ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ KSRTC ಬಸ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮದ್ಯಾಹ್ನ 11:40 ರ ಸುಮಾರಿಗೆ ಜರುಗಿದೆ. ಬಸ್ ನಿಲ್ದಾಣದ ಪಕ್ಕದಲ್ಲೇ ಪರಸಪ್ಪರ ಮನೆಯಿದ್ದು, ಅಜ್ಜಿ ಮನೆಯಂಗಳದಲ್ಲಿ ಮಗುವನ್ನು ಆಟವಾಡಿಸುತ್ತಾ ಕುಳಿತಿದ್ದರು.
ಈ ಮಧ್ಯೆ ಅಜ್ಜಿ ಕಣ್ತಪ್ಪಿಸಿ ಮಗು ಬಸ್ ನಿಲ್ದಾಣ ಕಡೆಗೆ ಹೋಗಿದೆ. ಅದೇ...