ಕರ್ನಾಟಕ ಟಿವಿ ಮಂಡ್ಯ :
ಕೊರೋನಾ ಭೀತಿಯಿಂದ ಭಯಕ್ಕೆ ಒಳಗಾಗಿರುವ ಸಂದರ್ಭದಲ್ಲಿ
ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಹಳೇ ಬೂದನೂರು ಮೀನುಮರಿ ಉತ್ಪಾದನಾ ಕೇಂದ್ರದ ಬಳಿ ಹತ್ತು
ರೂಪಾಯಿ ಮುಖ ಬೆಲೆಯ ಹತ್ತಾರು ನೋಟುಗಳನ್ನು ಅಪರಿಚಿತರು ವಾಹನದಿಂದ ಎಸೆದು ಹೋಗಿದ್ದು, ಸಾರ್ವಜನಿಕರು
ಆತಂಕಗೊಂಡಿದ್ದಾರೆ..
ಪ್ರವೀಣ್ ಕುಮಾರ್ ಜಿಟಿ, ಕರ್ನಾಟಕ ಟಿವಿ, ಮಂಡ್ಯ
https://www.youtube.com/watch?v=hLrbzvb3Wx8
ಕರ್ನಾಟಕ ಟಿವಿ ಮಂಡ್ಯ : ಕೊರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಮಂಡ್ಯ ಯುವಕನ ವಿನೂತನ ಪ್ರಯತ್ನ
ಮಾಡಿದ್ದಾನೆ. ಮಂಡ್ಯ ಜಿಲ್ಲೆಯಲ್ಲಿ ಮಂಡ್ಯ ಜಿಲ್ಲಾಡಳಿತ
ಸಹಕಾರದೊಂದಿಗೆ ಕಾವೇರಿ ಹೋಂ ನೀಡ್ಸ್ ರವರಿಂದ ಮನೆ
ಬಾಗಿಲಿಗೆ ದಿನಬಳಕೆ ವಸ್ತುಗಳ ಸೇವೆ
ಪ್ರಾರಮಭವಾಗಿದೆ. ಇದಲ್ಲದೆ ರೈತರ ಬೆಳೆಗಳನ್ನು ಮಾರಾಟ ಮಾಡಲು ಸೂಕ್ತ ಮಾರುಕಟ್ಟೆ ಕಲ್ಪಿಸಲು
ಸಹಾಯವಾಣಿ ಸಹ ಶುರು ಮಾಡಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಕೊರೋನಾ...
ಕರ್ನಾಟಕ ಟಿವಿ
ಮಂಡ್ಯ : ಕೊರೊನಾ ವೈರಸ್ ಹಿನ್ನೆಲೆ ಇಡೀ ದೇಶವೇ ಲಾಕ್ ಡೌನ್ ಆಗಿದೆ. ವೈದ್ಯರು, ಪೊಲೀಸರು, ಅಧಿಕಾರಿಗಳು
ಇದೆಲ್ಲದರ ನಡುವೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.. ಈ ನಡುವೆ ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆ
ಹಗಲು ರಾತ್ರಿ ದುಡಿಯುತ್ತಿರುವವರಲ್ಲಿ ಪತ್ರಕರ್ತರು ಇದ್ದಾರೆ. ಈ ಹಿನ್ನೆಲೆ ಇಂದು ಅನನ್ಯ ಫೌಂಡೇಷನ್
ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು..
ಮಂಡ್ಯ ಪತ್ರಕರ್ತರ ಭವನನದಲ್ಲಿ...
ಕರ್ನಾಟಕ ಟಿವಿ ಮಂಡ್ಯ : ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿ ವಾಪಸ್ ಬೆಂಗಳೂರಿಗೆ ಬಂದು ಹೋಂ ಕ್ವಾರಂಟೈನ್ ನಲ್ಲಿ ಇದ್ದ ಸುಮಲತಾ ಅಂಬರೀಷ್ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಸರಣೆ ನಭೆ ನಡೆಸಿದ್ರು.. ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಒಕ್ಕಲಿಗರ ಸಂಘದ ಎದುರಿನ. ನಿವೇಶನದಲ್ಲಿ ಗುಡಿಸಲು ಹಾಕಿಕೊಂಡಿರುವ. ಸ್ಲಂ ಕುಟುಂಬದವರಿಗೆ ಅಗತ್ಯ...
ಕರ್ನಾಟಕ ಟಿವಿ
ಮಂಡ್ಯ: ಕೋರೋನ ವೈರಸ್ ದಿನದಿಂದ ದಿನಕ್ಕೆ ಹರಡುತ್ತಿರುವ ದೃಷ್ಟಿಯಿಂದ ನಾಗಮಂಗಲ ಪಟ್ಟಣದ ಕ್ರೀಡಾಂಗಣದಲ್ಲಿರುವ
ಮಾರುಕಟ್ಟೆ ದ್ವಾರದಲ್ಲಿ ಸೋಂಕು ನಿವಾರಕ ಸಿಂಪಡಣಾ ಟನಲ್ ಸ್ಥಾಪಿಸಿ ಜನತೆಯ ಅನುಕೂಲಕ್ಕೆ ಮಾಜಿ ಸಂಸದ ಹಾಗೂ ಮಾಜಿ ಸಚಿವರಾದ ಎನ್.
ಚಲುವರಾಯಸ್ವಾಮಿ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಚಲುವರಾಯಸ್ವಾಮಿ ಮಹಾಮಾರಿ ಕೋರೋನ ವೈರಸ್ ಅನ್ನು ತೊಲಗಿಸಲು ಕರ್ನಾಟಕದಲ್ಲಿ ಮೊದಲ ಬಾರಿಗೆ ಯಾದಗಿರಿ ಯಲ್ಲಿ...
ಕರ್ನಾಟಕ ಟಿವಿ
ಮಂಡ್ಯ : ಕೃಷ್ಣರಾಜಪೇಟೆ ಪಟ್ಟಣದ ವ್ಯಾಪ್ತಿಯ ನಿವಾಸಿಗಳ ಆಸ್ತಿ ತೆರಿಗೆ ಪಾವತಿಯ ಅವಧಿಯನ್ನು ಮೇ.31ರ
ವರೆಗೆ ವಿಸ್ತರಣೆ ಮಾಡಲಾಗಿದ್ದು ಮೇ.31ರೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5ರ ರಿಯಾಯಿತಿ ನೀಡಲಾಗುವುದು
ಎಂದು ಮುಖ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ ..
ಕೃಷ್ಣರಾಜಪೇಟೆ
ಪಟ್ಟಣದ ಪುರಸಭೆಯ ಕಾರ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಮುಖ್ಯಾಧಿಕಾರಿ ಸತೀಶ್
ಕುಮಾರ್, ಆಸ್ತಿ ತೆರಿಗೆ ಪಾವತಿಯ ಅವಧಿಯನ್ನು ಸರ್ಕಾರದ
ನಿರ್ದೇಶನದಂತೆ...
ಕರ್ನಾಟಕ
ಟಿವಿ : ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ರೈತರ ಬೆಳೆಗಳಾದ ಎಲೆಕೋಸು ಕಲ್ಲಂಗಡಿ ಸಂಪಿಗೆ ಹೂವು
ಟಮೋಟೋ ತರಕಾರಿಗಳು ಸಾಕಷ್ಟು ನಷ್ಟವನ್ನು ರೈತರು ಅನುಭವಿಸಿದ್ದು ಮಾಜಿ ಸಚಿವರುಗಳಾದ ಚೆಲುವರಾಯಸ್ವಾಮಿ
ಹಾಗೂ ನರೇಂದ್ರಸ್ವಾಮಿ ಭೇಟಿ ನೀಡಿ ರೈತರ ಕಷ್ಟನಷ್ಟಗಳನ್ನು ಆಲಿಸಿ ಸಂತೈಸಿದರು. ಇಂದು ಬಿಂಡಿಗನವಿಲೆ ಹೋಬಳಿಯ ಶಿವನಹಳ್ಳಿ ಗ್ರಾಮದ ರೈತರ
ಶಿವರಾಜು ಬೆಳೆದಂತಹ ಸಂಪಿಗೆ ಹೂವು ಕಟಾವಿಗೆ ಬಂದಿದ್ದು ಯಾರು...
ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ತುಳಸಿ ಗ್ರಾಮದ ತೊಪಯ್ಯನ ಮಂಜೇಗೌಡರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಕಂಡು ಬಂದಿವೆ. ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಎರಡು ಚಿರತೆ ಮರಿಗಳು ಗೋಚರಿಸಿದ್ದು.. ಚಿರತೆ ಮರಿಗಳು ಲವಲವಿಕೆಯಿಂದ ಓಡಾಡುತ್ತಿದ್ದು ಈ ಗ್ರಾಮದ ರೈತರ...
ಮಂಡ್ಯ : ಒಂದೆಡೆ
ರೈತ ಸಮುದಾಯಕ್ಕೆ ಕೊರೊನಾ ಕಾಟದಿಂದ ಲಾಕ್ ಡೌನ್ ಸಮಸ್ಯೆಯಾಗಿದ್ರೆ, ಮತ್ತೊಂದೆಡೆ ಮಳವಳ್ಳಿ ರೈತರಿಗೆ
ಕಾಡಾನೆಗಳು ಕಾಟ ಕೊಡ್ತಿವೆ.. ಮಂಚನಪುರ ಸಮೀಪದ ಕೂನನಕೊಪ್ಪಲು
ಗ್ರಾಮದ ಗೌರಮ್ಮ, ಹಾಗೂ ನಾಗರಾಜು ಎಂಬ ರೈತರಿಗೆ ಸೇರಿದ
2ಎಕ್ಕರೆ ಕಟಾವಿಗೆ ಬಂದಿದ್ದ ಬಾಳೆ, ಒಂದೂವರೆ ಎಕ್ಕರೆ ಮುಸುಕಿನ ಜೋಳದ ಬೆಳೆಗಳನ್ನು ಸುಮಾರು 7-8
ಆನೆಗಳ ಹಿಂಡು ನಾಶ ಪಡಿಸಿವೆ. ರಾತ್ರಿ ಕಾವಲು ಕಾಯಲು...
ಮಂಡ್ಯ : ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಯ ಜಗಳ ಸಾವಿನಲ್ಲಿ ಅಂತ್ಯವಾಗಿದೆ.. ಅಂಜು (19) ಆದಿತ್ಯ (21) ಇಬ್ಬರು ಮನಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ರು. ಇಬ್ಬರಿಗೂ ಇದೀಗ 14 ತಿಂಗಳ ಮುದ್ದಾದ ಮಗುವಿದೆ.. ಮದುವೆಯ ಹೊಸದರಲ್ಲಿ ಚೆನ್ನಾಗಿದ್ದ ದಾಂಪತ್ಯ ನಂತರ ಪತ್ನಿ ಬಳಿ ಹಣ ತರುವಂತೆ ಆದಿತ್ಯ...