Political News: ಮಂಡ್ಯ : ಆರ್. ಅಶೋಕ್ ನನ್ನ ಸ್ನೇಹಿತ. ಒಳ್ಳೆಯ ಕೆಲಸ ಮಾಡಲಿ, ಒಳ್ಳೆಯ ಸಲಹೆ ಕೊಡಲಿ. ಆದರೆ, ಬರೀ ರಾಜಕೀಯ ಮಾಡಿಕೊಂಡೆ ಸಮಯ ಕಳೆಯುತ್ತಾರೆ ಎಂದರೆ ಅವರೇ ಇಷ್ಟ. ಒಳ್ಳೆಯ ಕೆಲಸ ಮಾಡಿದ್ರೆ ನಿಜವಾಗಲೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ...
Mandya News: ಮಂಡ್ಯ : ಆತ ದೇಶ ಸೇವೆ ಮಾಡಬೇಕು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಬೇಕು ಎಂದು ಪಣತೊಟ್ಟಿದ್ದ. ಆದರೆ, ವಿಧಿಯಾಟ ಬಲ್ಲವರಾರು? ಜಮೀನು ವಿವಾದಕ್ಕೆ ದುಷ್ಕರ್ಮಿಗಳು ಬಂದೂಕಿನಿಂದ ಶೂಟ್ ಮಾಡಿದ್ದು ಆ ಯುವಕ ಮಸಣ ಸೇರಿದ್ದಾನೆ.
ಹೌದು, ಜಮೀನು ವಿಚಾರಕ್ಕಾಗಿ ತಂದೆಯ ಕಣ್ಣೆದುರೇ ಮಗನನ್ನು ಬಂದೂಕಿನಿಂದ ಶೂಟ್ ಮಾಡಿ ಹತ್ಯೆಗೈದಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ...
Mandya Political News: ಮಂಡ್ಯ: ಜೆಡಿಎಸ್ ಮಮತ್ತು ಬಿಜೆಪಿ ವಿರುದ್ಧ ಮಂಡ್ಯದಲ್ಲಿ ಸಚಿವ ಎನ್. ಚೆಲುವನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕಾವೇರಿ ವಿಚಾರದ ಪ್ರಶ್ನೆ ಕೇಳ್ತಾ ಇದ್ದ ಹಾಗೆ ಸಚಿವ ಎನ್. ಚಲುವರಾಯಸ್ವಾಮಿ ಕೆಂಡಾಮಂಡಲರಾಗಿದ್ದು, ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ನಾನು ರೈತರು ಹಾಗೂ ಸಂಘಟನೆಗಳ ಬಗ್ಗೆ ಮಾತಾಡಲ್ಲ....
Mandya News : ಬೆಂಗಳೂರಿನ ಅತ್ತಿಗುಪ್ಪೆ ನಿವಾಸದಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪುತ್ರ ಗೌತಮ್(29) ನೇಣಿಗೆ ಶರಣಾಗಿರುವಂತಹ ಘಟನೆ ಗುರುವಾರ ನಡೆದಿತ್ತು. ಮೃತ ಗೌತಮ್ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಗುತ್ತಿಗೆ ಕೆಲಸ ಮಾಡಿಸಿದ್ದ. ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಈ ವಿಚಾರವಾಗಿ ಬಿಜೆಪಿ ವಾಗ್ದಾಳಿ ನಡೆಸಿತ್ತು.
ಅಧಿಕಾರಕ್ಕೆ ಬಂದ ದಿನದಿಂದ ಕಲೆಕ್ಷನ್,...
Mandya News : ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಸಿದ್ದರಾಮಯ್ಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸಿ, ಸ್ಪೀಡ್ ಡಿಟೆಕ್ಟರ್‌ಗೆ ಚಾಲನೆ ನೀಡಿದರು.
ವಾಹನಗಳ ವೇಗವನ್ನ ಸೆರೆಹಿಡಿಯಲು ಹೊಸ ತಂತ್ರಜ್ಞಾನದೊಂದಿಗೆ ಅಳವಡಿಸಲಾಗಿರುವ ಸ್ಪೀಡ್ ಡಿಟೆಕ್ಟರ್‌ಗೆ ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ಬಳಿ ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಣಿಗರವಿ ಸೇರಿದಂತೆ ಹಲವು ಅಧಿಕಾರಿಗಳು...
Mandya News : ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು ಕೆರೆ ಕಟ್ಟೆಗಳು ತುಂಬಿವೆ. ಇದೀಗ ಮಂಡ್ಯದಲ್ಲಿಯೂ ಕೆಆರ್ ಎಸ್ ಡ್ಯಾಂ ನೀರು ಹೆಚ್ಚಳವಾಗಿ ರೈತರಿಗೆ ಖುಷಿ ಕೊಟ್ಟಿದೆ.
ಕಳೆದ ಐದು ದಿನಗಳಲ್ಲಿ ಅಣೆಕಟ್ಟೆಗೆ 12 ಅಡಿ ನೀರು ಹರಿದುಬಂದಿದೆ. ಜು.20ರಂದು 2235 ಕ್ಯುಸೆಕ್ ಒಳಹರಿವಿದ್ದು, ನೀರಿನ ಮಟ್ಟ90.25 ಅಡಿ ದಾಖಲಾಗಿತ್ತು.
ಜು.21ರಂದು 2276 ಕ್ಯುಸೆಕ್ ಒಳ ಹರಿವಿನೊಂದಿಗೆ...
Mysuru: ಮೈಸೂರು: ಮೈಸೂರಿನ ಜೆ.ಎಸ್.ಎಸ್ ಮಹಿಳಾ ಕಾಲೇಜಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಷ್ ಭಾಗಿಯಾಗಿದ್ದು, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಮೈಸೂರಿನ ಜೆ.ಎಸ್.ಎಸ್. ಮಹಿಳಾ ಕಾಲೇಜಿನಲ್ಲಿ ನಡೆದ ಡಾ.ಸಿ.ಎನ್ ಮೃತ್ಯುಂಜಯಪ್ಪ ಆದರ್ಶ ವೈದ್ಯ...
Mandya News: ಮಂಡ್ಯ: ಚುನಾವಣೆಯಲ್ಲಿ ಸೋತರೂ, ಬಿಜೆಪಿ ಅಭ್ಯರ್ಥಿ ಒಬ್ಬರು, ಕೊಟ್ಟ ಮಾತು ಉಳಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಮಂಡ್ಯದ ಮದ್ದೂರು ಬಿಜೆಪಿ ಅಭ್ಯರ್ಥಿಯಾಗಿದ್ದ ಸಾದೊಳಲು ಸ್ವಾಮಿ ಅವರು, ವಿಶ್ವೇಶ್ವರಯ್ಯ ಪ್ರತಿಮೆಗೆ ಛಾವಣಿ ನಿರ್ಮಿಸಲು ಚಾಲನೆ ನೀಡಿದ್ದಾರೆ. ಕ್ಷೇತ್ರದ ಮಾದರಹಳ್ಳಿ ಗ್ರಾಮದಲ್ಲಿರುವ ವಿಶ್ವೇಶ್ವರಯ್ಯ ಪ್ರತಿಮೆಗೆ ಛಾವಣಿ ಇರಲಿಲ್ಲ. ಹಾಗಾಗಿ ಇಲ್ಲಿನ ಜನ ಸಾದೊಳಲು ಸ್ವಾಮಿ ಅವರಲ್ಲಿ...
Movie News: ಬೆಂಗಳೂರು: ಇಂದು ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ಆರತಕ್ಷತೆ ಕಾರ್ಯಕ್ರಮವಿದ್ದು, ಕಾರ್ಯಕ್ರಮಕ್ಕೆ ಸಿದ್ಧತೆ ಭರ್ಜರಿಯಾಗಿ ನಡೆದಿದೆ.
ಇಂಡಿಯನ್ ಕ್ರಿಸ್ಟಲ್ ಶಾಗ್ಲಿಯರ್ ಡಿಸೈನ್ ನಲ್ಲಿ ಸ್ಟೇಜ್ ನಿರ್ಮಾಣವಾಗಿದ್ದು, 300 ಶಾಗ್ಲೀಯರ್ಸ್.. ಜೊತೆಗೆ 72 ಅಡಿ ಅಗಲ 32 ಉದ್ದದ ಶಾಗ್ಲಿಯರ್ ಡಿಸೈನ್ ಸ್ಟೇಜ್ ನಿರ್ಮಿಸಲಾಗಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಈ ರೀತಿ ಸ್ಟೇಜ್...
ಮಂಡ್ಯ: ಇಂದು ವಿಧಾನ ಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ.
ಮಂಡ್ಯ ವಿವಿಯ ಕಟ್ಟಡದಲ್ಲೂ ಮತ ಎಣಿಕೆ ಆರಂಭವಾಗಿದ್ದು, ಮಳವಳ್ಳಿ 20 ಸುತ್ತು, ಉಳಿದ ಕ್ಷೇತ್ರದ್ದು 19 ಸುತ್ತುಗಳಲ್ಲಿ ಎಣಿಕೆ ನಡೆಯಲಿದೆ. ಈಗ ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ ನಡೆದಿದ್ದು, ಪ್ರತೀ ಕ್ಷೇತ್ರಕ್ಕೆ ಎರಡು...
Political News: ಆಷಾಢ ಮಾಸಾರಂಭವಾಗಿದ್ದು, ಹಲವು ಭಕ್ತರು ಮೈಸೂರಿನ ಚಾಮುಂಡಿ ದೇವಸ್ಥಾನಕ್ಕೆ ಹೋಗಿ, ದೇವಿಯ ದರ್ಶನಕ್ಕಾಗಿ ಗಂಟೆಗಟ್ಟಲೇ ಕಾಾಯುವಂತಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಕ್ಯೂನಲ್ಲಿ ನಿಂತಿರುವ...