ಕರ್ತವ್ಯದ ಬಿಡುವಿನ ವೇಳೆಯಲ್ಲಿ ಮೊಬೈಲ್‌ನಲ್ಲೇ ಪರೀಕ್ಷೆ ತಯಾರಿ ನಡೆಸಿದ ಪೊಲೀಸ್ ಜೀಪು ಚಾಲಕ ಮತ್ತು ಠಾಣಾ ಸಿಬ್ಬಂದಿಯೊಬ್ಬರು, ಪಿಎಸ್‌ಐ ಹುದ್ದೆ ಗೇರಲು ಅರ್ಹತೆ ಗಿಟ್ಟಿಸಿದ್ದಾರೆ. ಕೇವಲ ಸಾಮಾಜಿಕ ಜಾಲತಾಣ ಜಾಲಾಡಲು, ಇಲ್ಲವೆ ಗೇಮಿಂಗ್ ಹೆಚ್ಚು ಮೊಬೈಲ್ ಬಳಸುವವರ ಮಧ್ಯೆ ಸಾಧನೆಗೆ ಮೊಬೈಲ್ ಬಳಕೆ ಮಾಡಿ ಈ ಇಬ್ಬರೂ ಇತರರು ಹುಬ್ಬೇರಿಸುವಂತೆ ಮಾಡಿದ್ದಾರೆ. ದಕ್ಷಿಣ ಕನ್ನಡ...
ಮಂಗಳೂರು:ರಾಜ್ಯದಲ್ಲಿ ಕರಾವಳಿ ಪ್ರದೇಶಗಳಲ್ಲಿ ಆದಂತಹ ಭಾರಿ ಮಳೆಯಿಂದಾಗಿ ಜನರು ಹೈರಾಣಾಗಿದ್ದಾರೆ. ಸಾಕಷ್ಟು ಸಾವು ನೋವುಗಳು ಸಂಭವಿಸಿವೆ, ಹಾಗೆಯೆ ಮಂಗಳೂರಿನ ಕದ್ರಿಯ ಸರ್ಕಿಟ್ ಹೌಸ್ ಬಿಜೈ ರಸ್ತೆಯು ಗುಡ್ಡಗಾಡು ಪ್ರದೇಶದಲ್ಲಿದೆ ಆದಕಾರಣ ಶುಕ್ರವಾರ ರಾತ್ರಿ ಕಾರು ಅಪಘಾತ ಸಂಭವಿಸಿದೆ.
ಕದ್ರಿಯ ಸರ್ಕಿಟ್ ಹೌಸ್ ಬಿಜೈ ರಸ್ತೆಯಲ್ಲಿ ಮಾರುತಿ ಬೊಲೆನೊ ಕಾರೊಂದು ಅದೇ ರಸ್ತೆಯಲ್ಲಿ ಸಾಗಿತ್ತಿರುವಾಗ ಚಾಲಕನ ನಿಯಂತ್ರಣ...