ಪರಶುರಾಮ ಪುಣ್ಯಭೂಮಿಗೆ ಭಾರತದ ಪ್ರಧಾ ನಿ ನರೇಂದ್ರ ಮೋದಿ ಅವರ ಪುಣ್ಯ ಸ್ಪರ್ಷವಾಗಿದೆ. ಗೌರವದಿಂದ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದರು.ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಂಆರ್ ಪಿ ಎಲ್ ಒಳಗೊಂಡಂತೆ 3,800 ಕೋ.ರೂ ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲು ಕೊಚ್ಚಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದಿಳಿದಿದ್ದಾರೆ.
ಕೇರಳದಿಂದ...
Manglore News:
ಮೋದಿ ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ.ಈ ಕಾರಣ ಬಂದೋಬಸ್ತ್ ಕಾರ್ಯಗಳು ನಡೆಯುತ್ತಿವೆ. ಇವುಗಳಿಂದ ಜನರಿಗೆ ಸಂಚಾರದಲ್ಲಿ ಕೊಂಚ ತೊಂದರೆಯಾಗಿದೆ.
ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಮ್ತು ಸುರಕ್ಷತೆಯ ನಿಟ್ಟಿನಲ್ಲಿ ನಗರಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ...
ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ...ಸಿಎಂ ಬೊಮ್ಮಾಯಿಯಿಂದ ಆತ್ಮೀಯ ಸ್ವಾಗತ. ನವ ಮಂಗಳೂರು ಬಂದರು ಪ್ರಾಧಿಕಾರದ ವಿವಿಧ ಯೋಜನೆಗಳ ಲೋಕಾರ್ಪಣೆ/ ಶಂಕುಸ್ಥಾಪನೆ ನೆರವೇರಿಸಲು ಮಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.
https://karnatakatv.net/manglore-modi-programme-black-dress-not-allowed/
Manglore News:
ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದ ಸಿದ್ದತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆಯ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಧರಿಸುವಂತಿಲ್ಲ. ಕಪ್ಪು ಬಟ್ಟೆ ಕೊಂಡೊಯ್ಯುವಂತಿಲ್ಲ ಎನ್ನುವ ಸ್ಪಷ್ಟ ಸೂಚನೆಯನ್ನು ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಪ್ರಧಾನಿಯವರು ಆಗಮಿಸುತ್ತಾರೆ. ಮತ್ತೆ ಸಂಜೆ 4.30ಕ್ಕೆ...
Manglore News:
ಸುಳ್ಯದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯೊಬ್ಬ ಹಿಂದೂ ಸಮುದಾಯದ ಹುಡುಗಿಯ ಜೊತೆ ಸ್ನೇಹ ಸಂಬಂಧ ಹೊಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅನ್ಯ ಸಮುದಾಯದ ವಿದ್ಯಾರ್ಥಿಗಳು ಆತನನ್ನು ಥಳಿಸಿರುವ ಘಟನೆ ನಡೆದಿದೆ.
ಜಾಲ್ಸೂರು ಗ್ರಾಮದ ಪೈಚಾರ್ ನಿವಾಸಿ ಮಹಮ್ಮದ್ ಸನೀಫ್ (19) ಎಂಬ ವಿದ್ಯಾರ್ಥಿಗೆ ದೀಕ್ಷಿತ್ ಧನುಷ್ ,ಪ್ರಜ್ವಲ್. ತನುಜ್ , ಅಕ್ಷಯ್ , ಮೋಕ್ಷಿತ್ ,ಗೌತಮ್...
Manglore News:
ಮಂಗಳೂರಿನಲ್ಲಿ ಸೆ.2ರಂದು ಪ್ರಧಾನಿ ಮೋದಿ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳೂರು ಫುಲ್ ರೆಡಿಯಾಗಿದೆ. ಸ್ಥಳ ಪರಿಶೀಲನೆಯಿಂದ ಹಿಡಿದು ರಕ್ಷಣಾ ವಿಚಾರದಲ್ಲೂ ಫುಲ್ ಭಧ್ರತೆ ತಯಾರಿಯಲ್ಲಿದೆ.
ಮತ್ತೊಂದೆಡೆ ಮಂಗಳೂರಿನ ರಸ್ತೆಗಳು ಡಾಮರೀಕರಣಗೊಂಡು ಫಳಫಳನೆ ಹೊಳೆಯುತ್ತಿದೆ. ಮತ್ತೊಂದೆಡೆ ಕರಾವಳಿಯಲ್ಲಿ ಪದೇ ಪದೇ ಮಳೆಯಾಗುತ್ತಿದ್ದು ಪ್ರಧಾನಿ ಸಮಾವೇಶಕ್ಕೆ ತೊಂದರೆಯಾಗದಂತೆ ಇಡೀ ಸಮಾವೇಶ ಸ್ಥಳವನ್ನು ಪೂರ್ತಿಯಾಗಿ ನೆಲಮಟ್ಟದಿಂದ ತುಸು ಎತ್ತರದಲ್ಲಿ...
Manglore News:
ಮಂಗಳೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಎರಡು ಲಕ್ಷ ಮಂದಿ ಆಸೀನರಾಗಲು ಬೇಕಾಗುವ ಪೆಂಡಾಲ್ ನಿರ್ಮಾಣ ಕಾಮಗಾರಿ ಕೂಳೂರಿನ ಗೋಲ್ಡ್‌ಪಿಂಚ್ ಸಿಟಿಯಲ್ಲಿ ಭರದಿಂದ ಸಾಗುತ್ತಿದೆ.
ಈಗಾಗಲೇ ಪ್ರಧಾನಿ ಮೋದಿ ಕಾರ್ಯಕ್ರಮಕ್ಕಾಗಿ ವೇದಿಕೆಯನ್ನು ಸಿದ್ದಗೊಳಿಸಲಾಗಿದೆ. ವೇದಿಕೆಯು 80 ಅಡಿ ಅಗಲ, 60 ಅಡಿ ಉದ್ದ, 20 ಅಡಿ ಎತ್ತರವನ್ನು ಹೊಂದಿದೆ. ಕಾರ್ಯಕ್ರಮ ನಡೆಯುವ ಸಂದರ್ಭ...
Manglore News:
ದಕ್ಷಿಣ ಕನ್ನಡದ ಕಡಬದಲ್ಲಿ ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗುಹೆ ಹಾಗೂ ನೌಕೆಗಳು ಪತ್ತೆಯಾಗಿವೆ. ಅಡಿಕೆ ಸಸಿಗಳನ್ನು ನೆಡುವ ಸಲುವಾಗಿ ದೊಡ್ಡ ಗುಂಡಿಯನ್ನು ಅಗೆದಾಗ, ಇದ್ದಕ್ಕಿದ್ದಂತೆ ಗುಹೆ ಮತ್ತು ಮಣ್ಣಿನ ಪಾತ್ರೆಗಳು ಕಂಡುಬಂದಿವೆ.
ಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ ಸಡಿಲ ಭಾಗ ಗೋಚರಿಸಿದ್ದು, ಗುಹೆಯಾಕಾರ ಮಾದರಿ ಪತ್ತೆಯಾಗಿದೆ. ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ...
Manglore News:
ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಭಿನ್ನ ಕೋಮಿನ ವಾಗ್ವಾದ ಮತ್ತೆ ಬಯಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಮತ್ತೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ ಯತ್ನ ನಡೆದಿದ್ದು, ಭಿನ್ನ ಕೋಮಿನ ಯುವಕ-ಯುವತಿಯರು ಕೆಫೆಗೆ ಬಂದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ದ.ಕ ಜಿಲ್ಲೆಯ ಪುತ್ತೂರು ನಗರದ ಬಸ್ ನಿಲ್ದಾಣದ...
Manglore News:
ಸರಕಾರ ರಾತ್ರಿವೇಳೆಯಲ್ಲಿ ಧ್ವನಿವರ್ಧಕಗಳ ಮೇಲೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಕಟೀಲು ಕ್ಷೇತ್ರದ ಯಕ್ಷಗಾನ ಮೇಳಗಳ ಯಕ್ಷ ಪ್ರದರ್ಶನದ ಸಮಯವನ್ನು ಬದಲಾವಣೆಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಪುರಾಣ ಪ್ರಸಿದ್ಧ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ತರಲು...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...