Tuesday, October 14, 2025

Mandya

ಮೃತ ರೈತನ ಕುಟುಂಬಕ್ಕೆ ಸಿಎಂ ಸಾಂತ್ವನ- 5 ಲಕ್ಷ ರೂಪಾಯಿ ಪರಿಹಾರ

ಮಂಡ್ಯ: ಜಿಲ್ಲೆಯ ಸಂತೇಬಾಚಳ್ಳಿಯ ಅಘಲಯ ಗ್ರಾಮದಲ್ಲಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದ ರೈತ ಸುರೇಶ್ ಕುಟುಂಬಸ್ಥರನ್ನು ಸಿಎಂ ಭೇಟಿ ಮಾಡಿ ಸಾಂತ್ವನ ಹೇಳಿದ್ರು. ಮೃತ ಸುರೇಶ್ ಕುಟುಂಬದವರಿಗೆ ಸಿಎಂ ಕುಮಾರಸ್ವಾಮಿ  5 ಲಕ್ಷ ಪರಿಹಾರ ನೀಡಿದ್ದಾರೆ. ಅಷ್ಟೇ ಅಲ್ಲದೆ ವಿದ್ಯಾಭ್ಯಾಸ ಮುಗಿದ ಬಳಿಕ ಸುರೇಶ್ ಪುತ್ರಿ ಸುವರ್ಣ ಹಾಗೂ ಪುತ್ರ ಚಂದ್ರಶೇಖರ್ ಗೆ ಸರ್ಕಾರಿ ಕೆಲಸ...

ಇಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ ಸಿಎಂ ಕುಮಾರಸ್ವಾಮಿ

ಮಂಡ್ಯ: ಸಾಲಬಾಧೆಯಿಂದ ತಾಳಲಾರದೆ ಸಿಎಂ ಉದ್ದೇಶಿಸಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಇಂದು ಸಿಎಂ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ನಿನ್ನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಸಂತೇಬಾಚಳ್ಳಿಯ ಅಘಲಯ ಗ್ರಾಮದ ರೈತ ಸುರೇಶ್(45) ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದರು. ವಿಡಿಯೋದಲ್ಲಿ ರೈತ ಸುರೇಶ್ ಸಿಎಂ ಕುಮಾರಸ್ವಾಮಿ ಇನ್ನೂ 4 ವರ್ಷ ಸಿಎಂ ಆಗಿ...

ವಿದ್ಯುತ್ ಸ್ಪರ್ಶಿಸಿ ರಕ್ಷಣೆಗೆಂದು ಹೋದ ಮೂವರ ಸಾವು

ಮಂಡ್ಯ: ಅಪಘಾತಕ್ಕೊಳಗಾಗಿದ್ದವರನ್ನು ಕಾಪಾಡಲು ಹೋಗಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಮದ್ದೂರು ತಾಲೂಕಿನ ಮಣಿಗೆರೆ ಗ್ರಾಮದ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಹೊಡೆದಿತ್ತು. ಅಲ್ಲಿಯೇ ಇದ್ದ ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದ್ದ ಪರಿಣಾಮ ವಿದ್ಯುತ್ ತಂತಿಗಳು ತುಂಡಾಗಿ...

ಎಗರಾಡಿದ್ದ ಸಚಿವ ತಮ್ಮಣ್ಣಾಗೆ ಸಿಎಂ ಬುದ್ಧಿವಾದ..!!

ಬೆಂಗಳೂರು: ನಿನ್ನೆಯಷ್ಟೇ ಮಂಡ್ಯದಲ್ಲಿ ಜನರ ಮೇಲೆ ಎಗರಾಡಿದ್ದ ಸಚಿವ ಡಿ.ಸಿ ತಮ್ಮಣ್ಣಾಗೆ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡೋ ಮೂಲಕ ನೀತಿ ಪಾಠ ಹೇಳಿದ್ದಾರೆ. ಮಂಡ್ಯದಲ್ಲಿ ನಿನ್ನೆ ರಸ್ತೆ ಹಾಗೂ ಚರಂಡಿ ಕಾಮಗಾರಿ ಕುರಿತಾಗಿ ಮನವಿ ಮಾಡಿಕೊಂಡಿದ್ದ ಜನರನ್ನೇ ತರಾಟೆಗೆ ತೆಗೆದುಕೊಂಡಿದ್ದ ಸಚಿವ ತಮ್ಮಣ್ಣಗೆ ಸಿಎಂ ಕುಮಾರಸ್ವಾಮಿ ಬುದ್ಧಿವಾದ ಹೇಳಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಿಎಂ-'...

ಮದುವೆ ಗಂಡಿಗೆ ತಾಳಿ ಕಟ್ಟಿಸಿದ ಗಡಿಬಿಡಿ ಪುರೋಹಿತ…!!!

ಮಂಡ್ಯ: ವಧುವಿಗೆ ವರ ತಾಳಿ ಕಟ್ಟೋದು ಸಂಪ್ರದಾಯ. ಆದ್ರೆ ಕೆಲವರು ಈ ಶಾಸ್ತ್ರ ಸಂಪ್ರದಾಯ ಮೀರಿ ವರನಿಗೆ ವಧುವೇ ತಾಳಿ ಕಟ್ಟಿರೋ ಅದೆಷ್ಟೋ ನಿದರ್ಶನಗಳನ್ನ ನೋಡಿದ್ದೇವೆ. ಆದ್ರೆ ಇಲ್ಲಿ ಗೊಂದಲಗೊಂಡ ಪುರೋಹಿತರೇ ವಧುವಿನ ಕೈಗೆ ತಾಳಿ ಕೊಟ್ಟು ವರನಿಗೆ ಕಟ್ಟವಂತೆ ಹೇಳಿರೋ ಪ್ರಸಂಗ ನಡೆದಿದೆ. ಮಂಡ್ಯದಲ್ಲಿ ಈ ಘಟನೆ ನಡೆದಿದ್ದು ತಾಳಿ ಕಟ್ಟೋ ಶಾಸ್ತ್ರಕ್ಕೂ...

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ

ದೆಹಲಿ: ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಈ ಕುರಿತು ದೆಹಲಿಯಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ ಪ್ರಾಧಿಕಾರ, ರಾಜ್ಯದ ಜಲಾಶಯದಲ್ಲಿ  ಒಳಹರಿವು ಹೆಚ್ಚಾದರೆ ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19ಟಿಎಂಸಿ ನೀರು ಬಿಡುವಂತೆ ಆದೇಶಿಸಿದೆ. ಈ ಮೂಲಕ ರಾಜ್ಯಕ್ಕೆ ಸದ್ಯದ ಮಟ್ಟಿಗೆ...

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ- ಸ್ಥಳದಲ್ಲೇ ನಾಲ್ವರ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿ ವೇಗವಾಗಿ ಚಲಿಸುತ್ತಿದ್ದ ಸ್ವಿಫ್ಟ್ ಕಾರು ಅಲ್ಲಿಯೇ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಕಿರಣ್ ಅಶೋಕ್, ಜಯದೇವ್ ಮತ್ತು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ.ಮದ್ದೂರು...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img