Manglore News:
Feb:24: ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ರೈಲ್ವೇ ಡಿಐಜಿಯಾಗಿ ಗುರುವಾರ ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿದ್ದ ಕುಲದೀಪ್ ಜೈನ್ ಅವರನ್ನು ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.
ಇಂದು ಫೆಬ್ರವರಿ 24 ರಂದು ಅಧಿಕಾರ ಸ್ವೀಕರಿಸಿ ಮಾತನಾಡಿದ ಕುಲದೀಪ್ ಕುಮಾರ್ ಜೈನ್, ಭ್ರಷ್ಟಾಚಾರ ಸಹಿಸುವುದಿಲ್ಲ. ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು....
Manglore News:
ವೇಗವಾಗಿ ಕಾರು ಚಲಾಯಿಸಿ ಒಬ್ಬರ ಸಾವಿಗೆ ಕಾರಣನಾದ ತುಳುವಿನ ಪ್ರಖ್ಯಾತ ಸ್ಟ್ಯಾಂಡ್ ಅಪ್ ಕಾಮಿಡಿ ಯೂಟ್ಯೂರ‍್ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.ಮಂಗಳೂರು ಹೊರವಲಯದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಕಳೆದ ಮಂಗಳವಾರ ರಾತ್ರಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ರ‍್ವ ಗಂಭೀರ ಗಾಯಗೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ...
Manglore News:
ಪ್ರವೀಣ್ ನೆಟ್ಟಾರ್ ಹಂತಕರಿಬ್ಬರ ಸುಳಿವು ಇದೀಗ ಎನ್ಐಎ ಗೆ ದೊರೆತ ಹಿನ್ನಲೆ ಆರೋಪಿಗಳು ವಿದೇಶದಲ್ಲಿರುವುದು ಖಚಿತವಾಗಿದೆ. ಎನ್‌ಐಎಗೆ ಸುಳಿವು ದೊರೆತ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿದ ತಂಡ ಇಬ್ಬರನ್ನು ವಶಕ್ಕೆ ಪಡೆದಿದೆ. ಈ ಇಬ್ಬರು ಆರೋಪಿಗಳನ್ನು ಭಾರತಕ್ಕೆ ಕರೆ ತರುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ.
ಒಟ್ಟು ಆರು ಮಂದಿ ಆರೋಪಿಗಳು ವಿದೇಶಕ್ಕೆ ಪರಾರಿಯಾಗಿದ್ದು, ಈ ಪೈಕಿ...
Film News:
ತಮ್ಮ ಇಂಪಾದ ಗಾಯನ ಹಾಗೂ ಟ್ಯಾನ್ಸ್ ಮೂಲಕ ಆಗಾಗ ಮೋಡಿ ಮಾಡುತ್ತಾ ಜೊತೆಗೆ ರಾಬರ್ಟ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕಿಯಾಗಿ ಪರಿಚಿತರಾದ ಆಶಾ ಭಟ್ ಬಂಟ್ವಾಳ ತಾಲೂಕಿನ ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿದ್ರು. ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ದೇವಿಯ ದರ್ಶನ ಪಡೆದಿದಿದ್ದಾರೆ. ಈ ವೇಳೆ ಕ್ಷೇತ್ರದ ಅರ್ಚಕರು ಸೇರಿದಂತೆ...
State News:
ಬಿಜೆಪಿ ಕಾರ್ಯಕರ್ತನ ವಿರುದ್ದ ಕಿರುಕುಳ ಆರೋಪ ಕೇಳಿ ಬಂದಿದೆ .ಅಪ್ರಾಪ್ತ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದರೆಮುಖ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಬಿಜೆಪಿ ಕಾರ್ಯಕರ್ತನ ವಿರುದ್ದ ಕಿರುಕುಳ ಆರೋಪ ಕೇಳಿ ಬಂದಿದೆ.
ಜನವರಿ 10ರಂದು ಕಳಸ ಪಪೂ ಕಾಲೇಜಿನ 17 ವರ್ಷದ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿದ್ದಳು. ಆಕೆಯನ್ನು...
Manglore News:
ಗಾಂಜಾ ಚಲಾವಣೆ ಮತ್ತು ಸೇವನೆ ಆರೋಪದ ಮೇಲೆ ವೈದ್ಯರು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಐವರು ಯುವಕರು ಮತ್ತು ನಾಲ್ವರು ಯುವತಿಯರನ್ನು ಬಂಧಿಸಲಾಗಿದ್ದು, ಅದರಲ್ಲಿ ಒಬ್ಬರು ತಮಿಳುನಾಡು ಮತ್ತು ಆಂಧ್ರಪ್ರದೇಶದವರು, ಇಬ್ಬರು...
Manglore News:
ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ಕೊನೆಯುಸಿರೆಳೆದಿದ್ದಾರೆ. ಕೆಲವು ಸಮಯಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜೂನ್ 30, 1936 ರಂದು ಕಾಸರಗೋಡಿನ ಚಂದ್ರಗಿರಿ ತೀರದಲ್ಲಿ ಹುಟ್ಟಿ ಬೆಳೆದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಬಳಿ ವಾಸವಾಗಿದ್ದರು ಎನ್ನಲಾಗಿದೆ. ಸಾರಾ ಅಬೂಬಕ್ಕರ್ ಅವರ ಸಾಹಿತ್ಯ ಕೃಷಿಗೆ ಕರ್ನಾಟಕ...
Manglore News:
ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಜನವರಿ 7 ರಂದು ಭಾರತದ ಕ್ರಿಕೆಟ್ ಟೀಂ ನ ಮಾಜಿ ಕ್ಯಾಪ್ಟನ್ ಎಂ ಎಸ್ ಧೋನಿ ಬಂದಿಳಿದಿದ್ದಾರೆ. ಕಾಸರಗೋಡಿನಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾರತ ತಂಡದ ಮಾಜಿ ಕಪ್ತಾನ್ ಎಂ.ಎಸ್. ಧೋನಿ ಅವರು ಮುಂಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಆಗಮಿಸಿದರು.
ವಿಮಾನ ನಿಲ್ದಾಣಕ್ಕೆ ಬಂದಿಳಿದ...
State News:
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಯಾಜ್ ಎಂಬಾತನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇದು ಕೊಲೆಯತ್ನ ಪ್ರಕರಣವಲ್ಲ, ಕಾರ್ ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂಬ ಸತ್ಯ ಬಯಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ… ದೇಶ ಇಬ್ಭಾಗವಾಗತ್ತೆ, ರಾಜ್ಯ ಮೂರು...
Film News:
ನಟ ರಮೇಶ್ ಅರವಿಂದ್ ಯಕ್ಷ ಯುವರಾಜನಾಗಿ ಮಿಂಚಿದ್ದಾರೆ. ಬಹುಭಾಷಾ ಕಲಾವಿದ ರಮೇಶ್ ಅರವಿಂದ್ ಯಕ್ಷಗಾನದ ವೇಷ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಹಲವು ದಶಕಗಳ ಕನಸನ್ನು ನನಸು ಮಾಡಿಕೊಂಡಿದ್ದಾರೆ.
ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಲು ಉಡುಪಿಗೆ ಬಂದಿದ್ದ ರಮೇಶ್ ಅರವಿಂದ್, ನಟ, ಬರಹಗಾರ, ಸ್ಪೂರ್ತಿ ತುಂಬುವ ಭಾಷಣಕಾರ, ನಿರೂಪಕ, ರಮೇಶ್ ಅರವಿಂದ್ ಉಡುಪಿಯ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...