ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿ, ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಪರಾರಿಯಾಗಿರುವ ವಿಲಕ್ಷಣ ಘಟನೆ ನಡೆದಿದೆ.
ಬುಧವಾರ ರಾತ್ರಿ ದುಷ್ಕರ್ಮಿಗಳು ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿದ್ದಾರೆ. ಈ ವೇಳೆ ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು ಕಳ್ಳತನ ಮಾಡಿದ್ದಾರೆ. ಬಳಿಕ ದೇವಸ್ಥಾನದ ಗೋಡೆಯ ಮೇಲೆ...
ಮಂಡ್ಯ: ಕೆ.ಆರ್ ಪೇಟೆಯ ದೇವಿರಮ್ಮಣ್ಣಿ ಕೆರೆ ನೀರಿಲ್ಲದೆ ಒಣಗಿ ಖಾಲಿಯಾಗುತ್ತಿದೆ. ಹೇಮಾವತಿ ನದಿ ಮೂಲಕ ನೀರು ಹರಿಸಿ ಕೆರೆ ತುಂಬಿಸಲು ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗ್ತಿಲ್ಲ.
ಕೆ.ಆರ್ ಪೇಟೆ ತಾಲೂಕಿನಲ್ಲಿ ಅತ್ಯಂತ ದೊಡ್ಡ ಕೆರೆ ಎಂದೇ ದೇವಿರಮ್ಮಣ್ಣಿಕೆರೆ ಖ್ಯಾತಿ ಪಡೆದಿದೆ. ಹೇಮಾವತಿ ಎಡದಂಡೆ ನಾಲೆಯ ಮೂಲಕ ನೀರು ಹರಿಸಿ, ಕೆರೆ ತುಂಬಿಸಲು ವಿಫಲರಾಗಿರುವ ನೀರಾವರಿ ಇಲಾಖೆಯ...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...