ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇವೇಗೌಡನದೊಡ್ಡಿಯಲ್ಲಿ ದಾರುಣ ಘಟನೆ ನಡೆದಿದೆ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಯಿಂದ ಖಿನ್ನಗೊಂಡಿದ್ದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ 31ವರ್ಷದ ಮಹದೇವು ಎಂಬ ಯುವಕ ಮೂರು ದಿನಗಳ ಹಿಂದೆ ಮರಕ್ಕೆ ನೇಣು ಬಿಗಿದು ಜೀವ ತ್ಯಜಿಸಿದ್ದಾನೆ. ಭಾನುವಾರ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು.
ಮಹದೇವು ಕುಮಾರಸ್ವಾಮಿ ಅವರ...
ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲಬೇಕು. ಕಳೆದ ಎರಡೂವರೆ ವರ್ಷದಲ್ಲಿ 5 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ. ಇದು ಕಾಂಗ್ರೆಸ್ ಆಡಳಿತ ರೀತಿ. ಹೀಗಂತ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೇವೇಗೌಡನ ದೊಡ್ಡಿ ಗ್ರಾಮದ, ಜೆಡಿಎಸ್ ಕಾರ್ಯಕರ್ತ...
Mandya News: ಜಲ ಶಕ್ತಿ ಅಭಿಯಾನದ ಅಂಗವಾಗಿ "ಜಲ ಸಂಚಾಯಿ ಜನ ಭಾಗಿದಾರಿ ( ಜೆಎಸ್ ಜೆ ಬಿ) " ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ದೊರೆತಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ನ. 18 ರಂದು ನಡೆದ 'ರಾಷ್ಟ್ರೀಯ ಜಲ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ...
ಎಟಿಎಂಗಳಿಗೆ ಹಣ ಪೂರೈಸುವ ವಾಹನವನ್ನು ಅಡ್ಡಗಟ್ಟಿ 7.1 ಕೋಟಿ ರೂಪಾಯಿ ದೋಚಿದ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇದರ ನಡುವೆ ದರೋಡೆ ನಡೆಸುತ್ತಿದ್ದ ಬೆಂಗಳೂರಿನ ಪ್ರಸಿದ್ಧ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡವನ್ನು ಮಂಡ್ಯ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಾದ ಕಿರಣ್, ಕುಶಾಲ್ ಬಾಬು ಹಾಗೂ ಗೋಕುಲ್ ಎಂಬ ವಿದ್ಯಾರ್ಥಿಗಳು ಆನ್‌ಲೈನ್ ಬ್ಯುಸಿನೆಸ್ ನೆಪದಲ್ಲಿ ಒಂದಾಗಿ ದರೋಡೆ...
Mandya News: ಮಂಡ್ಯ: ಗುಲಾಮರ ರಾಜ ನಮ್ಮ ಶಾಸಕ ನರೇಂದ್ರಸ್ವಾಮಿ ಎಂದು ಮಳವಳ್ಳಿ ಶಾಸಕರಾಗಿರುವ ನರೇಂದ್ರ ಸ್ವಾಮಿ ವಿರುದ್ಧ ಸ್ವಪಕ್ಷದ ಮುಖಂಡರೇ ವಾಗ್ದಾಳಿ ನಡೆಸಿದ್ದಾರೆ.
ಮಳವಳ್ಳಿಯ ಕಾಂಗ್ರೆಸ್ ಮುಖಂಡ ಶಿವಕುಮಾರ್ ಅವರು ನರೇಂದ್ರ ಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಶಾಸಕ ನರೇಂದ್ರಸ್ವಾಮಿಯ ಅಧಿಕಾರ ದಾಹ, ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆಂದು, ಅವರ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ....
ಅಂತೂ… ಶಿವನಸಮುದ್ರದ ಬಳಿ ಕೆನಾಲ್‌ನಲ್ಲಿ ಬಿದ್ದಿದ್ದ ಕಾಡಾನೆ ರೋಚಕವಾಗಿ ರಕ್ಷಿಸಲ್ಪಟ್ಟಿದೆ. ನಾಲ್ಕು ದಿನಗಳಿಂದ 20 ಅಡಿ ಆಳದ ನೀರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ಅರವಳಿಕೆ ಮದ್ದು ನೀಡಿ, ಹೈಡ್ರಾಲಿಕ್ ಕ್ರೇನ್ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆ ಎತ್ತಲಾಗಿದೆ. ಈಗ ಆನೆಯನ್ನು ಸ್ಥಳೀಯ ಕಾಡಿಗೆ ಕೊಂಡೊಯ್ಯಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಪ್ರಜ್ಞೆ ಬರುವ ನಿರೀಕ್ಷೆಯಿದೆ. ನೀರಿನಲ್ಲಿ ಮೂರು ದಿನ ಕಳೆಯುವಂತಾಗಿದ್ದುದರಿಂದ,...
ಮಂಡ್ಯ: ಜಿಲ್ಲೆಯಾದ್ಯಂತ ಸಿಪಿಐ(ಎಂ) ವತಿಯಿಂದ ಜನಪರ ಹೋರಾಟದ ಘೋಷಣೆ. ನವೆಂಬರ್ 15ರಿಂದ ಡಿಸೆಂಬರ್ 15ರವರೆಗೆ ಜನಾಂದೋಲನ ನಡೆಯಲಿದ್ದು, ರಾಜ್ಯ ಸರ್ಕಾರದ ವಿರುದ್ಧ 21 ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿಗೆ ಕಾವೇರಿ ನೀರಿನ 5ನೇ ಹಂತದ ಯೋಜನೆಗೆ ವಿರೋಧ, ಕಬ್ಬಿನ ಟನ್‌ಗೆ 5500 ಬೆಲೆ, ಉದ್ಯೋಗ ಖಾತರಿಯಡಿ 200 ದಿನಗಳ ಕೆಲಸ ಮತ್ತು ದಿನಕ್ಕೆ...
Mandya News: ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತೆ ನಡೆಯುತ್ತಿರುವ ಜನಾಂದೋಲನವು ನ.15 ರಿಂದ ಡಿ.15 ವರೆಗೆ ಮಂಡ್ಯ ಜಿಲ್ಲಾದ್ಯಂತ ನಡೆಸಲಾಗುವುದು ಎಂದು ಸಿಪಿಐ(ಎಂ) ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿಗೆ 5 ನೇ ಹಂತದಲ್ಲಿ ಕಾವೇರಿ ನೀರು ಕೊಂಡೊಯ್ಯುವುದು ವಿರೋಧಿಸಿ, 9..5 ಸಕ್ಕರೆ ಇಳುವರಿಯ ಟನ್ ಕಬ್ಬಿಗೆ 5500 ಬೆಲೆ...
Mandya News: ಮಂಡ್ಯ: ಕೆಲವರು ಪ್ರಾಣಿಗಳನ್ನು ಎಷ್ಟು ಪ್ರೀತಿಸುತ್ತಾರೆಂದರೆ ಮನೆ ಮಕ್ಕಳ ಹಾಗೆ ನೋಡಿಕ``ಳ್ಳುತ್ತಾರೆ. ಹೆಚ್ಚಾಗಿ ನಾಯಿ, ಬೆಕ್ಕುಗಳಿಗೆ ಈ ಪ್ರೀತಿ ಸಿಗುತ್ತದೆ. ಆದರೆ ಮಂಡ್ಯದಲ್ಲಿ ಹಸುವಿಗೆ ಈ ಪ್ರೀತಿ ಸಿಕ್ಕಿತ್ತು. ಯುವ ರೈತ ಹೇಮಂತ್ ಆ ಹಸುಗಳಿಗೆ ಸೀಮಂತ ಕೂಡ ಮಾಡಿಸಿದ್ದರು. ಮಂಡ್ಯದಲ್ಲಿ ಸೀಮಂತ ಮಾಡಿಸಿಕ``ಂಡಿದ್ದ 2 ಹಳ್ಳಿಕಾರ್ ಹಸುಗಳು 2 ಗಂಡು ಕರುಗಳಿಗೆ...
ಮಂಡ್ಯ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯನ್ನು ಅಂಗವಾಗಿ ಜಿಲ್ಲಾ ಮಟ್ಟದ ಪಾದಯಾತ್ರೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲ ಅತ್ಯಂತ ಮುಖ್ಯ, ಅದರಲ್ಲೂ ಯುವಜನತೆ ದೇಶದ ನಿಜವಾದ ಶಕ್ತಿ ಎಂದರು. ಯುವಕರು...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...