National News:
Feb:28: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುಪಾಲಾದ ದೆಹಲಿ ಉಪಮುಖ್ಯ ಮಂತ್ರಿ ಮನೀಷ್ ಸಿಸೋಡಿಯಾ ಮತ್ತು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಇಬ್ಬರೂ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ. ಇವರಿಬ್ಬರ ರಾಜಿನಾಮೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ. ಈ ಮೂಲಕ ಅರವಿಂದ್ ಕೇಜ್ರಿವಾಲ್ ಆಪ್ ಸರಕಾರಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ.
https://karnatakatv.net/india-developed-country-technoligy/
https://karnatakatv.net/modi-brother-admitted-to-hospital/
https://karnatakatv.net/maneesh-aphill-to-supreem-coart/
National News:
Feb:28:ಮನೀಶ್ ಸಿಸೋಡಿಯಾ ಅವರನ್ನು ಮಾರ್ಚ್ 4ರ ತನಕ ಸಿಬಿಐ ವಶಕ್ಕೆ ನೀಡಿ ಸೋಮವಾರ ವಿಶೇಷ ಆದೇಶ ಹೊರಡಿಸಿತ್ತು. ಮಂಗಳವಾರ ಸಿಸೋಡಿಯಾ ಪರ ವಕೀಲರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ಸಿಸೋಡಿಯಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಪೀಠದ ಮುಂದೆ...
National News:
Feb:27:ದೆಹಲಿ ಅಬಕಾರಿ ನೀತಿ ಅಕ್ರಮ ಹಗರಣದಲ್ಲಿ ಕೇಂದ್ರೀಯ ತನಿಖಾ ದಳ ಭಾನುವಾರ ದೆಹಲಿ ಉಪಮುಖ್ಯಮಂತ್ರಿ ಹಾಗೂ ಆಪ್‌ನ ಹಿರಿಯ ನಾಯಕ ಮನೀಶ್ ಸಿಸೋಡಿಯಾರನ್ನು ಬಂಧನ ಮಾಡಿದೆ ಎಂದು ತಿಳಿದು ಬಂದಿದೆ. ಭಾನುವಾರ ಅಂದಾಜು 8 ಗಂಟೆಗಳ ಕಾಲ ನಡೆದ ವಿಚಾರಣೆಯ ಬಳಿಕ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.ಸಿಬಿಐನಿಂದ ಮನೀಶ್ ಸಿಸೋಡಿಯಾ ಅವರ ವಿಚಾರಣೆ ನಡೆಯಲು...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...