Mandya News: ಮಂಡ್ಯ : ದೇಶ ಅಭಿವೃದ್ಧಿ ಹೊಂದಲು ಮಾನವ ಸಂಪನ್ಮೂಲ ಬಹಳ ಮುಖ್ಯ, ಅದರಲ್ಲೂ ದೇಶದ ಯುವ ಜನತೆ ದೇಶದ ಶಕ್ತಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಅವರು ಅಭಿಪ್ರಾಯಪಟ್ಟರು.
ಅವರು ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ರವರ 150 ನೇ ಜನ್ಮದಿನೋತ್ಸವದ ಪ್ರಯುಕ್ತ ಮಂಡ್ಯ ವಿಶ್ವವಿದ್ಯಾಲಯದ...
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ಮೇಲೆ ತಂಬಾಕು ಮತ್ತು ಪಾದರಕ್ಷೆಗಳ ಜಾಹೀರಾತು ಪ್ರಕಟಿಸಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಮಂಡ್ಯ ರಕ್ಷಣಾ ವೇದಿಕೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಮ KSRTC ನಿಗಮದ ನೈತಿಕ ಜವಾಬ್ದಾರಿಯನ್ನು ಪ್ರಶ್ನಿಸುವಂತಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಮಂಡ್ಯ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ಅವರ ನೇತೃತ್ವದಲ್ಲಿ ನಗರದ...
ಅಸಂಘಟಿತ ಕಾರ್ಮಿಕರ ಹಿತಕ್ಕಾಗಿ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿಯೊಬ್ಬ ಕಾರ್ಮಿಕರೂ ಇದರ ಸದುಪಯೋಗ ಪಡೆಯಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ. ಅವರು ಮಂಡ್ಯದಲ್ಲಿ ನಡೆದ ಅಸಂಘಟಿತ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸ್ವಿಗ್ಗಿ, ಜೋಮ್ಯಾಟೋ...
Mandya News: ಮಂಡ್ಯ: ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ಕೂಗು ಮುನ್ನಲೆಗೆ ಬಂದಿದೆ. ದಲಿತರನ್ನು ಸಿಎಂ ಮಾಡಿ ಎಂದು ಮಂಡ್ಯದಲ್ಲಿ ದಲಿತ ಸಂಘಟನೆಗಳು ಜಾನ ಜಾಗೃತಿಗಿಳಿದಿದೆ.
ರಾಜ್ಯದಲ್ಲಿ ಸಿಎಂ ಬದಲಾವಣೆಯಾಗೋದಾದ್ರೆ, ಅದನ್ನು ದಲಿತ ನಾಯಕರಿಗೇ ನೀಡಿ ಎಂದು ಮಂಡ್ಯದಲ್ಲಿ ದಲಿತ ಸಂಘಟನೆ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ವೆಂಕಟಸ್ವಾಮಿ ಆಗ್ರಹಿಸಿದ್ದಾರೆ. ಇದೇ ತಿಂಗಳ 21 ಕ್ಕೆ ಸಿ.ಎಂ.ಬದಲಾವಣೆ ಮಾಡಲಾಗ್ತಿದೆ ಎಂಬ...
ಮಂಡ್ಯ: ಉತ್ತರ ಕರ್ನಾಟಕದ ರೈತರ ಹೋರಾಟಕ್ಕೆ ಬೆಂಬಲವಾಗಿ ಮಂಡ್ಯದಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕಬ್ಬಿನ ದರ ಏರಿಕೆಗಾಗಿ ಆಗ್ರಹಿಸುತ್ತಾ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ರೈತರು, ಸರ್ಕಾರದ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರೈತನ ಕಷ್ಟಕ್ಕೆ ಯಾವುದೇ...
ಮಂಡ್ಯ: ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಕಿತ್ತಾಟ ಜೋರಾಗುತ್ತಿದ್ದಂತೆಯೇ, ಕೃಷಿ ಸಚಿವ ಚಲುವರಾಯಸ್ವಾಮಿಗೆ ಬೆಂಬಲವಾಗಿ ಅಭಿಮಾನಿಯೊಬ್ಬರು ವಿಶೇಷ ಹರಿಕೆ ಮಾಡಿದ್ದಾರೆ. ನಾಗಮಂಗಲ ತಾಲೂಕಿನ ದೊಡ್ಡ ಚಿಕ್ಕನಹಳ್ಳಿಯ ಆನಂದ ಎಂಬ ಯುವಕ, ಚಲುವರಾಯಸ್ವಾಮಿಯ ಅಪ್ಪಟ ಅಭಿಮಾನಿ. ನನ್ನ ನಾಯಕ ಸಿಎಂ ಆಗಬೇಕು ಎಂಬ ಹರಿಕೆ ಹೊತ್ತು, ಕುಟುಂಬದೊಂದಿಗೆ ತಿರುಪತಿಗೆ ಪಾದಯಾತ್ರೆ ಆರಂಭಿಸಿದ್ದಾರೆ.
ಕೈಯಲ್ಲಿ ಚಲುವರಾಯಸ್ವಾಮಿ ಅವರ ಫೋಟೋ...
ಮಂಡ್ಯ ಜಿಲ್ಲೆಯಲ್ಲಿ ಸಾಲಬಾಧೆಯಿಂದ ಬೇಸತ್ತು, ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡ್ಮೂರು ದಿನಗಳ ಹಿಂದಷ್ಟೇ ರೈತ ಮಂಜೇಗೌಡ ಮೃತಪಟ್ಟಿದ್ರು. ಇದೀಗ ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ನಿವಾಸಿ, 55 ವರ್ಷದ ರಾಮಲಿಂಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
2 ಎಕರೆ ಜಮೀನು ಹೊಂದಿದ್ದ ರಾಮಲಿಂಗ, ಕೃಷಿಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಸಾಲ ಬಾಧೆಗೆ ಬೇಸತ್ತು...
Mandya News: ಮಂಡ್ಯದ ಮಳವಳ್ಳಿಯಲ್ಲಿ ಲಂಚ ಪಡೆಯುವ ವೇಳೆ ಪೋಲೀಸ್ ಪೇದೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಮಳವಳ್ಳಿ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೇದೆ ವೆಂಕಟೇಶ್‌ನನ್ನು ಲಂಚ ಸ್ವೀಕಾರದ ವೇಳೆ ಬಂಧಿಸಲಾಗಿದೆ.
NCR ದಾಖಲು ಮುಕ್ತಗೊಳಿಸಲು ನವೀನ್ ಎಂಬುವರಿಂದ 5 ಸಾವಿರ ಲಂಚಕ್ಕೆ ಪೇದೆ ಬೇಡಿಕೆ ಇರಿಸಿದ್ದ.
ಈ ಬಗ್ಗೆ ಅಂಚೆದೊಡ್ಡಿ ಗ್ರಾಮದ ನವೀನ್ ರಿಂದ...
Mandya News: ಜಮೀನು ವಿಚಾರದಲ್ಲಿ ಬೇಸರವಾಗಿ ಡಿಸಿ ಕಚೇರಿ ಎಂದು ರೈತ ಮಂಜೇಗೌಡ ಆತ್ಮಹತ್ಯೆಯ ಘಟನೆ ಮಾಸುವ ಮುನ್ನವೇ, ಮಂಡ್ಯದಲ್ಲಿ ಇನ್ನೋರ್ವ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ಗ್ರಾಮದ ರೈತ ರಾಮಲಿಂಗ (55) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 2 ಎಕರೆ ಜಮೀನು ಹೊಂದಿದ್ದ ರೈತ ಕೃಷಿಗಾಗಿ ಲಕ್ಷಾಂತರ ರೂ...
Mandya News: ಮಂಡ್ಯ: ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡುವುದಕ್ಕೆ ಜಾಗ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಇಬ್ಬರಿಗೂ ಪತ್ರ ಬರೆದಿದ್ದೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ಮಂಡ್ಯದಲ್ಲಿ ದಿಶಾ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಟಿಯಲ್ಲಿ ಕೇಂದ್ರ ಸಚಿವರು; ಮಂಡ್ಯ ಜಿಲ್ಲೆಯಲ್ಲಿ ದೊಡ್ಡ ಕೈಗಾರಿಕೆ ಸ್ಥಾಪನೆ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...