Sunday, July 6, 2025

Mandya

ನಾಗಮಂಗಲದಲ್ಲಿ ಸ್ಮೃತಿ ಇರಾನಿ ಕ್ಯಾಂಪೇನ್: ಸುಧಾ ಶಿವರಾಮೇಗೌಡರನ್ನ ಅನ್ನಪೂರ್ಣೇಶ್ವರಿ ಎಂದ ಸಚಿವೆ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲಕ್ಕೆ ಸ್ಮೃತಿ ಇರಾನಿ ಆಗಮಿಸಿದ್ದು, ಬಿಜೆಪಿ ಪರ ರೋಡ್ ಶೋ ನಡೆಸಿ, ಮತಯಾಚನೆ ಮಾಡಿದ್ದಾರೆ. ನಾಗಮಂಗಲ ಸರ್ಕಾರಿ ಕಾಲೇಜು ಆವರಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಸಚಿವೆ ಸ್ಮೃತಿ ಇರಾನಿ ಆಗಮಸಿದ್ದು, ಸಚಿವೆಯ ಸ್ವಾಗತಕ್ಕೆ ಸುಧಾ ಶಿವರಾಮೇಗೌಡರ ಜೊತೆ ಪತಿ ಶಿವರಾಮೇಗೌಡ ಮಗ ಚೇತನ್ ಕೂಡ ಸಾಥ್ ನೀಡಿದರು. ನಾಗಮಂಗಲ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ...

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್: ಸಿದ್ದರಾಮಯ್ಯ ಸತ್ಯ ಒಪ್ಪಿಕೊಂಡಿದ್ದಾರೆ ಎಂದ ಹೆಚ್ಡಿಕೆ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು. ಸಂಸದೆ ಸುಮಲತಾ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ...

‘ನಾನು ಮಂಡ್ಯ ಗೌಡ್ತಿ. ಅದನ್ನ ನನ್ನಿಂದ ಯಾರೂ ಕಿತ್ತುಕೊಳ್ಳೋಕ್ಕೆ ಆಗಲ್ಲ’

ಮಂಡ್ಯ: ಮಂಡ್ಯದಲ್ಲಿಂದು ಮಾತನಾಡಿದ ಮಾಜಿ ಸಂಸದೆ ರಮ್ಯಾ, ಮಂಡ್ಯದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಮಂಡ್ಯದಲ್ಲಿ ನೀವೊಂದು ತೊಟ್ಟಿಮನೆ ಕಟ್ಟಿಸಬೇಕೆಂದು ಹೇಳಿದ್ದಿರಿ. ಅದರ ಬಗ್ಗೆ ಏನಾದರೂ ಯೋಚನೆ ಮಾಡಿದ್ದೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಮ್ಯಾ, ಈಗಾಗಲೇ ಮಂಡ್ಯದಲ್ಲಿ ನನ್ನ ಅಜ್ಜನಿಗೆ ಸೇರಿದ ತೊಟ್ಟಿಮನೆ ಇದೆ. ಆದರೆ ನಾನೊಂದು ತೊಟ್ಟಿ ಮನೆ ಕಟ್ಟಿಸಬೇಕೆಂದಿದ್ದೇನೆ. ಮುಂದೆ...

ಮತ್ತೆ ರಾಜಕೀಯಕ್ಕೆ ಬರುವ ಬಗ್ಗೆ ರಮ್ಯಾ ಹೇಳಿದ್ದೇನು..?

ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದೆ ರಮ್ಯಾ, ನಮ್ಮ ಅಭ್ಯರ್ಥಿಯಾದ ಗಣಿಗ ರವಿಕುಮಾರ್‌ಗೆ ನಿಮ್ಮ ಮತ ನೀಡಿ ಎಂದು ಕೇಳಿಕೊಂಡರು. ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಮ್ಯಾ, ಅವರು ಕೇಳಿದ ಎಲ್ಲಾ ಪ್ರಶ್ನೆಗೂ ಉತ್ತರ ನೀಡಿದರು. ತುಂಬಾ ವರ್ಷಗಳ ಬಳಿಕ ನೀವು ಮಂಡ್ಯಕ್ಕೆ ಬಂದಿದ್ದೀರಿ. ಹೇಗನ್ನಿಸುತ್ತಿದೆ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದ್ದಕ್ಕೆ,...

‘ಗೌಡರ ಹುಡ್ಗಾ ಇದ್ರೆ ಹುಡುಕಿ, ಒಂದು ಸ್ವಯಂವರಾನೂ ಮಾಡಿಬಿಡಿ’

ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ಬಂದಿದ್ದ ಸ್ಟಾರ್ ಪ್ರಚಾರಕಿ ರಮ್ಯಾ, ಮಂಡ್ಯ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಮತಯಾಚಿಸಿದ್ದಾರೆ. ಇದೇ ವೇಳೆ ಮಾಧ್ಯಮದವರು, ಇನ್‌ಸ್ಟಾಗ್ರಾಮಲ್ಲಿ ನಿಮ್ಮ ಅಭಿಮಾನಿಗಳು ನಿಮ್ಮ ಮದುವೆ ಯಾವಾಗ ಎಂದು ಕೇಳಿದ್ದಾರೆ. ಅದಕ್ಕೇನು ಹೇಳುತ್ತೀರಿ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ರಮ್ಯಾ, ಹುಡ್ಗಾ ಹುಡ್ಕಿ ನನಗೆ ಫಸ್ಟು, ಗೌಡ್ರ ಹುಡುಗ...

‘ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಿ. ನಿಮ್ಮ ಆಶೀರ್ವಾದ ಸದಾ ಇರಲಿ’

ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕಿಂದು ಪ್ರಿಯಾಂಕಾ ವಾದ್ರಾ ಆಗಮಿಸಿದ್ದು, ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.  ಮಂಡ್ಯ ಸರ್ಕಾರಿ ಮಹಿಳಾ ಕಾಲೇಜು ಆವರಣದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ಪ್ರಿಯಾಂಕಾಗೆ ಮಾಜಿ ಸಂಸದೆ ರಮ್ಯಾ ಸಾಥ್ ಕೊಟ್ಟಿದ್ದಾರೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಪ್ರಿಯಾಂಕಾ ಮತ್ತು ರಮ್ಯಾ ಮತಯಾಚಿಸಿದ್ದಾರೆ. ಈ ವೇಳೆ ಮಾತನಾಡಿದ ರಮ್ಯಾ,...

ಮಂಡ್ಯದಲ್ಲಿ ಸಿಎಂ ಬೊಮ್ಮಾಯಿ ರೋಡ್ ಶೋ, ಅಶೋಕ್ ಪರ ಮತಯಾಚನೆ..

ಮಂಡ್ಯ: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಮಂಡ್ಯ ಜಿಲ್ಲೆಗೆ ಆಗಮಿಸಿ, ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.. ಈ ವೇಳೆ ನಟಿ, ಬಿಜೆಪಿ ನಾಯಕಿ ತಾರಾ ಅನುರಾಧ, ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಸೇರಿ ಹಲವರ ಉಪಸ್ಥಿತರಿದ್ದರು. ಸಿಎಂ ಬೊಮ್ಮಾಯಿ ಗೆ ಮಂಡ್ಯ ಜನ, ಪುಷ್ಪ ವೃಷ್ಟಿ, ಬೃಹತ್ ಹಾರ ಹಾಕಿ ಸ್ವಾಗತ ಕೋರಿದರು.ನೂರಡಿ...

ಸಿರಿಯಲ್ ನಟಿಯರೊಂದಿಗೆ ಸಚ್ಚಿದಾನಂದ ಅಬ್ಬರದ ಪ್ರಚಾರ..

ಮಂಡ್ಯ: ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪರ ಸ್ಟಾರ್ಸ್‌ಗಳು ಅಬ್ಬರದ ಪ್ರಚಾರ ನಡೆಸಿದ್ದಾರೆ. ಬಿಗ್‌ಬಾಸ್ ಖ್ಯಾತಿಯ ನೇಹಾಗೌಡ, ಹಿರಿಯ ನಟಿ ಪದ್ಮಜಾ ರಾವ್, ಸಚ್ಚಿದಾನಂದ ಪರ ಪ್ರಚಾರ ಮಾಡಿದ್ದು, ಶ್ರೀರಂಗಪಟ್ಟಣ ಕ್ಷೇತ್ರದ ಮಂಗಲ ಗ್ರಾಮದಲ್ಲಿ ಇಂದು ಚುನಾವಣ ಕಣ ರಂಗೇರಿತ್ತು. ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದರನ್ನ ಗ್ರಾಮಸ್ಥರು ಪಟಾಕಿ ಸಿಡಿಸಿ ಹಾರ ಹಾಕುವ ಮೂಲಕ ಅದ್ದೂರಿಯಾಗಿ...

‘ಸ್ಟ್ರ್ಯಾಟಜಿ ಏನಿಲ್ಲ, ನಮ್ಮದೆಲ್ಲ ಸ್ಟ್ರೇಟ್ ಫಾರ್ವರ್ಡ್, ನಮ್ಮದೇನಿದ್ರೂ ಅಭಿವೃದ್ಧಿಯ ಮಂತ್ರ’

ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಸಂಸದೆ ಸುಮಲತಾ ಅಂಬರೀಷ್ ಮಾತನಾಡಿದ್ದು, ಗೆಲ್ಲುವ ಭರವಸೆ ಇದೆ ಎಂದಿದ್ದಾರೆ. ಮಂಡ್ಯ ಬಗ್ಗೆ ಇಷ್ಟು ಕಾಳಜಿಯನ್ನಿರಿಸಿಕೊಂಡು, ಮಂಡ್ಯದಲ್ಲಿ ಬಿಜೆಪಿ ಗೆಲ್ಲಲೇಬೇಕು ಎಂದು ಟಾರ್ಗೆಟ್ ಇಟ್ಟುಕೊಂಡು, ಕೇಂದ್ರ ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿರುವುದು ನಿಜವಾಗಲೂ ಇದೊಂದು ಪಾಸಿಟಿವ್ ಡೆವಲೆಪಮೆಂಟ್ ಆಗಿದೆ. ಪ್ರಧಾನಮಂತ್ರಿಗಳು ಹೋದಕಡೆ, ಬರೀ ಜನಜಂಗುಳಿ...

ಈ ಭೂಮಿ ಉರಿಗೌಡ- ನಂಜೇಗೌಡ ಹುಟ್ಟಿದ ನಾಡು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಮಂಡ್ಯ: ಕೊತತ್ತಿಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ನಡೆದಿದ್ದು, ಸಚಿವ ಆರ್.ಅಶೋಕ್ ಕೊತ್ತತ್ತಿಗೆ ಆಗಮಿಸಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪರ ಬಿಜೆಪಿ ನಾಯಕರು ಪ್ರಚಾರ ನಡೆಸಲಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದೆ. ಈ ವೇಳೆ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ಭೂಮಿ ನಾಲ್ವಡಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img