ಮಂಡ್ಯ: ಜಿಲ್ಲೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸುವ ದೃಷ್ಠಿಯಿಂದ ಇನ್ನೂ 2 ತಿಂಗಳೊಳಗೆ ಇನ್ನೊಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯಾಭಿವೃದ್ಧಿ...
ಮಂಡ್ಯ: ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ನಡೆದಿದ್ದು, ನಗರದ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಜಿಲ್ಲಾ ಆಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆ, ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜು ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. 120 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿದ್ದವು. 8೦೦೦ ಸಾವಿರ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ನೋಂದಣಿ ಮಾಡಿಕೊಂಡಿದ್ದರೆ...
ಮಂಡ್ಯ: ಇದೇ ತಿಂಗಳು 22ರಂದು ಪಂಚರತ್ನ ಯಾತ್ರೆಯು ಮಂಡ್ಯ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಯಾತ್ರೆಯನ್ನು ಯಶಸ್ವಿಗೊಳಿಸಬೇಕಿರುವುದು ನಮ್ಮೆಲ್ಲರ ಜವಾಬ್ದಾರಿ, ಮುಂದಿನ 2023ಕ್ಕೆ ಕುಮಾರ ಸ್ವಾಮಿಯವರನ್ನು ಮುಖ್ಯ ಮಂತ್ರಿಯಾಗಿಸುವುದು ನಮ್ಮ ಗುರಿ ಎಂದು ಮಂಡ್ಯ ಶಾಸಕರಾದ ಎಂ.ಶ್ರೀನಿವಾಸ್ ತಿಳಿಸಿದರು. ಇದೇ ಸಮಯದಲ್ಲಿ ಮಾತನಾಡಿದ ಜೆ.ಡಿಎಸ್ ಜಿಲ್ಲಾಧ್ಯಕ್ಷಾರದ ಡಿ.ರಮೇಶ್ ರವರು ಪಂಚರತ್ನ ಎಂಬುದು ಒಂದು...
ಮಂಡ್ಯ: ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ನಿಮಿಷಾಂಭ ಆಟೋ ನಿಲ್ದಾಣದ ವತಿಯಿಂದ ಕನ್ನಡರಾಜ್ಯೋತ್ಸವ ಹಾಗೂ ಪುನೀತ್ ನಮನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೆರಿಸಿ ಮಾತನಾಡಿದ ಸಮಾಜ ಸೇವಕ,ಮಂಡ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಮನ್ಮುಲ್ ನಿರ್ದೇಶಕ ಉಮ್ಮಡಳ್ಳಿ ಶಿವಪ್ಪ ಕನ್ನಡ ರಾಜ್ಯೋತ್ಸವ ಆಚರಿಸಲು ಹಾಗೂ ಪುನೀತ್ ನಮನ ಸಲ್ಲಿಸಲು ಯಾವುದೇ ತಿಂಗಳ,...
ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜನವರಿ 3 ರಿಂದ 5 ರೊಳಗಾಗಿ ಸಂಘಟಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕು ಮಟ್ಟದಲ್ಲಿ...
ಮಂಡ್ಯ: ಜಿಲ್ಲೆಯಲ್ಲಿ ನಾಳೆಯಿಂದ ಎರಡು ದಿನ ನಡೆಯುವ ಸಮ್ಮೇಳನದ ಜೊತೆ ಬೃಹತ್ ಆಹಾರ ಮೇಳ ನಡೆಯಲಿದೆ. ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಮಾರಾಟಗಾರರ ಮತ್ತು ಖರೀದಿದಾರರ ಸಮ್ಮೇಳನ ನಡೆಯಲಿದ್ದು, ರೈತರು ಮತ್ತು ಖರಿದಿಗಾರರನ್ನು ಒಗ್ಗೂಡಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.ಡಾ.ಎಂ.ವಿ ವೆಂಕಟೇಶ್ ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತರು ಮತ್ತು ಮಂಡ್ಯ ಡಿಸಿ ಗೋಪಾಲ ಕೃಷ್ಣ ಅಧ್ಯಕ್ಷತೆಯಲ್ಲಿ ನಬಾರ್ಡ್...
ಮಂಡ್ಯದ ನೆಲ ರೈತರ ನಾಡು, ಕನ್ನಡ ಭಾಷೆ ಹಾಗೂ ನಾಡಿನ ಸಂಸ್ಕೃತಿಯನ್ನು ಹೆಚ್ಚು ಬೆಳೆಸುವ ಸ್ಥಳವಾಗಿದೆ. ರೈತ ಸಂಸ್ಕೃತಿಯ ಸಮುದಾಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವುದರಿಂದ ಅದರ ವಿಶೇಷತೆಗಳೆ ಬೇರೆ ಇರುತ್ತದೆ. ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಲು ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಹಮ್ಮಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ:ಡಾ.ಹೆಚ್.ಎಲ್.ನಾಗರಾಜ್ ಅವರು ತಿಳಿಸಿದರು.
ಅವರು ಇಂದು...
ಮಂಡ್ಯ: ನಗರ ಸಭೆ ಮಂಡ್ಯ ವತಿಯಿಂದ ಗುದ್ದಲಿ ಪೂಜೆ ಕಾರ್ಯಕ್ರಮ ಇಂದು ಮಂಡ್ಯದ ಗುತ್ತಲೂ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವ ಮೂಲಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ನಗರ ಸಭೆ ಅಧ್ಯಕ್ಷ ಮಂಜು ಹಾಗೂ ಮಂಡ್ಯದ ಶಾಸಕ ಎಂ ಶ್ರೀನಿವಾಸ್ ಹಲವಾರು ವರ್ಷಗಳಿಂದ ಹದಗೆಟ್ಟಿದೆ ಗುತ್ತಲು ರಸ್ತೆಗೆ ಇಂದು ಗುದ್ದಲಿ ಪೂಜೆ ಮಾಡುವ...
ಮಂಡ್ಯ: ಸಿಂಧುಶ್ರೀ ಎಂಬ ಮಹಿಳೆ ಐದು ತಿಂಗಳ ಗರ್ಭಿಣಿ ಆಗಿದ್ದಾಗ ಮದ್ದೂರಿನ ಡಿ2 ಡಯಾಗ್ನಸ್ಟಿಕ್ ಸೆಂಟರ್ ನಲ್ಲಿ ಅವರಿಗೆ ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಈ ಸಂದರ್ಭದಲ್ಲಿ ಸ್ಕ್ಯಾನಿಂಗ್ ನಡೆಸಿದ ಸಿಬ್ಬಂದಿ ಮಗುವಿಗೆ ಯಾವುದೇ ಖಾಯಿಲೆ ಇಲ್ಲವೆಂದು ವರದಿ ನೀಡಿತ್ತು. ಆದರೆ ಮಗು ಜನಿಸಿದ ಬಳಿಕ ಮಗುವಿಗೆ ಡೌನ್ ಸಿಂಡ್ರೊಮ್ ಎಂಬ ಕಾಯಿಲೆ ಹಾಗೂ ಹೃದಯದಲ್ಲಿ ಮೂರು...
ಮಂಡ್ಯ: ಡಾ: ಬಿ.ಆರ್ ಅಂಬೇಡ್ಕರ್ ಅವರು ಒಬ್ಬ ವ್ಯಕ್ತಿಯಾಗಲ್ಲದೆ ಸಮಾಜದ ಶಕ್ತಿಯಾಗಿ ಗೋಚರಿಸಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಹೇಬ್ ಡಾ. ಬಿ.ಆರ್...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...