Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಿಯ ಜಾತ್ರಾ ಮಹೋತ್‌ಸವದ ಸಂದರ್ಭದಲ್ಲಿ ರಥ ಮುರಿದು ಬಿದ್ದಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.
ಈ ದೇವಸ್ಥಾನದಲ್ಲಿ ಪ್ರತೀ ವರ್ಷದಂತೆ ಈ ವರ್ಷ ಕೂಡ ರಥೋತ್ಸವ ನಡೆಯುತ್ತಿತ್ತು. ಬ್ರಹ್ಮ ರಥೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಭಾಗವಹಿಸಿದ್ದರು. ದೇವಸ್ಥಾನದಿಂದ ಸ್ವಲ್ಪ ಮುಂದೆ ತೇರು ಎಳೆದುಕೊಂಡು ಹೋಗಲಾಗಿತ್ತು....
Mangaluru News: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರೊಸಿಕ್ಯೂಷನ್‌ಗೆ ಅನುಮತಿ ನೀಡಿದ್ದಕ್ಕೆ, ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಐವಾನ್ ಡಿಸೋಜಾ, ರಾಜ್ಯಪಾಲರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು, ಬಾಂಗ್ಲಾ ದೇಶದಲ್ಲಿ ಗಲಾಟೆ ನಡೆದು, ಶೇಖ್ ಹಸೀನಾಳನ್ನು ಹೊರಹಾಕಿದ ರೀತಿ, ರಾಜ್ಯಪಾಲರನನ್ನೂ ಹೊರಹಾಕಬೇಕಾಗುತ್ತದೆ. ಶೇಖ್ ಹಸೀನಾಗಾದ ಸ್ಥಿತಿ ಮುಂದೆ...
Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...