Tuesday, October 14, 2025

Mandya

Political News: ಬೀದರ್‌ನಲ್ಲಿ ಯುವ ಗುತ್ತಿಗೆದಾರ ಆತ್ಮಹ*: ಹೆಚ್.ಡಿ.ಕುಮಾರಸ್ವಾಮಿ ಕಳವಳ

Mandya News: ಮಂಡ್ಯ: ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧೀಜಿ ಸ್ಮರಣೆ ಮಾಡುತ್ತಿದೆ. ಇನ್ನೊಂದೆಡೆ ಬೀದರ್ ನಲ್ಲಿ ಯುವ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಅರಾಜಕತೆಗೆ ಸಾಕ್ಷಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು. ಮಂಡ್ಯದಲ್ಲಿ ದಿಶಾ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ...

87ನೇ ಅಖಿಲ‌ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಭೂತಪೂರ್ವ ಯಶಸ್ಸು: ಸಚಿವ ಚಲುವರಾಯಸ್ವಾಮಿ

Mandya: ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಜರುಗಿದ ಮೂರು ದಿನಗಳ ಅಕ್ಷರ ಜಾತ್ರೆ ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಪ್ರತಿಯೊಬ್ಬರೂ ಪ್ರಾಮಾಣಿಕ ಹಾಗೂ ಜವಾಬ್ದಾರಿಯಿಂದ ಸಂಪೂರ್ಣವಾಗಿ ತೊಡಗಿಸಿಕೊಂಡು ಕೈಜೋಡಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಲಾಗಿದ್ದು, ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ನ...

₹15,000 ಕೋಟಿ ವೆಚ್ಚದಲ್ಲಿ ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ, ಉಕ್ಕು ಕಾರ್ಖಾನೆಗೆ ಮರುಜೀವ: ಕುಮಾರಸ್ವಾಮಿ

Mandya News: ಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಇಲ್ಲಿ ಸಮರೋಪವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಷಣ ಮಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ...

ಪಂಚಭೂತಗಳಲ್ಲಿ ಲೀನವಾದ ಎಸ್.ಎಂ.ಕೃಷ್ಣ: ಇಷ್ಟದ ಜಾಗದಲ್ಲೇ ಅಂತ್ಯಸಂಸ್ಕಾರ

Political News: ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿನ್ನೆ ವಯೋಸಹಜ ಖಾಯಿಲೆಯಿಂದ ಬಳಲಿ ನಿಧರಾಗಿದ್ದರು. ಇಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯ ಕಾಫಿ ಡೇ ಇರುವ ಸ್ಥಳದಲ್ಲೇ ಎಸ್.ಎಂ.ಕೃಷ್ಣ ಅವರ ಅಂತ್ಯಸಂಸ್ಕಾರ ನೆರವೇರಿತು. ಈ ಜಾಗ ಎಸ್‌.ಎಂ.ಕೃಷ್ಣ ಅವರ ನೆಚ್ಚಿನ ಜಾಗವಾಗಿದ್ದ ಕಾರಣ, ಅವರ ತೊನೆಯ ಕಾರ್ಯವನ್ನು ಇಲ್ಲೇ ಮಾಡಲಾಯಿತು. ಒಕ್ಕಲಿಗ...

ಎಸ್‌.ಎಂ.ಕೃಷ್ಣ ನಿಧನ: ಕರ್ನಾಟಕದಲ್ಲಿ 3 ದಿನ ಶೋಕಾಚರಣೆ, ನಾಳೆ ಸರ್ಕಾರಿ ರಜೆ

Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಇಂದು ನಿಧನರಾಗಿದ್ದು, ಕರ್ನಾಟಕದಲ್ಲಿ 3 ದಿನ ಶೋಕಾಚರಣೆ ಆಚರಿಸಲಾಗುತ್ತದೆ. ಮತ್ತು ನಾಳೆ ಅಂದರೆ ಬುಧವಾರ, ಡಿಸೆಂಬರ್ 11ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಸರ್ಕಾರಿ ಶಾಲೆ, ಕಾಲೇಜು, ಕಚೇರಿಗಳಿಗೆ ನಾಳೆ ರಜೆ ಇರುತ್ತದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ...

Political News: ಮಾಜಿ ಸಿಎಂ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ(92) ಇನ್ನಿಲ್ಲ

Political News: ಕರ್ನಾಟಕದ ಮಾಜಿ ಸಿಎಂ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ(92) ಇಂದು ನಸುಕಿನ ಜಾವ ನಿಧನರಾಗಿದ್ದಾರೆ. ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ, ಇಂದು ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ಬೆಂಗಳೂರಿನ ಸದಾಶಿವ ನಗರದಲ್ಲಿ ಇಂದು ನಸುಕಿನ ಜಾವ 2.30ಕ್ಕೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಎಸ್.ಎಂ.ಕೃಷ್ಣ ಬಳಲುತ್ತಿದ್ದರು. ಹೀಗಾಗಿ ಅವರನ್ನು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು....

Political News: ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ?: ಸಿಎಂ ಸಿದ್ದರಾಮಯ್ಯ

Mandya News: ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ಜನರನ್ನು ಉದ್ದೇಶಿಸಿ ಭಾಷಣ ಮಾಡಿದರು. ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೇ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾಗಿದೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ...

ಆದಿಚುಚಂನಗಿರಿಯಲ್ಲಿ ಸಂಭ್ರಮದ ನವರಾತ್ರಿ: ಶ್ರೀಗಳಿಂದ ಆಯುಧ ಪೂಜೆ, ಗೋ ಪೂಜೆ

ಆದಿಚುಂಚನಗಿರಿ: ದಿನಾಂಕ 11.10.2024 ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ಶ್ರೀ ಆದಿಚುಂಚನಗಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಬಿಂದು ಸರೋವರದಲ್ಲಿ ಆಯುಧ ಪೂಜಾ ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಈ ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ...

ಕೃಷಿ ಕ್ಷೇತ್ರ ಸದೃಢವಾದರೆ ಮಾತ್ರ ದೇಶದ ಸುಸ್ಥಿರ ಅಭಿವೃದ್ಧಿ; ಎನ್.ಚಲುವರಾಯಸ್ವಾಮಿ

Bengaluru News: ಬೆಂಗಳೂರು: ಕೃಷಿ ಕ್ಷೇತ್ರ ಸದೃಢವಾದರೆ ಮಾತ್ರ ದೇಶದ ಸುಸ್ಥಿರ ಅಭಿವೃದ್ಧಿ ಸಾಧ್ಯ.ಕೃಷಿ ವಿ.ವಿ.ಗಳು ಈ ನಿಟ್ಟಿನಲ್ಲಿ ಹೆಚ್ಚಿನ ಶ್ರಮವಹಿಸಬೇಕಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಬೆಂಗಳೂರು ಗಾಂಧಿ ಕೃಷಿ ವಿಶ್ವವಿದ್ಯಾಲಯದ 59 ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು‌. ಕೃಷಿ ಕ್ಷೇತ್ರಕ್ಕೆ ಹಚ್ಚಿನ ಆದ್ಯತೆ ಜೊತೆಗೆ ತಾಂತ್ರಿಕ...

Political news: ನೂತನ ಪುಡ್ ಪಾರ್ಕ್ ಸ್ಥಾಪನೆಗೆ ಸೂಚನೆ ನೀಡಿದ ಸಚಿವ ಎನ್.ಚಲುವರಾಯಸ್ವಾಮಿ

Political News: ಬಜೆಟ್ ನಲ್ಲಿ ಘೋಷಿಸಿರುವಂತೆ ವಿಜಾಪುರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನೂತನ ಪುಡ್ ಪಾರ್ಕ್ ಗಳನ್ನು ಪ್ರಾರಂಭಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಸೂಚಿಸಿದ್ದಾರೆ. https://youtu.be/KJUHax-OFaQ ವಿಕಾಸ ಸೌಧದ ಸಭಾ ಕೊಠಡಿಯಲ್ಲಿಂದು ಆಹಾರ ಕರ್ನಾಟಕ ನಿಯಮಿತದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್ಥಿಕ ಇಲಾಖೆ ಮೂಲಕ ಡಿ.ಪಿ ಆರ್ ಗೆ...
- Advertisement -spot_img

Latest News

ಡಿನ್ನರ್‌ ಮೀಟಿಂಗ್‌ನಲ್ಲಿ ಸಚಿವರಿಗೆ ಸಿದ್ದು ತರಾಟೆ! ಇನ್‌ಸೈಡ್‌ ಸ್ಟೋರಿ

ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....
- Advertisement -spot_img