Saturday, October 17, 2026

mangaluru

Padmaja Rao : ನಟಿ ಪದ್ಮಜಾಗೆ ಬಿಗ್ ಶಾಕ್ -‘ಭಾಗ್ಯ’ ಅತ್ತೆಗೆ ಜೈಲು ಫಿಕ್ಸ್?

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ ಅವರಿಗೆ ಕೋರ್ಟ್ ಶಾಕ್ ಕೊಟ್ಟಿದೆ. ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯ ಮೂರು ತಿಂಗಳ ಕಾಲ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ದಂಡ ವಿಧಿಸಿದೆ. ಮಂಗಳೂರಿನ ವೀರೂ ಟಾಕೀಸ್ ಸಂಸ್ಥೆಯ ಮಾಲೀಕ ಹಾಗೂ ತುಳು ಸಿನೆಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಅವರಿಂದ 41 ಲಕ್ಷ...

ಆಟಿಕೂಟದಲ್ಲಿ ಮಹಿಳೆಯ ದೈವನರ್ತನ: ಮಾಡಿದ ತಪ್ಪಿಗೆ ಕ್ಷಮೆ ಕೇಳಲು ಆಗ್ರಹ

Mangaluru: ಮಂಗಳೂರಿನಲ್ಲಿ ಮಾಡುವ ಭೂತಕೋಲ ಮತ್ತು ತುಳುವರು ನಂಬುವ ದೈವಗಳು ತನ್ನದೇ ಮಹತ್ವವನ್ನು ಹೊಂದಿದೆ. ಭೂತ ಕೋಲ, ದೈವ ನರ್ತನ ನೋಡುವಾಗ ಒಮ್ಮೊಮ್ಮೆ ಭಕ್ತಿ ಬರುವುದು ಸಹಜ. ಆದರೆ ಆ ರೀತಿಯಾಗಿ, ಭೂತ ಮಾಡಿದಂತೆ ಮಾಡುವುದು ಆ ದೈವಗಳಿಗೆ ಮತ್ತು ಅದನ್ನು ನಂಬುವವರಿಗೆ ಮಾಡುವ ಅವಮಾನ. ಇಂಥದ್ದೇ ಸಂಗತಿಯೊಂದು ಖಾಸಗಿ ಕಾರ್ಯಕ್ರಮದಲ್ಲಿ ನಡೆದಿದ್ದು, ಈ ವೀಡಿಯೋ...

ರಜೆ ಎಂದು ಸುಳ್ಳು ಆದೇಶ ಪತ್ರ ವೈರಲ್ ಮಾಡಿದವರ ವಿರುದ್ಧ ಎಫ್‌ಐಆರ್ ದಾಖಲು: ಮುಲ್ಲೈ ಮುಗಿಲನ್

Mangaluru News: ಮಂಗಳೂರಿನಲ್ಲಿ ಈ ಬಾರಿ ಹೆಚ್ಚು ಮಳೆಯಾಗಿದ್ದ ಕಾರಣ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಶಾಲಾ-ಕಾಲೇಜುಗಳಿಗೆ ಹೆಚ್ಚು ರಜೆ ಘೋಷಿಸಿದ್ದಾರೆ. https://youtu.be/oaf0CZ7T6xU ಆದರೆ ಪುಂಡ ಪೋಕರಿಗಳು ಇದನ್ನೇ ನೆಪವಾಗಿ ಇಟ್ಟುಕೊಂಡು, ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಆದೇಶ ಪತ್ರ ಹೊರಡಿಸಿದ್ದಾರೆ. ಇಂಥವರ  ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. https://youtu.be/FduEVmt6E2g ಜುಲೈ 18ರಂದು ಮುಲ್ಲೈ...

ಆಪತ್ಪಾಂಧವ ಈಶ್ವರ್ ಮಲ್ಪೆ ಜೀವನದ ಕಥೆ: ವಿಶೇಷ ಸಂದರ್ಶನ

Special Story: ಮನೆಯಲ್ಲಿ ಬೆಟ್ಟದಷ್ಟು ತೊಂದರೆ ಇದ್ದರೂ ಕೂಡ, ಇನ್ನೊಬ್ಬರ ಕಷ್ಟಕ್ಕೆ ಹೆಗಲು ಕೊಡುವವರು ನಿಜವಾಗಲೂ ದೇವರಿಗೆ ಸಮ. ಮನೆಯಲ್ಲಿರುವ ಸಮಸ್ಯೆಗಳನ್ನು ಎದುರಿಸಿ, ಈ ಕಡೆ ಜನರ ಕಷ್ಟಕ್ಕೂ ಸ್ಪಂದಿಸುವವರಲ್ಲಿ, ಈಶ್ವರ್ ಮಲ್ಪೆ ಕೂಡ ಒಬ್ಬರು. ಈಶ್ವರ್ ಮಲ್ಪೆ ಅನ್ನೋ ಹೆಸರು ಮಂಗಳೂರು, ಉಡುಪಿ, ಕುಂದಾಪುರದಲ್ಲಿ ತುಂಬಾ ಫೇಮಸ್‌. ಸಮುದ್ರದಲ್ಲಿ ಮುಳುಗಿದ್ದ ಎಷ್ಟೋ ಜನರ ಮೃತದೇಹವನ್ನು...

ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕೊಂದ ಕಡುಪಾಪಿ ಮಗ

Mangaluru Crime news: ಮಂಗಳೂರು: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕಡುಪಾಪಿ ಮಗ ಕೊಂದಿರುವ ಅತೀ ವಿಕೃತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಂಡೇಲಾ ಗ್ರಾಮದ ದುರ್ಗಾನಗರ ನಿವಾಸಿ ರತ್ನ ಶೆಟ್ಟಿ (62) ಮೃತರು, ರವಿರಾಜ್ ಶೆಟ್ಟಿ ಆರೋಪಿ. ಅ....

ಲಕ್ಷ ಲಕ್ಷ ಲಂಚ ಸ್ವೀಕರಿಸೋ ವೇಳೆ ಲೋಕಾ ಬಲೆಗೆ ಬಿದ್ದ ಕೃಷಿ ಅಧಿಕಾರಿ

Mangaluru News: ಮಂಗಳೂರು: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ‌ ಕೃಷಿ ಅಧಿಕಾರಿ ಬಿದ್ದಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮಂಗಳೂರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ ನಡೆಸಿ ಕೃಷಿ ಇಲಾಖೆ ಉಪ ನಿರ್ದೇಶಕಿ ಭಾರತಮ್ಮ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಮ್ಮ ಕಚೇರಿಯಲ್ಲೇ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಹಿಳಾ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಎಸ್ಪಿ...

ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರದ ಮಹಾತ್ಮೆ..

Spiritual: ಮಂಗಳೂರು- ಉಡುಪಿ-ಕುಂದಾಪುರ ಈ ಮೂರು ಜಾಗಗಳಲ್ಲಿ ಪ್ರಸಿದ್ಧವಾದ ದೇವಿಯ ದೇವಸ್ಥಾನ ಅಂದ್ರೆ ಬಪ್ಪನಾಡು ದುರ್ಗಾ ಪರಮೇಶ್ವರಿ ದೇವಸ್ಥಾನ. ದುರ್ಗಾ ಪರಮೇಶ್ವರಿಯನ್ನು ಪೂಜಿಸಲ್ಪಡುವ ಈ ದೇವಸ್ಥಾನವನ್ನು ಕಟ್ಟಿದ್ದು ಓರ್ವ ಮುಸ್ಲಿಂ ವ್ಯಕ್ತಿ ಅಂದರೆ ನೀವು ನಂಬಲೇಬೇಕು. ಹಾಗಾದ್ರೆ ಆ ಮುಸ್ಲಿಂ ವ್ಯಕ್ತಿ ಈ ದೇವಿಯ ದೇವಸ್ಥಾನ ಕಟ್ಟಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಕರಾವಳಿಯ ಮುಲ್ಕಿಯಲ್ಲಿ...

‘ಭೂಕುಸಿತದಿಂದ ನಷ್ಟವಾದವರಿಗೆ ಪರಿಹಾರ ಕೊಡುತ್ತೇವೆ. ರಿಟೈನಿಂಗ್ ವಾಲ್ ಕೂಡ ಕಟ್ಟುತ್ತೇವೆ’

Hassan News: ಹಾಸನ: ಹಾಸನ - ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್ ರಸ್ತೆ ಬಂದ್ ಮಾಡಲು ಆಗಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದ್ದಾರೆ. ಸಕಲೇಶಪುರ ತಾಲೂಕಿನ, ದೋಣಿಗಾಲ್ ಬಳಿ ಭೂಕುಸಿತ ಪ್ರದೇಶಕ್ಕೆ ಎನ್‌ಎಚ್ ಅಧಿಕಾರಿಗಳೊಂದಿಗೆ ಭೇಟಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್...

‘ಕೋಮುಸಂಘರ್ಷದ ಮಾತು ಬಿಟ್ಟು, ಅಭಿವೃದ್ಧಿ ಕಡೆ ಗಮನ ಕೊಡಲಿ’

Political News: ಮಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಕೋಮುಸಂಘರ್ಷ ಇನ್ನೂ ಹೆಚ್ಚಿದೆ ಎಂದು ಜನರಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ವೇದವ್ಯಾಸ ಕಾಮತ್ ಮಾಡುತ್ತಿದ್ದಾರೆ. ಆದರೆ ಅವರ ಸರ್ಕಾರ ಇರುವಾಗ ಮಾಡಿದ್ದ ಎಡವಟ್ಟಿನಿಂದಾಗಿ, ಮಳೆ ಶುರುವಾದ ಮೇಲೆ ಪ್ರವಾಹ ಭೀತಿ ಎದುರಾಗಿದೆ. ಮೊದಲು ಅದರ ಬಗ್ಗೆ ಗಮನ ಹರಿಸಲಿ ಎಂದು, ಕೆಪಿಸಿಸಿ ಪ್ರಧಾನ...

ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ನಿಧನ

ಮಂಗಳೂರು: ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ (88) ಅವರು ಸಾವನ್ನಪ್ಪಿದ್ದಾರೆ. ಸುಂದರ್ ರಾವ್ ಅವರು ಯಕ್ಷಗಾನದ ಪ್ರವೀಣರಾಗಿದ್ದರು ಮತ್ತು ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಮಾರ್ಚ್ 20, 19934ರಲ್ಲಿ ಕೇರಳದ ಕುಂಬಳೆಯಲ್ಲಿ ಸುಂದರ್ ಅವರು ಜಿನಿಸಿದ್ದರು. 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ, ಧರ್ಮಸ್ಥಳ...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img