ಮಂಡ್ಯ: ಜಿಲ್ಲೆಯಲ್ಲಿಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಚಿವ ಕೆ.ಸಿ.ನಾರಾಯಣ್ ಗೌಡ ಅಧ್ಯಕ್ಷತೆಯಲ್ಲಿ ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಶಾಲೆಯ ಸಭಾಂಗಣದಲ್ಲಿ ಸಭೆ ನಡೆಯಿತು. ಸಚಿವ ನಾರಾಯಣ್ ಗೌಡ ವಿವಿಧ ಇಲಾಖೆಯ ಪ್ರಗತಿ ಅವಲೋಕನ ನಡೆಸಿದರು. ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಬೇಜವಬ್ದಾರಿ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ...
ಮಂಡ್ಯ, ನ.10: ಕೆಆರ್ ಪೇಟೆ ತಾಲೂಕಿನಲ್ಲಿ ಒಂದು ತಿಂಗಳೊಳಗೆ ಎಲ್ಲಾ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಗುರಿ ನೀಡಿದರು.
ಕೆಆರ್ ಪೇಟೆಯಲ್ಲಿ ಇಂದು ತಾಲೂಕು ಮಟ್ಟದ ಕೆಡಿಪಿ ಸಭೆ ನಡೆಯಿತು. ಸ್ಥಳೀಯ ಶಾಸಕರೂ ಆದ ಸಚಿವ ಡಾ.ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ...
ಮಂಡ್ಯ: ಮಂಡ್ಯ ಜನರಿಗೆ ಮುಳ್ಳಂದಿ ಕಾಟ ಶುರುವಾಗಿದ್ದು, ತಡರಾತ್ರಿ ಜನರ ನಿದ್ದೆಗೆಡಿಸಿದ ಘಟನೆ ನಗರದ ವಿವಿ ನಗರದ 23ನೇ ಕ್ರಾಸ್ ನಲ್ಲಿ ನಡೆದಿದೆ. ಮನೆಮನೆಗೆ ನುಗ್ಗಿ ಮುಳಂದಿಗಳು ಜನರಿಗೆ ಕಾಟ ಕೊಟ್ಟಿವೆ, ಇವುಗಳ ಹಾವಳಿ ತಾಳಲಾರದೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ಕೊಟ್ಟಿದ್ದಾರೆ.
ಕೊಯಂಬತ್ತೂರಿನಲ್ಲಿ ಕಾರ್ ಬ್ಲಾಸ್ಟ್ : ತಮಿಳುನಾಡಿನಲ್ಲಿ ಹುಡುಕಾಟ ನಡೆಸಿದ ರಾಷ್ಟ್ರೀಯ ತನಿಖಾ...
ಮಂಡ್ಯ: ಮಹದೇವಪುರ ಗ್ರಾಮದಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿದ್ದು, ಇನ್ನೆರಡು ಮೂರು ತಿಂಗಳಲ್ಲಿ ಬಿಜೆಪಿ- ಕಾಂಗ್ರೆಸ್ ಶಾಸಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಾರೆಂದು ಹೇಳಿದ್ದಾರೆ.
ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲು
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಬಿಜೆಪಿ ಪಕ್ಷದಲ್ಲಿ ಜನ ನೆಮ್ಮದಿಯಾಗಿರೋದನ್ನ ಬಯಸೋದಿಲ್ಲ. ದಿನಾ ಒಂದೊಂದು ಕಾಂಟ್ರವರ್ಸಿ ಸೃಷ್ಟಿಸಲಾಗುತ್ತಿದೆ....
ಮಂಡ್ಯ: ಜೈಲಿನ ಖೈದಿಗಳಿಗೂ ಸಹ ಹಕ್ಕುಗಳಿವೆ. ಜೈಲಿನ ಖೈದಿಗಳ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಜಿ ರಮಾ ಅವರು ತಿಳಿಸಿದರು.
ಗರ್ಭಿಣಿ ಉದ್ಯೋಗಿಯಾಗಿದ್ದರೆ ಈ ವಿಷಯಗಳನ್ನು ನೆನಪಿನಲ್ಲಿಡ ಬೇಕು..!
ಅವರು ಇಂದು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ...
ಚೆನ್ನೈ: ಮಂಡ್ಯ ಜಿಲ್ಲೆಯಿಂದ ಬಾಲಾಜಿ ವಿಗ್ರಹ ಕಳ್ಳತನ ಮಾಡಿ ತಮಿಳುನಾಡಿಗೆ ಕೊಂಡೊಯ್ದಿದ್ದರೆಂದು ರಾಜ್ಯ ವಿಗ್ರಹ ವಿಭಾಗದ ಸಿಐಡಿ ತಿಳಿಸಿದ್ದಾರೆ. ಕೇಂದ್ರ ವಲಯದ ಹೆಚ್ಚುವರಿ ಡಿಎಸ್ಪಿ ಬಾಲಮುರುಗನ್ ಮತ್ತು ಅವರ ಅಧಿಕಾರಿಗಳ ತಂಡ ವಿಗ್ರಹವನ್ನು(22 ಕೆ.ಜಿ ತೂಕ) ಪತ್ತೆ ಹಚ್ಚಿದ್ದು, ತಮಿಳುನಾಡಿನ ಗೋಬಿಚೆಟ್ಟಿಪಾಳ್ಯದ ಮನೆಯೊಂದರಲ್ಲಿ ವಶ ಪಡಿಸಿಕೊಂಡಿದ್ದಾರೆ.
ಆಕಸ್ಮಿಕ ಗುಂಡು ಹಾರಿ ಯೋಧ ಸಾವು
ಕೆಲ ವರ್ಷಗಳಿಂದ ಮಂಡ್ಯ...
ಮಂಡ್ಯ: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿ ಯೋಜನೆ ಸಹಕಾರಿಯಾಗಲಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಭಾಗವಹಿಸುವಿಕೆ ಮುಖ್ಯ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರೀತಿಗಾಗಿ ಲಿಂಗ ಬದಲಿಸಿ,...
ಮಂಡ್ಯದ ಕೃಷಿ ಮಹಾವಿದ್ಯಾಲಯ, ವಿ.ಸಿ.ಫಾರಂ ವತಿಯಿಂದ ಅಂತಿಮ ವರ್ಷದ ಬಿ.ಎಸ್ಸಿ (ಆನ್ಸರ್ಸ್) ಕೃಷಿ ಹಾಗೂ ಡಿಪ್ಲೋಮಾ (ಕೃಷಿ) ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರದ ಅಂಗವಾಗಿ ಕೃಷಿ ವಸ್ತು ಪ್ರದರ್ಶನವನ್ನು ಮಂಡ್ಯ ಜಿಲ್ಲೆಯ ಮಾರಗೌಡನ ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ನವೆಂಬರ್.9 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಗರುಡ ಪುರಾಣದ ಪ್ರಕಾರ...
ಮಂಡ್ಯ: ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಕೆಆರ್ ಪೇಟೆಯಲ್ಲಿ ಇಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. ಗೋಪೂಜೆ ಸಲ್ಲಿಸುವ ಮೂಲಕ ಮೂರನೇ ಹಂತದ ಲಸಿಕಾ ಅಭಿಯಾನಕ್ಕೆ ಸಚಿವರು ಚಾಲನೆ ನೀಡಿದರು.
ಕೆಆರ್ ಪೇಟೆಯಲ್ಲಿ ಸುಮಾರು 1.06 ಲಕ್ಷದ ದನಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ಲಸಿಕಾ...
ಮಂಡ್ಯ: ಶ್ರೀರಂಗಪಟ್ಟಣದ ಕೆ ಆರ್ ಎಸ್ ಬೃಂದಾವದಲ್ಲಿ ಚಿರತೆ ಕಾಣಿದ್ದರಿಂದ ಅಲ್ಲಿರುವ ಪ್ರವಾಸಿಗರು ಭಯಬೀತರಾಗಿ ಹೊರಗೆ ಓಡಿದರು. ಬೃಂದಾವನ ನೋಡಲು ಸಾವಿರಾರು ಜನ ಪ್ರವಾಸಿಗರು ಬಂದಿದ್ದರು, ಮೀನುಗಾರಿಕಾ ಅಕ್ವೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದನ್ನು ಅಲ್ಲಿಯ ಭದ್ರತಾ ಸಿಬ್ಬಂದಿ ನೋಡಿದ್ದಾರೆ. ತಕ್ಷಣ ಭಧ್ರತಾ ಸಿಬ್ಬಂದಿ ಪ್ರವಾಸಿಗರನ್ನು ಹೋರಗೆ ಕಳುಹಿಸಿದ್ದಾರೆ. 15...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...