ಮಂಡ್ಯ: ಡಾ.ಬಿ.ಆರ್ ಅಂಬೇಡ್ಕರ್ ಅವರು ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆ ಹಾಗೂ ದೀನ ದಲಿತರರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದ ಉದ್ಯಾನವನದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 132...
ಮಂಡ್ಯ: 2023ರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ ಹಿನ್ನಲೆ, ಮಂಡ್ಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಂಡ್ಯ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸ್ವೀಪ್ ಐಕಾನ್, ನಟ ನಿನಾಸಂ ಸತೀಶ್ ದೀಪ ಬೆಳಗುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ನಟ ನೀನಾಸಂ ಸತೀಶ್ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದು,...
ಮಂಡ್ಯ: ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟ ಹಿನ್ನೆಲೆ, ಎಚ್ಚೆತ್ತ ಕಾಂಗ್ರೆಸ್ ನಾಯಕರು ಅಸಮಾಧಾನಿತರ ಜೊತೆ ಸಭೆ ನಡೆಸಿದ್ದಾರೆ.
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮುಖಂಡರು ಬಿಗಿ ಪಟ್ಟು ಹಿಡಿದಿದ್ದು, ಟಿಕೆಟ್ ಆಕಾಂಕ್ಷಿತರ ಶಮನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಹಾಗಾಗಿ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪರಿಷತ್ ಸದಸ್ಯ ಮಧು.ಜಿ.ಮಾದೇಗೌಡ ನೇತೃತ್ವದಲ್ಲಿ ಟಿಕೇಟ್ ಆಕಾಂಕ್ಷಿತರ ಜೊತೆ ಸಭೆ ನಡೆಸಲಾಗಿದೆ....
ಮಂಡ್ಯ: 2023ರ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆ, ಮಂಡ್ಯ ಚುನಾವಣಾಧಿಕಾರಿ ಹೆಚ್.ಎಸ್.ಕೀರ್ತನ ಸುದ್ದಿಗೋಷ್ಟಿ ನಡೆಸಿದರು. ಮಂಡ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣೆ ಸಿದ್ದತೆ ನಡೆಯುತ್ತಿದೆ. ನಾಳೆಯಿಂದ ಏ.20ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ ಎಂದು ಹೇಳಿದ್ದಾರೆ.
ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ಏ.21 ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು. ನಾಮಪತ್ರ ಹಿಂಪಡೆಯಲು...
ಮಂಡ್ಯ: ಮಾಜಿ ಶಾಸಕ ರಮೇಶ್ ಬಾಬು ವಿರುದ್ದ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದ್ದಾರೆ. ಬಡವರಿಗೆ ನ್ಯಾಯ ಕೊಡಿಸೋಕ್ಕೆ ನಾನು ಶಾಸಕನಾಗಿದ್ದೇನೆ. ಮುಖ್ಯಮಂತ್ರಿ ಬಳಿ ಹಲ್ಲು ಗಿಂಚಿಕೊಂಡು ಸೈಟ್ ಬರಸಿಕೊಳ್ಳಕ್ಕಲ್ಲ. ಕಾಂಗ್ರೆಸ್ ಅಭ್ಯರ್ಥಿ ಲೋಕಾಯುಕ್ತಕ್ಕೆ ವರದಿ ಸಲ್ಲಿಸಿದ್ದಾರೆ. ನಿಮ್ಮ ಬಗ್ಗೆ ಜನರಿಗೆ ಗೊತ್ತಿದೆ ಯಾವ ಯಾವ ನಾಟಕ ಆಡ್ತಿದ್ದೀರಿ ಅಂತಾ. ನನ್ನ ಮನೆಯನ್ನ ವಾಟ್ಸ್ ಆಪ್...
ಮಂಡ್ಯ: ಎದುರಾಳಿ ಬಗ್ಗೆ ಚಿಂತನೆ ಇಲ್ಲ, ಬಿಜೆಪಿ ಗೆದ್ದೆಗೆಲ್ಲುತ್ತೆ ಎಂದು ಕಾಂಗ್ರೇಸ್ –ಜೆಡಿಎಸ್‌ಗೆ ಅಶೋಕ್ ಜಯರಾಂ ಟಕ್ಕರ್ ಕೊಟ್ಟಿದ್ದಾರೆ. ಮಂಡ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಅಶೋಕ್ ಜಯರಾಂಗೆ ನಿನ್ನೆ ಟಿಕೇಟ್ ಸಿಕ್ಕಿದೆ.
ಈ ಕಾರಣಕ್ಕೆ ಅಶೋಕ್ ಫುಲ್ ಆಕ್ಟೀವ್ ಆಗಿದ್ದು,ಕ್ಷೇತ್ರದ ಮುಖಂಡರನ್ನು ವಿಶ್ವಾಸಕ್ಕೆ ಪಡೆದು ಜಯಗಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಶೋಕ್ ಜಯರಾಂ ಹೆಸರು ಘೋಷಣೆಯಾಗುತ್ತಿದ್ದಂತೆ, ಮುಖಂಡರು...
ಮಂಡ್ಯ: 18 ವರ್ಷ ತುಂಬಿದ ಯುವ ಮತದಾರರು ಹಾಗೂ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೆ ಏಪ್ರಿಲ್ 11 ಕೊನೆ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಏಪ್ರಿಲ್ 11 ರೊಳಗೆ ಅರ್ಹ ಮತದಾರರು ಮತದಾರರ...
ಮಂಡ್ಯ: ಟಿಕೇಟ್ ಕೈ ತಪ್ಪಿದ್ದಕ್ಕೆ ಕೀಲಾರ ರಾಧಾಕೃಷ್ಣ ಬೆಂಬಲಿಗರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಮಂಡ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗಣಿಗ ರವಿಕುಮಾರ್, ಕೀಲಾರು ರಾಧಾಕೃಷ್ಣ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ.
ರಾಧಾಕೃಷ್ಣ ಮನೆಗೆ ಬರ್ತಿದ್ದಂತೆ, ರವಿ ಕುಮಾರ್ ರಾಧಾಕೃಷ್ಣರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಹಾರ ಹಾಕಿ, ಹಣ್ಣಿನ ಬುಟ್ಟಿ...
ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಗಣಿಗ ರವಿಕುಮಾರ್‌ಗೆ ಟಿಕೇಟ್ ನೀಡಿದ ಹಿನ್ನೆಲೆ, ಕೀಲಾರ ರಾಧಾಕೃಷ್ಣ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಮಂಡ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ.
ಹಾಗಾಗಿ ಮಂಡ್ಯದ ಬಂದೀಗೌಡ ಬಟಾವಣೆಯಲ್ಲಿರುವ ರಾಧಾಕೃಷ್ಣರ ಮನೆಯ ಬಳಿ ಬೆಂಬಲಿಗರು ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರ ಬೆಂಬಲಿಗರು, ರಾಧಾಕೃಷ್ಣಗೆ ಟಿಕೇಟ್ ನೀಡುವಂತೆ ಒತ್ತಾಯಿಸಿದ್ದಾರೆ.
ಪಕ್ಷ ಸಂಘಟನೆಯಲ್ಲಿ...
ಮಂಡ್ಯ: ಕಾಂಗ್ರೆಸ್‌ನ 2ನೇ ಪಟ್ಟಿ ರಿಲೀಸ್ ಆಗಿದ್ದು, ಮಂಡ್ಯ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನ ಕಾಂಗ್ರೆಸ್ ಆಯ್ಕೆ ಮಾಡಿದೆ. ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ 16 ಟಿಕೇಟ್ ಆಕಾಂಕ್ಷಿಗಳಲ್ಲಿ ಕೊನೆಗೂ ಕಾಂಗ್ರೆಸ್‌ನವರು ರವಿಕುಮಾರ್‌ಗೆ ಟೀಕೇಟ್ ನೀಡಿದ್ದಾರೆ. ಈ ಹಿಂದೆ ಎಂ ಶ್ರೀನಿವಾಸ್ ವಿರುದ್ಧ ಸ್ಪರ್ಧಿಸಿ ಸೋತಿದ್ದ ರವಿಕುಮಾರ ಗೆ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಮಣೆ ಹಾಕಿದೆ....