ಮಂಡ್ಯ, ನ.26: ಕೆಲವರು ಚುನಾವಣೆ ಭಾಷಣದಲ್ಲಿ 7-8 ಸಾವಿರ ಅನುದಾನ ನೀಡಿದ್ದೇವೆ ಎಂದು ಸುಳ್ಳು ಹೇಳಿದ್ರು. ಆದರೆ ನಿಜವಾಗಿಯೂ ಮಂಡ್ಯ ಜಿಲ್ಲೆಗೆ ಅನುದಾನ ನೀಡಿದ್ದು ನಮ್ಮ ಬಿಜೆಪಿ ಸರ್ಕಾರ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮದ್ದೂರಿನಲ್ಲಿ...
ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳಗ್ಗೆ ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ...
ಮಂಡ್ಯ : ನಗರದಲ್ಲಿ ಟಿಪ್ಪರ್ ಹರಿದು ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಮದ್ದೂರು ತಾಲೂಕಿನ ಕೆರೆಮೇಗಳದೊಡ್ಡಿ ಗ್ರಾಮದ ಶಿವಪ್ಪ ಕೆಲಸದ ಹಿನ್ನೆಲೆ ಮಂಡ್ಯ ನಗರಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕೆರೆಮೇಗಳದೊಡ್ಡಿಯ ಶಿವಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮಂಡ್ಯ ಪೊಲೀಸರು ಟಿಪ್ಪರ್ ಚಾಲಕನ...
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹಟ್ಟಾತ್ ನಿಧನದಿಂದ ಇಡಿ ಅಭಿಮಾನಿವರ್ಗ ಹಾಗೂ ಕುಟುಂಬಸ್ಥರು ದುಃಖ ಪಡುವಂತಾಗಿದೆ. ಇಂದಿಗೆ ಅಪ್ಪು ನಮ್ಮನಗಲಿ 11 ದಿನಗಳು ಕಳೆದಿವೆ. ಇನ್ನೂ ಪುನೀತ್ ಕುಟುಂಬಸ್ಥರು, ಇಂದು 11ನೇ ದಿನದ ಕಾರ್ಯವನ್ನು ಪುನೀತ್ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ನೆರವೇರಿಸಲಾಗಿದೆ. ಹಾಗೇಯೆ ರಾಜ್ಯಾದ್ಯಂತ ಅಭಿಮಾನಿಗಳು ಅಪ್ಪು 11ನೇ ದಿನದ ಪುಣ್ಯ ಸ್ಮರಣೆಯನ್ನು ಮಾಡುತ್ತಿದ್ದಾರೆ.
ಇನ್ನೂ...
www.karnatakatv.net: ಮಂಡ್ಯ: ಜಮೀರ್ ಅಹಮದ್ ಯಾರನ್ನೋ ಮೆಚ್ಚಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇದನ್ನೆಲ್ಲಾ ಜನ ಸೂಕ್ಷ್ಮವಾಗಿ ಪರಿಗಣಿಸ್ತಿದ್ದು, ಜನ ಮುಂದಿನ ದಿನಗಳಲ್ಲಿ ಉತ್ತರ ಕೊಡ್ತಾರೆ ಅಂತ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯದ ದೊಡ್ಡರಸಿನಕೆರೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕುಟುಂಬ ರಾಜಕಾರಣ ಮಾಡುತ್ತೆ ಅಂತ ಹೇಳಿದ್ದ ಸಿದ್ದರಾಮಯ್ಯರಿಗೆ...
www.karnatakatv.net: ಮಂಡ್ಯ : ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ನಮ್ಮ ನಿತ್ಯಜೀವನದಲ್ಲಿ ಪಾಲಿಸೋಣ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಅವರು ಹೇಳಿದರು.
ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ...
www.karnatakatv.net : ಕೊನೆಗೂ ಸಂಸದೆ ಸುಮಲತಾ ಜನರಿಗೆ ಕೊಟ್ಟ ಮಾತಿನಂತೆ ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣ ಮಾಡೋದಕ್ಕೆ ಕೈ ಹಾಕಿದ್ದಾರೆ. ಇವತ್ತು ಇದರ ಗುದ್ದಲಿ ಪೂಜೆ ಕೂಡ ನಡೆಯಿತು. ಆದ್ರೆ ತಮ್ಮ ಪುತ್ರ ಅಭಿಷೇಕ್ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಸುಮಲತಾರ ಈ ನಡೆ ಅನುಸರಿಸಿದ್ರಾ ಅನ್ನೋ ಪ್ರಶ್ನೆ ಮೂಡಿಸುವಂತಿದೆ.
ಹೌದು, 2019ರ ಜಿದ್ದಾಜಿದ್ದಿನ ಕಣದ ಲೋಕಸಭಾ...
www.karnatakatv.net : ಮೈಸೂರು : ನೀನು ನನ್ನ ಒಂದ್ ಸಿನಿಮಾ ಮಾಡಿದಾಗಲೇ ಗೊತ್ತಾಯ್ತು ನೀನು ದೊಡ್ ಪುಡಾಂಗ್ ಅಂತ ಇಂದ್ರಜಿತ್ ಲಂಕೇಶ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ನಾನು ಕುರುಕ್ಷೇತ್ರ, ಮದಕರಿ, ಮೆಜೆಸ್ಟಿಕ್ ಯಾವ ಸಿನಿಮಾ ಬೇಕಾದ್ರೂ ಮಾಡ್ತೀನಿ, ಮತ್ತೆ ಲಾಂಗ್ ಕೂಡ ಹಿಡೀತಿನಿ. ನೀನು ನಿನ್ ಯೋಗ್ಯತೆಗೆ ಒಂದು ಸಿನಿಮಾ ಕರೆಕ್ಟಾಗಿ ಡೈರೆಕ್ಟ್...
www.karnatakatv.net ಮಂಡ್ಯ: ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ಮಾಜಿ ಸಂಸದ ಜಿ. ಮಾದೇಗೌಡರ ಆರೋಗ್ಯ ವಿಚಾರಿಸಲು ತೆರಳಿದ್ದ ಡಿಕೆಶಿವಕುಮಾರ್. ಈ ವೇಳೆ ಸೆಲ್ಫಿ ತೆಗೆದುಕೊಳ್ಳಲು ಹೋದ ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಹೆಗಲ ಮೇಲೆ ಕೈ ಹಾಕ್ತೀಯ ಕಾಮನ್ ಸೆನ್ಸ್ ಇಲ್ವಾ ಎಂದು ಆರೋಪಿಸಿ ಕಾರ್ಯಕರ್ತನ ತಲೆ ಮೇಲೆ ಬಾರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ...
ಮಂಡ್ಯ OCT 12 : ಇಂದು ಶ್ರೀರಂಗಪಟ್ಟಣ ತಾಲ್ಲೂಕಿನ ತಾಲ್ಲೂಕು ಕಛೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಕರೋನ ಮಹಾಮಾರಿ ಇರುವುದರಿಂದ ಶ್ರೀರಂಗಪಟ್ಟಣ ದಸರಾವನ್ನು ಸಂಪ್ರದಾಯಿಕವಾಗಿ, ಸಂಸ್ಕೃತಿವಾಗಿ ಸರಳವಾಗಿ ಆಚರಿಸೋಣ . ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ...