Hassan News: ಹಾಸನ: ಹಾಸನ - ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್ ರಸ್ತೆ ಬಂದ್ ಮಾಡಲು ಆಗಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದ್ದಾರೆ.
ಸಕಲೇಶಪುರ ತಾಲೂಕಿನ, ದೋಣಿಗಾಲ್ ಬಳಿ ಭೂಕುಸಿತ ಪ್ರದೇಶಕ್ಕೆ ಎನ್‌ಎಚ್ ಅಧಿಕಾರಿಗಳೊಂದಿಗೆ ಭೇಟಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್...
Political News: ಮಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಕೋಮುಸಂಘರ್ಷ ಇನ್ನೂ ಹೆಚ್ಚಿದೆ ಎಂದು ಜನರಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ವೇದವ್ಯಾಸ ಕಾಮತ್ ಮಾಡುತ್ತಿದ್ದಾರೆ. ಆದರೆ ಅವರ ಸರ್ಕಾರ ಇರುವಾಗ ಮಾಡಿದ್ದ ಎಡವಟ್ಟಿನಿಂದಾಗಿ, ಮಳೆ ಶುರುವಾದ ಮೇಲೆ ಪ್ರವಾಹ ಭೀತಿ ಎದುರಾಗಿದೆ. ಮೊದಲು ಅದರ ಬಗ್ಗೆ ಗಮನ ಹರಿಸಲಿ ಎಂದು, ಕೆಪಿಸಿಸಿ ಪ್ರಧಾನ...
ಮಂಗಳೂರು: ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ (88) ಅವರು ಸಾವನ್ನಪ್ಪಿದ್ದಾರೆ. ಸುಂದರ್ ರಾವ್ ಅವರು ಯಕ್ಷಗಾನದ ಪ್ರವೀಣರಾಗಿದ್ದರು ಮತ್ತು ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಮಾರ್ಚ್ 20, 19934ರಲ್ಲಿ ಕೇರಳದ ಕುಂಬಳೆಯಲ್ಲಿ ಸುಂದರ್ ಅವರು ಜಿನಿಸಿದ್ದರು. 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ, ಧರ್ಮಸ್ಥಳ...
https://www.youtube.com/watch?v=etJwo-hm7MA
ಮಂಗಳೂರು: ಇಲ್ಲಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಶಿಸ್ತು ಉಲ್ಲಂಘಿಸಿದ ವಿಧ್ಯಾರ್ಥಿನಿಯರಿಗೆ ಪ್ರಿನ್ಸಿಪಾಲ್ ನೀಡಿದ ನೋಟಿಸ್ ಗೆ ಉತ್ತರ ನೀಡಲು ಗುರುವಾರ ಕೊನೆ ದಿನವಾಗಿದ್ದರೂ ಕೂಡ ಯಾವುದೇ ಉತ್ತರ ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಹಿಜಾಬ್ ನಿಷೇಧದ ಕುರಿತು ಮೂವರು ವಿಧ್ಯಾರ್ಥಿನಿಯರು ಹೊರಗಿನವರೊಂದಿಗೆ ಸೇರಿಕೊಂಡು ಸುದ್ದಿಗೋಷ್ಠಿ ನಡೆಸಿ ಕಾಲೇಜ್ ಶಿಸ್ತು ಉಲ್ಲಂಘಿಸಿದರು.
ಇದನ್ನು ಗಂಭೀರವಾಗಿ...
https://www.youtube.com/watch?v=C0ZA-Nkw9vg&t=33s
ಮಂಗಳೂರು: ಪ್ರತಿ ವರ್ಷ ವಿದೇಶದಿಂದ ಅಡಿಕೆ ಆಮದಾಗುತ್ತಿದ್ದು, ಈ ಬಾರಿಯೂ ಕೂಡ ಅಷ್ಟೇ ಪ್ರಮಾಣದ ಅಡಿಕೆ ಆಮದಾಗಿದೆ. ಇದರಿಂದ ರೈತರು ಆತಂಕ ಪಡಬೇಕಾಗಿಲ್ಲ.
ಅಡಿಕೆ ಆಮದು ತಡೆಗೆ ಕ್ಯಾಂಪ್ಕೊ ಸರ್ವೆ ರೀತಿಯಲ್ಲೂ ಪ್ರಯತ್ನಿಸುತ್ತಿದ್ದು, ಕೇಂದ್ರ ಸರ್ಕಾರ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಮುಂಗಾರು ಪ್ರಾರಂಭವಾಗಿ...
https://www.youtube.com/watch?v=rnmXI8i4Yfw&t=10s
ಮೈಸೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ದೊಡ್ಡ ಅಲೆ ಎದ್ದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅವರು ಇಂದು ಮೈಸೂರಿನಲ್ಲಿ ನಡೆದ ಬಿಜೆಪಿ ವಿಭಾಗ ಮಟ್ಟದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ರವಿಶಂಕರ್ ಅವರು...
ರಾಜ್ಯದಲ್ಲಿ ಕೊರೊನಾ ಸೋಂಕು ಹಹೆಚ್ಚಾಗಿ ಹರಡುತ್ತಿದ್ದು, ವೀಕೆಂಡ್ ಕರ್ಫ್ಯೂವನ್ನ ಮುಂದುವರಿಯಲಿದೆ. ಇವತ್ತು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಮುಂದುವರಿಯಲಿದ್ದು, ಈ ವೇಳೆ ದಿನ ಬಳಕೆ ಅಂಗಡಿಗಳು, ಮೆಡಿಕಲ್ ಶಾಪ್, ಆಸ್ಪತ್ರೆ ಸೇರಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ದಕ್ಷಿಣ ಕನ್ನಡದಲ್ಲಿ ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್ ಸಂಚಾರ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಕರ್ನಾಟಕದ ಪ್ರಮುಖ ಶಕ್ತಿಪೀಠಗಳಲ್ಲಿ ಒಂದಾಗಿದೆ. ಅಲ್ಲದೇ ಕರ್ನಾಟಕದ 4ನೇ ಅತೀ ಶ್ರೀಮಂತ ದೇವಸ್ಥಾನವೆಂಬ ಖ್ಯಾತಿ ಕಟೀಲು ದೇವಸ್ಥಾನಕ್ಕೆ ಸಲ್ಲುತ್ತದೆ.
ಲಕ್ಷಾಂತರ ಭಕ್ತರನ್ನು ಹೊಂದಿರುವ ಕಟೀಲು ದೇವಿ ಪ್ರತಿದಿನ ವಿವಿಧ ತರಹದ ಅಲಂಕಾರದಿಂದ ಕಂಗೊಳಿಸುತ್ತಾಳೆ. ನವರಾತ್ರಿಯಲ್ಲಿ 9 ದಿನಗಳ ಕಾಲ ವಿಜೃಂಭಣೆಯಿಂದ ಆರಾಧನೆ ನಡೆಯುತ್ತದೆ. ದೇಶ...