Mandya News: ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ನಾಗಮಂಗಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಬೀಳುತ್ತಿರುವುದರಿಂದ ಕೆ ಆರ್ ಎಸ್ ಅಣೆಕಟ್ಟಿನ ನೀರಿನ ಮಟ್ಟವು 120 ಅಡಿ ದಾಟಿದೆ. ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಹೇಮಾವತಿ ಜಲಾಶಯವೂ ಭರ್ತಿಯಾಗಿರುವುದರಿಂದ ಹೆಚ್ಚುವರಿ...
Mandya News:ಮಂಡ್ಯ.ಜು.14: ಅಧ್ಯಾಪನ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ ) ಮಂಡ್ಯ ರವರು ಮಂಡ್ಯ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಬೆಂಗಳೂರು ಹಾಗೂ ಇಂಡಿಯನ್ ಸೈನ್ಸ್ ರಿಸರ್ಚ್ ಆರ್ಗನೈಸೇಷನ್ (ISRO) ಬೆಂಗಳೂರು* ಸಂಸ್ಥೆಗಳ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ತರಂಗ...
Mandya News: ಮಂಡ್ಯ.ಜು.12:- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿದ್ದು, ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು ಸ್ಥಳ ಪರಿಶೀಲನೆ ನಡೆಸಿದರು.
ಸದ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ಥಳ ನಿಗದಿ
ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಜಿಲ್ಲಾಡಳಿತ ಅಮರಾವತಿ...
Mandya News: ಮಂಡ್ಯ.ಜು.14: ಮಂಡ್ಯ ಜಿಲ್ಲೆಯಲ್ಲಿ ಇಂದು ಆಯೋಜಿಸಲಾಗಿರುವ ಕೃಷಿಕರ ಜಾಗೃತಿ ಸಮಾವೇಶದಲ್ಲಿ ಕೃಷಿ ಬಗ್ಗೆ ಅನೇಕ ಮಾಹಿತಿಯನ್ನು ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಮಂಡ್ಯ ಪಿ.ಇ.ಎಸ್ ವಿದ್ಯಾ ಸಂಸ್ಥೆಯ ಶ್ರೀ ವಿವೇಕಾನಂದ ಸಭಾಂಗಣದಲ್ಲಿ ಅಖಿಲ ಕರ್ನಾಟಕ...
ಇಂತಹದೊಂದು ಹೀನ ಘಟನೆ ನಮ್ಮ ರಾಜ್ಯದಲ್ಲಿ ನಡೆದಿದೆ ಅಂತಾ ಹೇಳಿಕೊಳ್ಳೋಕೆ ನಮಗೆ ನಾಚಿಕೆ ಆಗುತ್ತಿದೆ. ಈತ ಒಬ್ಬರಲ್ಲ.. ಇಬ್ಬರಲ್ಲ.. ಬರೋಬ್ಬರಿ ಹತ್ತು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೋಡಿದ್ದಾನೆ. ತಾನು ಶಾಲೆಯ ಹಳೆ ವಿದ್ಯಾರ್ಥಿ ಎಂದು ಶಾಲೆಗೆ ಬಂದು ಕಿರಾತಕ ತನ್ನ ಅಸಲಿ ಮುಖ ಅನಾವರಣ ಮಾಡಿದ್ದಾನೆ. ಈ ದುಷ್ಟನ ಕೃತ್ಯಕ್ಕೆ ಚಿಕ್ಕ ಮಕ್ಕಳು ಜೀವನ...
ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20, 21, 22ರಂದು ಮಂಡ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಸಾಹಿತ್ಯ ಸಮ್ಮೇಳನ ದಿನಾಂಕವನ್ನು...
Hubli News: ಹುಬ್ಬಳ್ಳಿ: ನಾನು ಕೇಂದ್ರ ಸಚಿವನಾಗಿ ದರ್ಶನ ಕೇಸ್ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಕಾನೂನು ವ್ಯಾಪ್ತಿಯಲ್ಲಿ ಯಾರು ಕೂಡ ದೊಡ್ಡವರಲ್ಲ. ಕಾನೂನು ಬಾಹಿರ ಕೃತ್ಯಗಳಿಗೆ ಕಾನೂನು ರೀತಿಯಲ್ಲಿ ಕ್ರಮವನ್ನು ಜರುಗಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸರ್ಕಾರ ನಂಬಿಕೆ...
Mandya News: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ.
ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು ಸಾಧಿಸಿದರೆ, ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾರಕ್, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಗೆಲುವು ಸಾಧಿಸಿದ್ದಾರೆ. ಇನ್ನು ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣ ಜಯಭೇರಿ ಬಾರಿಸಿದರೆ,...
Political News: ಮಂಡ್ಯ ಜಿಲ್ಲೆಯ ಹಲವೆಡೆ ಭ್ರೂಣ ಹತ್ಯೆ ನಡೆದ ಬಗ್ಗೆ ಸ್ವತಃ ನರ್ಸ್ ಒಪ್ಪಿಕೊಂಡಿದ್ದು, ಈ ಬಗ್ಗೆ ಬಿಜೆಪಿ ನಾಯಕಿ ಸುಮಲತಾ ಆತಂಕ ಹೊರಹಾಕಿದ್ದಾರೆ.
ಮಂಡ್ಯ ಜಿಲ್ಲೆಯ ಹಲವೆಡೆ ಹಲವು ತಿಂಗಳುಗಳ ಹಿಂದೆಯೇ ಬೆಳಕಿಗೆ ಬಂದ ಭ್ರೂಣಲಿಂಗ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಹಾಗೂ ತಪ್ಪಿತಸ್ಥರನ್ನು ಶಿಕ್ಷಿಸಲು ರಾಜ್ಯ ಸರ್ಕಾರ ವಿಫಲವಾಗಿರುವುದು ವಿಷಾದನೀಯ...
Mandya News: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅವಳಿ ಮಕ್ಕಳು ಐಸ್‌ಕ್ರೀಮ್ ತಿಂದು ಸಾವನ್ನಪ್ಪಿದ್ದರು ಎಂದು ಸುದ್ದಿಯಾಗಿತ್ತು. ಆದರೆ ಆ ಮಕ್ಕಳು ಐಸ್‌ಕ್ರೀಮ್ ತಿಂದು ಸಾವನ್ನಪ್ಪಿರಲಿಲ್ಲ. ಬದಲಾಗಿ, ಅವರು ಊಟ ಮಾಡಿದ ಆಹಾರದಲ್ಲಿ ತಾಯಿಯೇ ಜಿರಲೆ ಸಾಯಿಸುವ ವಿಷ ಹಾಕಿದ್ದಳು. ತನ್ನ ಮೂವರು ಮಕ್ಕಳಿಗೂ ವಿಶಪ್ರಾಷನ ಮಾಡಿಸಿ, ತಾನೂ ವಿಷ ಸೇವಿಸಿದ್ದಳು. ಆದರೆ ಆಕೆ ಮತ್ತು ಆಕೆಯ...