Bengaluru News: ಬೆಂಗಳೂರು: ಕೃಷಿ ಕ್ಷೇತ್ರ ಸದೃಢವಾದರೆ ಮಾತ್ರ ದೇಶದ ಸುಸ್ಥಿರ ಅಭಿವೃದ್ಧಿ ಸಾಧ್ಯ.ಕೃಷಿ ವಿ.ವಿ.ಗಳು ಈ ನಿಟ್ಟಿನಲ್ಲಿ ಹೆಚ್ಚಿನ ಶ್ರಮವಹಿಸಬೇಕಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.
ಬೆಂಗಳೂರು ಗಾಂಧಿ ಕೃಷಿ ವಿಶ್ವವಿದ್ಯಾಲಯದ 59 ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು. ಕೃಷಿ ಕ್ಷೇತ್ರಕ್ಕೆ ಹಚ್ಚಿನ ಆದ್ಯತೆ ಜೊತೆಗೆ ತಾಂತ್ರಿಕ...
Political News: ಬಜೆಟ್ ನಲ್ಲಿ ಘೋಷಿಸಿರುವಂತೆ ವಿಜಾಪುರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನೂತನ ಪುಡ್ ಪಾರ್ಕ್ ಗಳನ್ನು ಪ್ರಾರಂಭಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಸೂಚಿಸಿದ್ದಾರೆ.
https://youtu.be/KJUHax-OFaQ
ವಿಕಾಸ ಸೌಧದ ಸಭಾ ಕೊಠಡಿಯಲ್ಲಿಂದು ಆಹಾರ ಕರ್ನಾಟಕ ನಿಯಮಿತದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್ಥಿಕ ಇಲಾಖೆ ಮೂಲಕ ಡಿ.ಪಿ ಆರ್ ಗೆ...
Mandya news: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತರನ್ನು ಸದೃಢಗೊಳಿಸುವ ಪ್ರಯತ್ನದಲ್ಲಿ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳು, ವಿಜ್ಞಾನಿಗಳ ಪಾತ್ರವು, ಮಹತ್ತರವಾದದ್ದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಮಲ್ಟಿಪ್ಲೆಕ್ಸ್ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು ರಾಜ್ಯದ ಕೃಷಿ ಕ್ಷೇತ್ರದ ಉದ್ಯಮದಲ್ಲಿ ಮುಂಚೂಣಿಯಲ್ಲಿದ್ದು, ಕೃಷಿಯ ಭಾಗವಾಗಿರುವ...
Political News: ಶ್ರೀರಂಗಪಟ್ಟಣ ದಸರೆ ಯನ್ನು ಈ ಬಾರಿ ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಮಹೋತ್ಸವ-2024ರ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
https://youtu.be/6xKLac0LpXo
ನಾಡಿನ ದಸರಾ...
Political News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಈ ಸರ್ಕಾರ ವೋಟ್ ಬ್ಯಾಂಕ್...
Political News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಘರ್ಷಣೆಗೆ ಕಾರಣರಾದವರು, ಕಲ್ಲು ತೂರಾಟ ಮಾಡಿದವರು ಯಾವ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
https://youtu.be/ACxM7r77Rb8
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ,...
Mandya News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಕೋಮುಗಲಭೆ ಉಂಟಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಚೆಲುವರಾಯಸ್ವಾಮಿ, ನಾನು ಹೊರಗೆ ಹೋಗಿದ್ದೆ. ಊರಿನಿಂದ ಫೋನ್ ಬಂತು ಈ ರೀತಿ ಘಟನೆಯಾಗಿದೆ ಅಂತ. ಕೂಡಲೇ ನಾನು ಎಡಿಜಿಪಿ, ಎಸ್ಪಿಗೆ ಕರೆ ಮಾಡಿದೆ ಮಾಹಿತಿ ಪಡೆದುಕೊಂಡೆ. ಮುಸ್ಲಿಂ ಹಾಗೂ ಹಿಂದೂ ನಡುವೆ...
ಮಂಡ್ಯ ನಗರಸಭಾ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯಾಗಿತ್ತು. ಚುನಾವಣೆಗೆ ಇನ್ನು ಕೆಲವು ದಿನ ಇರುವಾಗಲೇ ಆಪರೇಷನ್ ಹಸ್ತ ಮಾಡಿದ್ದ ಕಾಂಗ್ರೆಸ್, ಜೆಡಿಎಸ್ನ ಎರಡು ಗಟ್ಟಿ ಕುಳಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿತ್ತು. ಕಾಂಗ್ರೆಸ್ಸಿಗೆ ಸೆಡ್ಡು ಹೊಡೆದ ಕೇಂದ್ರ ಸಚಿವ ಕುಮಾರಸ್ವಾಮಿ, ರಿವರ್ಸ್ ಆಪರೇಷನ್ ಮಾಡಿ ಕಾಂಗ್ರೆಸ್ಸಿನ...
Political News: ರಾಜ್ಯದಲ್ಲಿ ಈಗ ಮುಡಾ ಹಗರಣದ್ದೇ ಸುದ್ದಿ. ಸಿಎಂ ರಾಜೀನಾಮೆ ನೀಡಲೇಬೇಕು ಎಂದು ಬಿಜೆಪಿಗರು ಪಟ್ಟು ಹಿಡಿದಿದ್ದಾರೆ. ಆ ಕಡೆ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್‌ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ, ರಾಜ್ಯಪಾಲರು ಈ ರೀತಿ ಪಕ್ಷಪಾತ ಮಾಡಬಾರದು ಎಂದು, ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಿ, ಆಕ್ರೋಶ ಹೊರಹಾಕಿದ್ದಾರೆ.
https://youtu.be/lH-u3tVfa3g
ಅದೇ ರೀತಿ ಇಂದು ಮಂಡ್ಯದ ಮಳವಳ್ಳಿಯಲ್ಲಿ...
Mandya News: ಮಂಡ್ಯ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾವನ್ನು ಅಕ್ಟೋಬರ್ 4 ರಿಂದ ಮೂರು ದಿನಗಳ ಕಾಲ ಅಥವಾ 5 ದಿನಗಳ ಕಾಲ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ದಸರಾದಲ್ಲಿ ಕಾರ್ಯಕ್ರಮಗಳು...