ಮಂಗಳೂರು :ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ತಗುಲಿದೆ.ಇವರಿಗೆ ಎರಡನೇ ಬಾರಿ ಸೋಂಕು ತಗುಲಿದೆ.ಈ ಹಿಂದೆಯೂ ಅವರಿಗೆ ಕೋವಿಡ್ ಸೋಂಕು ತಗುಲಿತ್ತು.ಈ ಬಗ್ಗೆ ಅವರು ಟ್ವೀಟ್ ಮಾಡಿ ಮಾಹಿತಿ ತಿಳಿಸಿದ್ದಾರೆ.
'ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್...
ಮಂಗಳೂರು: ಕಳೆದ ನಾಲ್ಕು ತಿಂಗಳಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳ ನಡುವೆ ಅಂತಾರಾಜ್ಯ ಬಸ್ ಸಂಚಾರ ಶುಕ್ರವಾರ ಆರಂಭವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಹಾಗೂ ಕೇರಳ ಸಾರಿಗೆ ಬಸ್‌ಗಳು ಎರಡೂ ರಾಜ್ಯಗಳ ನಡುವೆ ಓಡಾಟ ಆರಂಭಿಸಿವೆ.
ನೆರೆಯ ಕಾಸರಗೋಡಿನಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ದಕ್ಷಿಣ ಕನ್ನಡದಿಂದ ಓಡಾಡುವ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇಲ್ಲಿನ ಜನರ ಓಡಾಟ, ಸಂಪರ್ಕದಿಂದ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...