್ಚನ್ನ 9 ನಿಮಿಷಗಳ ಕಾಲ ಆನ್ ಮಾಡಲು ಮೋದಿ ದೇಶದ ಪ್ರತಿಯೊಬ್ಬರಿಗು ಕರೆಕೊಟ್ಟಿರುವುದು ಸ್ವಾಗತಾರ್ಹ ಅಂತ ಖ್ಯಾತ ಜ್ಯೋತಿಷಿ ಭಾನುಪ್ರಕಾಶ್ ಶರ್ಮಾ ಹೇಳಿದ್ದಾರೆ.. ಭಾರತೀಯ ಸಂಸ್ಕೃತಿಯ ಪ್ರಕಾರ ಸೂರ್ಯಾಸ್ತಮಾನವಾದ ಬಳಿಕ ದೀಪ ಹಚ್ಚುವ ಪರಂಪರೆ...

ಕದ್ದು ಮುಚ್ಚಿ ಮದ್ಯ ಮಾರಾಟ ಮಾಡಿದ್ರೆ ಲೈಸೆನ್ಸ್ ರದ್ದು

ಮಂಡ್ಯ : ಕೊರೋನಾ ಹಿನ್ನೆಲೆ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ.. ಕುಡುಕರು ಎಣ್ಣೆ ಸಿಗದೆ ಆತ್ಮಹತ್ಯೆಗೆ ಶರಣಾಗ್ತಿದೆ.. ಕೇರಳ ಸರ್ಕಾರ ಕುಡುಕರ ಮೇಲೆ ಕರುಣೆ ತೋರಿದ್ರು ಹೈ ಕೋರ್ಟ್ ಮಾತ್ರ ಖಡಕ್ಕಾಗಿ ಬಾರ್ ಬಂದ್ ಮಾಡಿಸಿದೆ. ಸಿಎಂ ಯಡಿಯೂರಪ್ಪ ಏಪ್ರಿಲ್ 14ರ ವರೆಗೆ ಯಾವುದೇ ಕಾರಣಕ್ಕೂ ಎಣ್ಣೆ ಸಿಗಲ್ಲ ಅಂತ ಹೇಳಿದ್ದಾರೆ. ಆದ್ರೆ, ಮಂಡ್ಯದಲ್ಲಿ ಕೆಲವು ಬಾರ್ ಮಾಲೀಕರು ಕದ್ದು...

ಸರಕು ವಾಹನಗಳ ಓಡಾಟಕ್ಕೆ ಪಾಸ್ ಅವಶ್ಯಕತೆ ಇಲ್ಲ

ಮಂಡ್ಯ – ರೈತರ ಬೆಳೆ ಮಾರುಕಟ್ಟೆಗೆ ಸಾಗಿಸಲು ಹಾಗೂ ವ್ಯವಸಾಯ ಚಟುವಟಿಕೆಗೆ ಯಾವುದೇ ರೀತಿಯ ಅಡ್ಡಿ ಮಾಡದಂತೆ ಸರ್ಕಾರ ಆದೇಶ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತ ರೈತರ ನೆರವಿಗೆ ಧಾವಿಸಿದೆ.. ರೈತರ ಅವಶ್ಯಕತೆಗೆ ಬಳಕೆಯಾಗುವ ವಾಹನಗಳಿಗೆ ಪಾಸ್ ಅವಶ್ಯಕತೆ ಇಲ್ಲಅಂತ ಜಿಲ್ಲಾಡಳಿತ ಘೋಷಣೆ ಮಾಡಿದೆ.  ಈ ಸಂಬಂಧ ಹೆದ್ದಾರಿಯ ಬ್ಯಾರಿಕೇಡ್ ಗಳ ಮೇಲೆ ಪ್ರಕಟಣೆಯನ್ನೂ ಸಹ ಮಂಡ್ಯ ಜಿಲ್ಲಾಡಳಿತ ಹೊರಡಿಸಿದೆ. ಅಲ್ಲದೇ ಪೊಲೀಸ್...

ಕಷ್ಟದಲ್ಲಿರುವವರಿಗೆ ನೆರವಾಗಲು ಪುಣ್ಯಕೋಟಿ ಕಾರ್ಯಕ್ರಮ

ಮಂಡ್ಯ : ಕೊವೀಡ್ ಸೋಂಕಿನಿಂದ ಇಡೀ ದೇಶ ಲಾಕ್ ಡೌನ್ ಮಾಡಲಾಗಿದೆ. ಹೀಗಾಗಿ ನಿರಾಶ್ರಿತರು, ಬಡವರು ಹಾಗೂ ಕೂಲಿಕಾರ್ಮಿಕರಿಗೆ ಸಮಸ್ಯೆಯಾಗ್ತಿದೆ.. ಈ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತ ಹಾಗೂ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಪುಣ್ಯಕೋಟಿ ಹೆಸರಿನಲ್ಲಿ ಹೊಸ ಕಾರ್ಯಕ್ರಮಕ್ಕೆ ಮಂಡ್ಯ ಡಿಸಿ. ಡಾ ವೆಂಕಟೇಶ್ ಚಾಲನೆ ನೀಡಿದ್ರು.  ಈ ಕಾರ್ಯಕ್ರಮದ ಉದ್ದೇಶ ಕಡುಬಡವರು ಹಾಗೂ ನಿರಾಶ್ರಿತರಿಗೆ ಅಗತ್ಯ ವಸ್ತುಗಳನ್ನ ಪೂರೈಕೆ...

ನಿಗದಿ ಮಾಡಿದ ಸ್ಥಳದಲ್ಲೇ ವ್ಯಾಪಾರ ಮಾಡುವಂತೆ ಕಟ್ಟಾಜ್ಞೆ

ಮಂಡ್ಯ : ಕೊರೊನಾ ಎಫೆಕ್ಟ್ ಹಿನ್ನೆಲೆ ಮಂಡ್ಯ ನಗರದ ಮಾರುಕಟ್ಟೆಯನ್ನ ವಿಶ್ವೇಶ್ವರ ಸ್ಟೇಡಿಯಂಗೆ ಶಿಫ್ಟ್ ಮಾಡಲಾಗಿದೆ.. ಸ್ಟೇಡಿಯಂನಲ್ಲಿ ವ್ಯಾಪಾರಸ್ಥರು ನಿಗದಿ ಮಾಡಿದ ಸ್ಥಳದಲ್ಲೇ ವ್ಯಾಪಾರ ಮಾಡಬೇಕು ಎಂದು ಉಪವಿಭಾಗಧಿಕಾರಿ ಸೂರಜ್ ಹೇಳಿಕೆ ನೀಡಿದ್ದಾರೆ.. ತರಕಾರಿ ವ್ಯಾಪಾರಸ್ಥರು 270 ಪಾಸ್ ಗಳನ್ನ ನಗರಸಭೆಯಿಂದ ಪಡೆದುಕೊಂಡಿದ್ದು ಅವರು ಅದೇ ನಂಬರಿಗೆರ ಗುರುತಿಸಲ್ಪಟ್ಟ ಜಾಗದಲ್ಲಿ ವ್ಯಾಪಾರ ಮಾಡಬೇಕು....
- Advertisement -spot_img

Latest News

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ...
- Advertisement -spot_img