ನಾಲ್ಕು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಕೊನೆಗೂ ಕುಟುಂಬದ ಮಡಿಲು ಸೇರಿದ್ದಾನೆ. ವಿಶೇಷವೆಂದರೆ ಬಾಲಕನಿಗೆ ಇದ್ದ ಕಬಡ್ಡಿ ಆಸಕ್ತಿಯೇ ಆತನನ್ನು ಪತ್ತೆಹಚ್ಚಲು ಕಾರಣವಾಗಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹಿರೇಮರಹಳ್ಳಿ ಗ್ರಾಮದ ಕಿಶೋರ್ ಎಂಬ ಬಾಲಕ 2022ರ ಆಗಸ್ಟ್‌ನಲ್ಲಿ ತಂಗಳಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ. ಮಗನಿಗಾಗಿ ಕುಟುಂಬಸ್ಥರು ಹಾಗೂ ಪೊಲೀಸರು ಹಲವು ವರ್ಷಗಳಿಂದ...
ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕ ನಿರ್ಮೂಲನೆಗೆ ಜಿಲ್ಲಾಡಳಿತ ದಿಟ್ಟ ಕ್ರಮ ಕೈಗೊಂಡಿದ್ದು, ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಪತ್ತೆಹಚ್ಚಲಾಗಿದೆ. ಈ ಸಂಬಂಧ 14 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಿರುವುದಾಗಿ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, 2025ರ...
ಮದುವೆಯಾದ ಕೇವಲ ಎರಡು ವರ್ಷಗಳಲ್ಲೇ ಪತ್ನಿ ಪತಿಯ ಸ್ನೇಹಿತನೊಂದಿಗೆ ಪರಾರಿಯಾಗಿ, ದೇವಸ್ಥಾನದಲ್ಲಿ ಮದುವೆಯಾಗಿರುವ ವಿಲಕ್ಷಣ ಘಟನೆ ಮಂಡ್ಯ ಜಿಲ್ಲೆಯ ಗ್ರಾಮಾದಲ್ಲಿ ನಡೆದಿದೆ.
ಬನ್ನಂಗಾಡಿ ಗ್ರಾಮದ ಆಟೋ ಚಾಲಕ ಸಾಗರ್ ಅವರ ಪತ್ನಿ ರಕ್ಷಿತಾ ಪತಿಯ ಸ್ನೇಹಿತ ಇಂದ್ರ ಎಂಬುವವನ ಜೊತೆ ಓಡಿಹೊಗಿ, ದೇವಸ್ಥಾನದಲ್ಲಿ ಮದುವೆಯಾಗಿದ್ದಾಳೆ. ನಂತರ ಅದರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಮಾಹಿತಿಯ ಪ್ರಕಾರ, ರಕ್ಷಿತಾ...
ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ಮನೆಯ ತೊಲೆಗೆ ಸೀರೆ ಕಟ್ಟಿ ಮಗು ತೂಗುವುದು ಸಾಮಾನ್ಯ. ಆದ್ರೆ ಅದೇ ಸೀರೆ 8 ವರ್ಷದ ಬಾಲನಿಗೆ ಉರುಲಾದ ದಾರುಣ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕಾರೆಕುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಿಜಯ್ ಕುಮಾರ್ ಅವರ ಪುತ್ರ ಭೂಮಿತ್ ಮೃತಪಟ್ಟ ಬಾಲಕನಾಗಿದ್ದಾನೆ. ಮನೆಯಲ್ಲಿ ಪುಟ್ಟ ಮಗುವಿಗಾಗಿ ಸೀರೆಯನ್ನು ಬಳಸಿ...
ಮಂಡ್ಯ ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಮಹತ್ವದ ತಿರುವು ಸಿಕ್ಕಿದ್ದು, ಬಹು ನಿರೀಕ್ಷಿತ ಕೈಗಾರಿಕಾ ಹಬ್ ಸ್ಥಾಪನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಯೋಜನೆಯಿಂದ ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆಯುವ ಸಾಧ್ಯತೆ ಇದೆ.
ಇದುವರೆಗೆ ಮಂಡ್ಯ ಕಾಂಗ್ರೆಸ್ ಶಾಸಕರು ಮತ್ತು ಕೇಂದ್ರ ಸಚಿವ H. D. ಕುಮಾರಸ್ವಾಮಿ ನಡುವೆ ನಡೆಯುತ್ತಿದ್ದ ಭೂಮಿ...
Mandya News: ಚಿರತೆ ಗೋ ಶಾಲೆಗೆ ನುಗ್ಗಿ ಹಸುವನ್ನು ಎಳೆದು ಕೊಂದ ಮಾಡಿರುವ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ನಡೆದಿದೆ.
ಮೇಲುಕೋಟೆಯ ಶ್ರೀನಿವಾಸ್ ಅಯ್ಯಂಗಾರ್ ಎಂಬುವರು ಈ ಗೋಶಾಲೆಯನ್ನು ನಡೆಸುತ್ತಿದ್ದರು. ಆದರೆ ಮಧ್ಯರಾತ್ರಿ ದಾಳಿ ಮಾಡಿರುವ ಚಿರತೆ, ಹಸುವನ್ನು ಎಳೆದು ತಂದು ಬಾಗಿಲಿನಲ್ಲಿ ಕೊಂದು ಹಾಕಿದೆ.
ಈ ವೇಳೆ ಚಿರತೆ ಬೇಟೆಯ ದೃಶ್ಯ ಮೊಬೈಲ್ ನಲ್ಲಿ...
Mandya News: ಆರ್‌ಎಸ್‌ಎಸ್ ಅನ್ನು ವಿಷಕಾರಿ ಹಾವು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಮಂಡ್ಯದಲ್ಲಿ ಖರ್ಗೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಎಸ್.ಪಿ ಗೆ ಈ ಬಗ್ಗೆ ದೂರು ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು, ಕಚೇರಿ ಬಳಿ ಖರ್ಗೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವನ್ನು ಹತ್ಯೆ ಮಾಡದಿದ್ದರೆ ನೀವು...
Mandya News: ಮದ್ದೂರು ನಗರಸಭೆ ಸೇರ್ಪಡೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಡಿಸಿಎಂ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.
ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆದಿದ್ದು, ಸ್ಥಳಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ, ಬೆಂಬಲ ಸೂಚಿಸಿದ್ದಾರೆ. ಕಳೆದ 108 ದಿನಗಳಿಂದ ಈ ಪ್ರತಿಭಟನೆ...
Mandya News: ಮಂಡ್ಯದ ಎಲೆಚಾಕನಹಳ್ಳಿ ಗ್ರಾಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಗ್ರಾಮಸ್ಥರು ಬೆಲ್ಲದ ಹಾರ ಹಾಕಿ ಸ್ವಾಗತ ಕೋರಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಸಚಿವರಾಗಿದ್ದಾಗ, ತಮ್ಮೂರಿನ ಕೆರೆಗೆ ನೀರು ತಂದಿದ್ದ ಹಿನ್ನಲೆ ಮಾಜಿ ಸಿಎಂಗೆ ಈ ರೀತಿ ಭರ್ಜರಿ ಸ್ವಾಗತ ಕೋರಲಾಗಿದೆ. ಕೆರೆಗೆ ಏತ ನೀರಾವರಿ ಮೂಲಕ ನೀರು ಕೊಟ್ಟಿದ್ದಕ್ಕೆ ಕ್ರೇನ್ ಮೂಲಕ 3 ಕ್ವಿಂಟಾಲ್...
Mandya News: ಮಂಡ್ಯದಲ್ಲಿ ದಿಶಾ ಸಭೆ ನಡೆದಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ, ಶಾಸಕ ಗಾಣಿಗ ರವಿ, ಎಸ್ಪಿ ಶೋಭಾರಾಣಿ ಸೇರಿ ಹಲವು ನಾಯಕರು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಂಡ್ಯದಲ್ಲಿ ಕೈಗಾರಿಕೆ ತಂದೆ ತರ್ತೇನೆ.
ಮಂಡ್ಯ ಜಿಲ್ಲೆಯ ಯುವಜನತೆಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಕೈಗಾರಿಕೆ ತರಲು ಕೇಂದ್ರ ಸರ್ಕಾರದಿಂದ 780ಕೋಟಿ ಹಣ ಖರ್ಚು...
Political News: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ಅಲ್ಪಸಂಖ್ಯಾತ...