Mandya News: ಮಂಡ್ಯ ಜಿಲ್ಲಾ ಕುರುಬರ ಸಂಘದ ಬಳಿ ಹೈಡ್ರಾಮಾ ನಡೆದಿದ್ದು, ಜಿಲ್ಲಾಧ್ಯಕ್ಷರಿಗೆ ಕಪ್ಪು ಮಸಿ ಬಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಮಂಡ್ಯ ಕುರುಬರ ಸಂಘದ ಜಿಲ್ಲಾಧ್ಯಕ್ಷರಾಗಿರುವ ಸುರೇಶ್, ತಮ್ಮ ಅವಧಿ ಮುಗಿದರೂ, ಇನ್ನೂ ರಾಜೀನಾಮೆ ನೀಡಲಿಲ್ಲವೆಂದು ಆರೋಪಿಸಿ, ಕೂಡಲೇ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟಿಸಿದ್ದಾರೆ. ಹಿಂಬಾಗಿಲಿನಿಂದ ಅಧಿಕಾರದಲ್ಲಿ ಮುಂದುವರೆಯಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ,...
Mandya News: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ಫ್ಲೆಕ್ಸ್ ವಾರ್ ಜೋರಾಗಿದೆ. ಕೆ.ಆರ್.ಪೇಟೆ ಪಟ್ಟಣದಲ್ಲಿ ಫ್ಲೆಕ್ಸ್ ಅಳವಡಿಸುವ ವಿಚಾರದಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಕಿತ್ತಾಟ ಜೋರಾಗಿದೆ.
ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಾಗಿದ್ದರೂ ಕೂಡ, ಮಂಡ್ಯದಲ್ಲೇ ಜೆಡಿಎಸ್ ಮತ್ತು ಬಿಜೆಪಿ ಮದ್ಯೆ ಬಿರುಕು ಜೋರಾಗಿದೆ. ಯುಗಾದಿ ಹಬ್ಬದ ಶುಭಾಶಯ ಕೋರುವ ಫ್ಲೆಕ್ಸ್ ಹಾಕುವ ವಿಚಾರಕ್ಕೆ...
Mandya: ಮಂಡ್ಯದ ಕೆ.ಆರ್.ಪೇಟೆಯ ವಿಜಯಲಕ್ಷ್ಮೀ ರೈಸ್ ಮಿಲ್‌ನಲ್ಲಿ ಅಕ್ರಮ ನಡೆದಿದ್ದು, ವಸತಿ ಶಾಲೆ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸೇರಬೇಕಾದ ಅಕ್ಕಿಯನ್ನು ಸೇಲ್ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ.
ರೈತ ಸಂಘದ ಕಾರ್ಯಕರ್ತರ ಕಾರ್ಯಾಚರಣೆಯಿಂದ ಈ ಅಕ್ರಮ ಪಡಿತರ ಅಕ್ಕಿ ದಂಧೆ ಬಯಲಾಗಿದೆ. ರೈಸ್ ಮಿಲ್ ಗೆ ಸರ್ಕಾರಿ ಪಡಿತರ ಹೊತ್ತು ತಂದಿದ್ದ ಲಾರಿ ಮೇಲಯೇ ರೈತ ಸಂಘದದವರು...
Mandya News: ಯುಗಾಾದಿ ವೇಳೆ ಕೆಲವು ಕಡೆ ಜೂಜಾಡಲಾಗುತ್ತದೆ. ಕೆಲವರು ಇದನ್ನು ಪದ್ಧತಿ ಎಂದು ಕರೆದರೂ, ಜೂಜಾಡುವುದು ಕಾನೂನು ಬಾಹಿರ. ಹಾಗಾಗಿಯೇ ಮಂಡ್ಯ ಎಸ್ಪಿ ಡಾ.ಶೋಭಾರಾಣಿ ಈ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಜೂಜಾಡುವುದು & ಇಸ್ಪೀಟ್ ಆಡುವುದನ್ನು ಕಡ್ಡಾಯವಾಗಿ ನಿಷೇಧಿಸಿರುವ ಎಸ್ಪಿ, ಹಬ್ಬದ ಸಂದರ್ಭದಲ್ಲಿ ಜೂಜಾಡುವುದು ಕಂಡು ಬಂದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು...
Mandya News: ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮರನ್ನು ಪೋಲೀಸರು ಬಂಧಿಸಿದ್ದಾರೆ. ಮಂಡ್ಯ ಪೂರ್ವ(East) ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ ಮಾಡಲಾಗಿದೆ.
ಇವು ಪ್ರತ್ಯೇಕ ಪ್ರಕರಣವಾಗಿದ್ದು, ಮಂಡ್ಯದ ಪೂರ್ವ ಠಾಣೆ ಪೊಲೀಸರಿಂದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿ, ಬಂಧಿತರಿಂದ 14 ಲಕ್ಷ ರೂ ಮೌಲ್ಯದ 27 ಬೈಕ್ ಗಳು ವಶಕ್ಕೆ ಪಡೆಯಲಾಗಿದೆ.
ಮಂಡ್ಯ ತಾಲ್ಲೂಕು...
Mandya: ಮಂಡ್ಯ: ಚೆಸ್ಕಾಂ ಇಲಾಖೆಯಲ್ಲಿ ಅಧಿಕೃತ ನಂಬರ್ ಮಾಡಿಸಿಕೊಂಡು ವಿದ್ಯುತ್ ಸಂಪರ್ಕ ಪಡೆದುಕೊಂಡಿರುವ ವಿದ್ಯುತ್ ಲೈನ್ ಅನ್ನು, ನಾಲ್ಕು ಜನರು ಸೇರಿಕೊಂಡು ರಾತ್ರಿ ವೇಳೆ ಪದೇ ಪದೇ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಕಾರಣ, ರೈತನ ಬೆಳೆ ಒಣಗಿ ಹೋಗುವ ಸ್ಥಿತಿಗೆ ತಲುಪಿರೊ ಘಟನೆ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಚಿಕ್ಕಳಲೆ ಗ್ರಾಮದಲ್ಲಿ...
Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮಂಡ್ಯ ಜಿಲ್ಲಾ ನ್ಯಾಯಾಧೀಶರ ಮೇಲ್‌ಗೆ ಈ ಸಂದೇಶ ಬಂದಿದ್ದು, ಸದ್ಯ ಪೊಲೀಸರು, ಬಾಂಬ್ ಪತ್ತೆ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಪರಿಶೀಲನೆ ನಡೆದಿದೆ.
ಕಳೆದ...
Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್ ಆರ್ ಸಂತೋಷ್ ಹಾಗೂ ಬೆಂಬಲಿಗರಿಂದ ಆಕ್ರೋಶ ವ್ಯಕ್ತಪಡಿಸಿದರು.
ದೇವಸ್ಥಾನದ ಹುಂಡಿ ವಿಚಾರದ ಬಗ್ಗೆ ಗಲಾಟೆಗಳು ಆಗಿದ್ದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗುವ ವಿಚಾರಗಳಲ್ಲಿ ಪೊಲೀಸ್ ಇಲಾಖೆಗೆ ಹಾಗೂ...
Mandya: ಗ್ಯಾಸ್ ಸಿಲೆಂಡರ್ ಬೆಲೆ ಏರಿಸಿದ್ದಕ್ಕೆ ಮಂಡ್ಯದಲ್ಲಿಂದು ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಪ್ರತಿಭಟನೆ ನಡೆಸಿದರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ತೋಲಗಲಿ ತೋಲಗಲಿ ಕೇಂದ್ರ ಸರ್ಕಾರ ತೋಲಗಲಿ ಎಂದು ಘೋಷಣೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಗ್ಯಾಸ್ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ...
ಸಾಮಾನ್ಯ ಕುಟುಂಬದಿಂದ ಬಂದು, ಕಠಿಣ ಪರಿಶ್ರಮದಿಂದ ಐಪಿಎಸ್ ಹುದ್ದೆ ಗಿಟ್ಟಿಸಿಕೊಂಡು ಸಾವಿರಾರು ಯುವಕರಿಗೆ ಪ್ರೇರಣೆಯಾಗಿದ್ದ ಅಧಿಕಾರಿಯೊಬ್ಬರು ಈಗ ಕರಾಳ ಆರೋಪ ಎದುರಿಸುತ್ತಿದ್ದಾರೆ. ಹೈದರಾಬಾದ್‌ನ ‘ಸರ್ದಾರ್ ವಲ್ಲಭಭಾಯಿ...