Sunday, March 8, 2026

Manglore news

ಮುಸ್ಲಿಂ ನೇಕಾರನಿಂದ ಶಾರದಾ ದೇವಿಗೆ 8 ಲಕ್ಷ ರೂ ಮೌಲ್ಯದ ಚಿನ್ನದ ಸೀರೆ ದೇಣಿಗೆ..?!

Manglore News: ಮಂಗಳೂರಿನಲ್ಲಿ  ದಸರಾ  ಹಬ್ಬ ಕಳೆಗಟ್ಟಿದೆ. ಮಂಗಳೂರಿನ ರಥಬೀದಿಯ ಶಾರದಾ ಮಹೋತ್ಸವದ ಶತಮಾನೋತ್ಸವದ ಪ್ರಯುಕ್ತ ಶಾರದಾ ದೇವಿಯ ವಿಗ್ರಹವನ್ನು ಅಲಂಕರಿಸಲು ಉತ್ತರ ಪ್ರದೇಶದ ಜ್ಞಾನವಾಪಿಯ ಮುಸ್ಲಿಂ ನೇಕಾರರು 8ಲಕ್ಷ ರೂ. ಮೌಲ್ಯದ ಚಿನ್ನದ ಕಸೂತಿ ಹೊಂದಿರುವ ಸೀರೆಯನ್ನು ನೀಡಿದ್ದಾರೆ. ಜೊತೆಗೆ ಶಾರದಾ ದೇವಿಯನ್ನು ಚಿನ್ನದ ವೀಣೆ ಮತ್ತು ಚಿನ್ನದ ನವಿಲು ಹಾಗೂ ಬೆಳ್ಳಿಯ ಪ್ರಭಾವಳಿಯಿಂದ...

ನಿರ್ಮಾಣವಾಗಲಿದೆಯಾ ಪ್ರವೀಣ್ ನೆಟ್ಟಾರ್ ಕನಸಿನ ಮನೆ..?! ಕಟೀಲ್ ಭರವಸೆ ಮಾತೇನು..?!

Manglore News: ಬಿಜೆಪಿ ಯುವಮೋರ್ಚ ಕಾರ್ಯಕಾರಿಣಿ  ಪ್ರವೀಣ್ ನೆಟ್ಟಾರ್   ಮನೆ  ನಿರ್ಮಾಣದ ಕನಸನ್ನು ನನಸು ಮಾಡುವ ಬಗ್ಗೆ ನಳೀನ್ ಕುಮಾರ್ ಕಟೀಲ್ ಪ್ರವೀಣ್ ಮನೆಯವರೊಂದಿಗೆ  ಚರ್ಚೆ ನಡೆಸಿದ್ದಾರೆ. ಕಡಬದಲ್ಲಿರುವ ತನ್ನ ತಾಯಿ ಮನೆಗೆ  ಪ್ರವೀಣ್ ಕುಟುಂಬವನ್ನು ಕರೆಯಿಸಿಕೊಂಡು ಸಮಾಲೋಚನೆ  ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪಕ್ಷ ಹಾಗು  ಸಂಘ  ಪರಿವಾರದ ವತಿಯಿಂದ  ಮನೆ ...

ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಮೇಯರ್ ಉಪಮೇಯರ್ ಆಯ್ಕೆ

Manglore News: ಸೆ.9ರ ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ  ನಡೆಯಿತು. ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನೂತನ ಮೇಯರ್ ಹಾಗೂ ಉಪ ಮೇಯರ್‌ಗಳ ಹೆಸರನ್ನು ಘೋಷಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ...

ಸುಳ್ಯ: ಮನೆಗೆ ಬೆಂಕಿ ತಗುಲಿ ವ್ಯಕ್ತಿ ಸಜೀವದಹನ

Manglore News: ದಕ್ಷಿಣ ಕನ್ನಡ ಸುಳ್ಯ ತಾಲೂಕಿನಲ್ಲಿ  ಮನೆಗೆ  ಬೆಂಕಿ ತಗುಲಿ ವ್ಯಕ್ತಿಯೋರ್ವ ಸಜೀವ  ದಹನವಾಗಿರುವ ಘಟನೆ ನಡೆದಿದೆ. ಸುಳ್ಯದ  ಐವರ್ನಾಡಿನ ಪರ್ಲಿಕಜೆ ಸುಧಾಕರ (47) ಸಾವನ್ನಪ್ಪಿದ ದುರ್ದೈವಿ. ಸುಧಾಕರರವರು ಬೆಳಗ್ಗೆ ಮನೆಯಲ್ಲಿ ಮಲಗಿದ್ದ ವೇಳೆ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯ ಒಂದು ಪಾರ್ಶ್ವ ಸುಟ್ಟು ಹೋಗಿತ್ತು. ಅಸೌಖ್ಯದಿಂದಿದ್ದ ಸುಧಾಕರ ಅವರಿಗೆ ತತ್‌ಕ್ಷಣಕ್ಕೆ ಹೊರಗೋಡಲು...

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪುತ್ತೂರು, ಸುಳ್ಯ ತಾಲೂಕಿನ ವಿವಿದೆಡೆ ಬೀಡು ಬಿಟ್ಟ ಎನ್ಐಎ ತಂಡ

,Manglore News: ದಕ್ಷಿಣ ಕನ್ನಡದಲ್ಲಿ ನಡೆದ  ಆ ಒಂದು ಕೊಲೆ  ಇಡೀ   ಬಿಜೆಪಿಯನ್ನೇ ಒಂದೊಮ್ಮೆ ನಡುಗಿಸಿತ್ತು. ಹೌದು ಜುಲೈ  26 ರಂದು  ನಡೆದ ಪ್ರವೀಣ್  ನೆಟ್ಟಾರ್ ಹತ್ಯೆ  ಪ್ರಕರಣ ರಾಜ್ಯದಲ್ಲಿ  ಸಂಚಲನ ಮೂಡಿಸಿತ್ತು.  ಇನ್ನು ಕೇಸ್ ತನಿಖೆ ನಡೆಯುತ್ತಲೇ ಇದೆ. ಹೌದು  ಇದೀಗ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ...

ಸಾಕು ನಾಯಿಗೂ ಸೀಮಂತ ಭಾಗ್ಯ…!’

Manglore News: ಮಂಗಳೂರಿನಲ್ಲಿ ಸಾಕು ನಾಯಿಗೆ ಸೀಮಂತ ಮಾಡಿರೋ   ವಿಶೇಷ ಘಟನೆ  ನಡೆದಿದೆ. ಹೌದು ಮಂಗಳೂರಿನ  ಗುರುಪುರ ಕೈಕಂಬದ ಮಂಜುಳ ಹಾಗು  ಭಾಸ್ಕರ್ ಎಂಬುವವರ ಪುತ್ರಿ ಸುಶ್ಮಿತಾ ಸಾಲ್ಯಾನ್ ಪ್ರಾಣಿ ಪ್ರಿಯೆ. ಈಕೆ ಮನೆಯಲ್ಲಿ ಸಾಕಿದ ತನ್ನ ಮುದ್ದಿನ ನಾಯಿಗೆ ಸೀಮಂತ ಕಾರ್ಯ ನೆರವೇರಿಸಿದ್ದಾರೆ. ಒಂದೂವರೆ ವರ್ಷದ ಶ್ಯಾಡೋ ನಾಮಾಂಕಿತದ ನಾಯಿಗೆ ಹಸಿರು ಬಳೆ  ಕುಂಕುಮ...

“ಮತ್ತದೇ ಹಳೇ ಕ್ಯಾಸೆಟ್, ಆತ್ಮವಂಚನೆಯ ಮಾತುಗಳು”: ಮೋದಿ ಭಾಷಣಕ್ಕೆ ಕಾಂಗ್ರೆಸ್ ಲೇವಡಿ

Banglore News: ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತದೇ ಹಳೆ ಕ್ಯಾಸೆಟ್, ಆತ್ಮವಂಚನೆಯ ಮಾತುಗಳನ್ನಾಡಿದ್ದಾರೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.ತನ್ನ ಟ್ವಿಟರ್  ಮೂಲಕ  ಈ  ರೀತಿ ಲೇವಡಿ ಮಾಡಿದೆ ಕಾಂಗ್ರೆಸ್. ನರೇಂದ್ರ ಮೋದಿ ಶೇ. 40 ಕಮಿಷನ್ ಲೂಟಿ ಬಗ್ಗೆ ಮಾತನಾಡದಿರುವುದು ಆತ್ಮ ವಂಚಕತನವಲ್ಲವೇ ಎಂದು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಈ  ರೀತಿಯಾಗಿ ಪ್ರಶ್ನಿಸಿದೆ. ಡಬಲ್ ಇಂಜಿನ್...

“ಭಾರತದ ಸಮುದ್ರಶಕ್ತಿಗೆ ಇಂದು ಬೃಹತ್ ದಿನ” : ಮೋದಿ

Manglore News: ಭಾರತದ ಸಮುದ್ರ ಶಕ್ತಿಗೆ ಇಂದು ಬಹಳ ದೊಡ್ಡ ದಿನ,ಬೃಹತ್ ದಿನ ಕರಾವಳಿ ಹಾಗೂ ಕರ್ನಾಟಕ ಅಭಿವೃದ್ಧಿಗೆ ಇಂದು ಲೋಕಾರ್ಪಣೆಗೊಳಿಸಿದ ಯೋಜನೆಗಳಿಂದ ಅತ್ಯಂತ ದೊಡ್ಡ ಶಕ್ತಿ ತುಂಬಿದ್ದು, ಭಾರತದ ಬಂದರುಗಳ ಸಾಮರ್ಥ್ಯವು ಈಗ ದ್ವಿಗುಣಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ  ಹೇಳಿದ್ದಾರೆ. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬಂದರು, ಒಳನಾಡು ಜಲಸಾರಿಗೆಗೆ...

ಮಂಗಳೂರು: ಪರಶುರಾಮನ ಪ್ರತಿಮೆ ನೀಡಿ ಮೋದಿಗೆ ಗೌರವ

Manglore News: ಕಡಲ ನಗರಿ ಮಂಗಳೂರಿನಲ್ಲಿ ಇಂದು ಮೋದಿ ಮೇನಿಯಾ. ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್  ಮೈದಾನದಲ್ಲಿ ಮೋದಿ  ಆಗಮನದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭ ಆಗಮಿಸಿದ ದೇಶದ ಪ್ರಧಾನಿಗೆ ಮುಖ್ಯಮಂತ್ರಿ  ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗತಿಸಿದರು. ನಂತರ ವೇದಿಕೆಗೆ  ಆಗಮಿಸಿದಂತಹ  ಮೋದಿಗೆ ಸನ್ಮಾನ  ಮಾಡಿ  ಗೌರವ ವಂದನೆ ಸಲ್ಲಿಸಲಾಯಿತು. ಈ ವೇಳೆ  ಹೂವಿನ ಹಾರಗಳೊಂದಿಗೆ...

ಮಂಗಳೂರು: ವೇದಿಕೆಗೆ ಆಗಮಿಸಿದ ಜಗಮೆಚ್ಚಿದ ನಾಯಕ ನರೇಂದ್ರ ಮೋದಿ…!

manglore news: ಗೋಲ್ಡ್ ಫಿಂ ಚ್  ಗ್ರೌಂಡ್ ಗೆ ಬಂದ ನರೇಂದ್ರ ಮೋದಿ. ಸಮಾವೇಶದ ವೇದಿಕೆಗೆ  ಆಗಮಿಸಿದ ಮೋದಿ 3ಡಿ ಮೋಡೆಲ್  ನ ವೀಕ್ಷಣೆ ಮಾಡಿದ ಮೋದಿ. ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶ. ನರೇಂದ್ರ ಮೋದಿ   ವೇದಿಕೆಗೆ ಆಗಮಿಸಿದ್ದಾರೆ. ಜೊತೆಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ,ನಳೀನ್ ಕುಮಾರ್ ಕಟೀಲ್  ಕೇಂದ್ರ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img