Sunday, July 26, 2026

Mandya

ಇದು ಪಾಪಿಗಳ ಸರ್ಕಾರ : ರೈತನ ಸಾವಿಗೆ ಅವರೇ ಕಾರಣ

ಮಂಡ್ಯದಲ್ಲಿ ರೈತ ಆತ್ಮಹತ್ಯೆ ಪ್ರಕರಣ ಮತ್ತೊಮ್ಮೆ ಸರ್ಕಾರದ ವಿರುದ್ಧ ವಿರೋಧಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಮಂಜೇಗೌಡ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸರ್ಕಾರವೇ ನೇರ ಕಾರಣ ಎಂದು...

ಅನ್ನದಾತನ ಸಾವಿಗೆ ಹೊಣೆ ಯಾರು?

ಮಂಡ್ಯ ಡಿಸಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವನ್ನಪ್ಪಿದ್ದಾರೆ. ರೈತ ಮಂಜೇಗೌಡ ಕೆ‌‌.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ನಿವಾಸಿ. ಭೂಸ್ವಾಧೀನಗೊಂಡಿದ್ದ ಜಮೀನಿಗೆ ಹಲವಾರು ವರ್ಷಗಳಿಂದ ಪರಿಹಾರ ಸಿಕ್ಕಿರಲಿಲ್ಲ. ಅರ್ಜಿ ಸಲ್ಲಿಸಿದ್ರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿರಲಿಲ್ಲವಂತೆ. ತಾಲೂಕು ಕಚೇರಿಗೆ ಅಲೆದು ಅಲೆದು ರೋಸಿ ಹೋಗಿದ್ರು. ಜಿಲ್ಲಾಧಿಕಾರಿ ಕಚೇರಿಗೂ ಹಲವು ಬಾರಿ ಬಂದರೂ ಸಮಸ್ಯೆ...

ಮಂಡ್ಯದಲ್ಲಿ ರೈತನ ಆತ್ಮಹತ್ಯೆ : ಸರ್ಕಾರದಿಂದ 5 ಲಕ್ಷ ಪರಿಹಾರ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ರೈತ 55 ವರ್ಷದ ಮಂಜೇಗೌಡ ಅವರು, ಸೋಮವಾರ ಬೆಳಿಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣವೇ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ರಾತ್ರಿ ಮೃತಪಟ್ಟರು. ಈ ಘಟನೆ ನಂತರ, ರಾಜ್ಯ...

ಆತ್ಮಹ*ತ್ಯೆ ಮಾಡಿಕೊಂಡ ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಎನ್. ಚೆಲುವರಾಯಸ್ವಾಮಿ

Mandya News: ಮಂಡ್ಯದಲ್ಲಿ ಜಮೀನಿನ ವಿಷಯವಾಗಿ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕ``ಂಡ ರೈತ ಮಂಜೇಗೌಡನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಸೋಮವಾರ ಬೆಳ್ಳಿಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದ ಕೆ.ಆರ್.ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ (55) ರನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ...

Mandya: ಡಿಸಿ ಕಚೇರಿ ಮುಂದೆ ಆತ್ಮಹ*ತ್ಯೆಗೆ ಯತ್ನಿಸಿದ್ದ ರೈತ ಮಂಜೇಗೌಡ ನಿಧನ

Mandya News: ನಿನ್ನೆ ಮಂಡ್ಯದ ಡಿಸಿ ಕಚೇರಿ ಮುಂದೆ ಪೆಟ್ರೋಲ್ ಸುರಿದುಕ``ಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಮಂಜೇಗೌಡ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕೆ.ಆರ್‌.ಪೇಟೆ ತಾಲೂಕಿನ ಮೂಡನಹಳ್ಳಿ‌ ಗ್ರಾಮದ ಮಂಚೇಗೌಡ ಎಂಬುವವರಿಗೆ ಹಲವು ವರ್ಷಗಳಿಂದ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಈ ಸಂಬಂಧ ಹಲವು ವರ್ಷಗಳಿಂದ ಪದೇ ಪದೇ ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿಗೆ ಹೋಗುತ್ತಿದ್ದರು. ಇಷ್ಟಾದರೂ ಸಮಸ್ಯೆ...

Mandya News: ಜಮೀನು ಸಮಸ್ಯೆ ಬಗೆಹರಿಯದ ಕಾರಣ, ಡಿಸಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ರೈತ

Mandya News: ಮಂಡ್ಯ: ಜಮೀನು ಸಮಸ್ಯೆ ಬಗೆಹರಿಯದ ಕಾರಣ, ರೈತನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಡಿಸಿ ಕಚೇರಿ ಎದುಗಿನ ಪಾರ್ಕ್‌ನಲ್ಲಿ, ಮಂಜೇಗೌಡ ಎಂಬ ರೈತ ಬೆಂಕಿ ಹಚ್ಚಿಕ``ಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೆ.ಆರ್‌.ಪೇಟೆ ತಾಲೂಕಿನ ಮೂಡನಹಳ್ಳಿ‌ ಗ್ರಾಮದ ಮಂಚೇಗೌಡ ಎಂಬುವವರಿಗೆ ಹಲವು ವರ್ಷಗಳಿಂದ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಈ ಸಂಬಂಧ ಹಲವು ವರ್ಷಗಳಿಂದ...

Mandya: ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಶೀಘ್ರವಾಗಿ ಪಾವತಿಸಿ: ಡಾ.ಕುಮಾರ್

Mandya News: ಜಿಲ್ಲೆಯ ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಯಾವುದೇ ವಿಳಂಬ ಮಾಡದೆ ಶೀಘ್ರವಾಗಿ ಪಾವತಿ ಮಾಡಬೇಕು ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ರೈತರ ಸಮಸ್ಯೆಗಳನ್ನು ಚರ್ಚಿಸಲು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮೈಷುಗರ್ ಕಾರ್ಖಾನೆಯ...

Mandya News: ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ಗ್ರಾಮಸ್ಥರು ಅಹೋರಾತ್ರಿ ಧರಣಿ

Mandya:ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಗ್ರಾಮದ ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ಗ್ರಾಮಸ್ಥರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಶ್ರೀರಂಗಪಟ್ಟಣದ ತಾಲೂಕು ಕಚೇರಿ ಮುಂದೆ ಮುಂಡುಗ ದೊರೆ ದಲಿತ ಸಮುದಾಯದವರು ಧರಣಿ ನಡೆಸಿದ್ದಾರೆ. ಈ ಧರಣಿಯಲ್ಲಿ ಗ್ರಾಮದ ಮಹಿಳೆಯರು, ಯುವಕರು, ಮುಖಂಡರೆಲ್ಲರೂ ಭಾಗಿಯಾಗಿದ್ದು, ಇಡೀ ರಾತ್ರಿ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ. ಕಚೇರಿ ಮುಂದೆಯೇ ಧರಣಿ ಮಾಡುವವರು ಅಡುಗೆ...

Mandya News: ಕಬ್ಬಿಣದ ಪೆಟ್ಟಿಗೆ ಅಂಗಡಿ ಬಾಗಿಲು ಮುರಿದು ದುಷ್ಕರ್ಮಿಗಳಿಂದ ಕಳ್ಳತನ

Mandya: ಮಂಡ್ಯ: ನಿಯತ್ತಾಗಿ ದುಡಿದು ತಿನ್ನುವವರನ್ನೂ ಜನ ಬಿಡೋದಿಲ್ಲ ಅನ್ನೋದಕ್ಕೆ ಮಂಡ್ಯದಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಾಗಿದೆ. ಜೀವನಕ್ಕಾಗಿ ಜಯಮ್ಮ ಎಂಬ ಬಡ ಮಹಿಳೆ ಪೆಟ್ಟಿಗೆ ಅಂಗಡಿ ಇರಿಸಿದ್ದಳು. ಆದರೆ ದುಷ್ಕರ್ಮಿಗಳು ಅಂಗಡಿಗೆ ಬೀಗ ಹಾಕಿದ ವೇಳೆ ಬಂದು, ಬೀಗ ಮುರಿದು, ಅಲ್ಲಿದ್ದ ಬೀಡಿ ಸಿಗರೇಟ್, ಚಿಲ್ಲರೆಕಾಸು ಎಲ್ಲವೂ ಕಳ್ಳತನ ಮಾಡಿದ್ದಾರೆ. ಮಂಡ್ಯದ ಶ್ರೀರಂಗಪಟ್ಟಣ ಟೌನ್ ವ್ಯಾಪ್ತಿಯ...

Mandya News: KRSನಲ್ಲಿ ಪದೇ ಪದೇ ಭದ್ರತಾ ಲೋಪ, ಮುಂದುವರೆದ ವಿಐಪಿಗಳ ದರ್ಬಾರ್

Mandya News: ಮಂಡ್ಯದ ಕೆಆರ್‌ಎಸ್‌ನಲ್ಲಿ ಪದೇ ಪದೇ ಭದ್ರತಾ ಲೋಪವಾಗುತ್ತಿದ್ದು, ವಿಐಪಿಗಳ ಪ್ರವೇಶಕ್ಕೆ ಅನುಕೂಲ ಮಾಡಿಕ``ಡುತ್ತಿರುವ ಆರೋಪ ಕೇಳಿಬರುತ್ತಿದೆ. ಇಲ್ಲಿನ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಕೆಆರ್‌ಎಸ್ ಡ್ಯಾಮ್ ನಿರ್ಬಂಧಿತ ಪ್ರದೇಶವಾದರೂ ಕೂಡ, ಪ್ರಭಾವಿಗಳು ವಿಶ್ವವಿಖ್ಯಾತ ಬೃಂದಾವನ ಗಾರ್ಡನ್ ಫುಟ್‌ಪಾತ್‌ನಲ್ಲಿ ರಾಜಾರೋಷವಾಗಿ ಸೈಕ್ಲಿಂಗ್ ಮಾಡುತ್ತಿದ್ದಾರೆ. ಅಲ್ಲದೇ ಕೆಆರ್‌ಎಸ್ ಮುಖ್ಯ ದ್ವಾರದ ಮುಂದೆಯೂ ಪ್ರಭಾವಿಗಳು ಫೋಟೋ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img