Monday, October 6, 2025

Manglore news

ಮಂಗಳೂರಿನಲ್ಲಿ ಮತ್ತೆ ಮಳೆಯಾಗಿದೆ…!

Manglore News: ದಕ್ಷಿಣ ಕನ್ನಡದ ಕರಾವಳಿಯ ಹಲವೆಡೆ ಸೋಮವಾರ ಸಂಜೆ ಮತ್ತು ರಾತ್ರಿ ಭಾರೀ ಮಳೆಯಾಗಿದೆ. ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ ಮತ್ತು ಮಂಗಳೂರಿನಲ್ಲಿ ಬಿಸಿಲು ಮತ್ತು ಮಳೆಯ ವಾತಾವರಣವಿತ್ತು. ಕೆಲವೆಡೆ ಮಳೆಯ ಪರಿಣಾಮ ಮನೆಗಳಿಗೆ ಹಾನಿಯಾಗಿದೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಹಾಗೂ ಸೋಮವಾರ ಹಗಲಿಡೀ ಬಿಟ್ಟು ಬಿಟ್ಟು ಮಳೆಯಾಗಿದೆ. ಬೈಂದೂರು, ಕಾರ್ಕಳ ಭಾಗದಲ್ಲಿ...

ಮಂಗಳೂರು: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಭೇದಿಸಿದ ಪೊಲೀಸರಿಗೆ ಪ್ರಶಂಸೆ

Manglore news: ಸುಳ್ಯದ ಬೆಳ್ಳಾರೆಯಲ್ಲಿ ಜುಲೈ 26 ರಂದು  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಬರ್ಬರವಾಗಿ ಹತ್ಯೆಯಾಗಿತ್ತು. ಹಂತಕರು ಯಾವುದೇ ಸುಳಿವು ಬಿಡದೆ ತಪ್ಪಿಸಿಕೊಂಡಿದ್ದರು. ಬಿಜೆಪಿಯಲ್ಲೇ ಸಂಚಲನ ಮೂಡಿಸಿದ ಈ ಹತ್ಯೆಗೈದ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ  ಪೊಲೀಸರು ಸಕ್ಸಸ್ ಆಗಿದ್ದಾರೆ.ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪಶ್ಚಿಮ...

ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಲೆತ್ನಿಸಿದ ರೌಡಿಶೀಟರ್ : ಆರೋಪಿ ಕಾಲಿಗೆ ಗುಂಡೇಟು

Manglore News: ಮಂಗಳೂರು: ಕೊಲೆಯತ್ನ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಹಲ್ಲೆ ನಡೆಸಿ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು‌ ಗುಂಡೇಟು ಹಾಕಿದ ಘಟನೆ ‌ಇಂದು ಮಂಗಳೂರು ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ನಡೆದಿದೆ.‌ ಆರೋಪಿಯನ್ನು ಮಿಸ್ತಾ ಯಾನೆ ಮುಸ್ತಾಕ್ ಎಂದು ಗುರುತಿಸಲಾಗಿದೆ. ಅ.19ರಂದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು...

ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ…! ಕಾರಣ ಏನು ಗೊತ್ತಾ…?!

Manglore News: ರಾಜ್ಯಾದ್ಯಂತ ಚುನಾವಣೆ ಕಾವು  ಬಿಸಿಯೇರುತ್ತಿದೆ. ಇದೀಗ ಕಾಂಗ್ರೆಸ್ ಬಿಜೆಪಿ ಟಾಕ್ ವಾರ್ ಗಳಂತೂ ತಾರಕಕ್ಕೇರುತ್ತಿದೆ. ಇಷ್ಟೆಲ್ಲಾ ರಾಜಕೀಯ ವಾರ್ ಗಳ ನಡುವೆ ಹೈ ಕಮಾಂಡ್ ನಿಂದ ವಿಶೇಷ ಸಂದೇಶವೊಂದು ಬಂದಿದೆ. ಹೌದು ಸತತ ಜಯಭೇರಿಯಲ್ಲಿರು ಜನರ ನೆಚ್ಚಿನ ನಾಯಕ ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಸೆಪ್ಟೆಂಬರ್ 2 ರಂದು ಮಂಗಳೂರಿಗೆ...

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ…!

Kundapuara News: ಕುಂದಾಪುರ: ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪದಲ್ಲಿ ನಡೆದಿದೆ. ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ(38) ಕೊಲೆಯಾದ ಮಹಿಳೆ. ಕೋಗಾರ್‌ ಮೂಲದ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ...

ಟಿಸಿ ಹಿಂಪಡೆದ ಮುಸ್ಲಿಂ ವಿದ್ಯಾರ್ಥಿನಿಯರು : ಮುಖ್ಯ ಕಾರಣ ಬಿ.ಸಿ ನಾಗೇಶ್ ಎಂದ ಗೌಸಿಯಾ

Dakshina kannada News: ಧಕ್ಷಿಣ ಕನ್ನಡದಲ್ಲಿ ಮತ್ತೆ ಹಿಜಾಬ್ ಪ್ರಕರಣ ತಾರಕಕ್ಕೇರುತ್ತಿದೆ ಮುಸ್ಲಿಂ ವಿದ್ಯಾರ್ಥಿಗಳು ತಮ್ಮ ಹಕ್ಕಿಗೆ ಚ್ಯುತಿಯಾಗಿದೆ ಎಂದು ಹೇಳಿ  ಟಿ.ಸಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಖ್ಯ ಕಾರಣ ಸಚಿವ ಬಿ.ಸಿ ನಾಗೇಶ್ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿ, ಹಿಜಾಬ್ ಹೋರಾಟಗಾರ್ತಿ ಗೌಸಿಯಾ ಹೇಳಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣ...

ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ…! ಎಲ್ಲೋ ಅಲರ್ಟ್ ಘೋಷಣೆ..!

Banglore news: ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧೆಡೆ ಆ.22ರಿಂದ ಆ.24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಮಳೆಯಾಗುವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಸುಮಾರು ಹತ್ತು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಶುರುವಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ...

ಮೀನು ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಅಂಗಾರ..!

Banglore news: ರಾಜ್ಯ ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಮೀನೂಟ ಮನೆ ಆರಂಭಿಸಲು ನಿರ್ಧರಿಸಿದೆ. ಈ ಮೂಲಕ ಮೀನು ಪ್ರಿಯರಿಗೆ ನೆಚ್ಚಿನ ಖಾದ್ಯಗಳನ್ನು ಸವಿಯುವ ಸಿಹಿಸುದ್ದಿ ನೀಡಿದೆ. ವಿಧಾನ ಸೌಧದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್‌.ಅಂಗಾರ, ಬೆಂಗಳೂರಿನಲ್ಲಿ ಐದು ಕಡೆ ಮೀನೂಟದ ಮನೆಗಳನ್ನು ಆರಂಭಿಸಲಾಗುವುದು. ಈ ಹಿಂದೆ ಇದನ್ನು ಸ್ಥಾಪಿಸಲಾಗಿದೆಯಾದರೂ...

ಮಂಗಳೂರು: ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಯಶ್ ಪಾಲ್ ರಿಂದ ನಗರ ಪಾಲಿಕೆಗೆ ಮನವಿ

Manglore news updates: ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಅನುಮತಿ ನೀಡುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ನಗರ ಪಾಲಿಕೆಗೆ ಪತ್ರ ಬರೆದಿದ್ದಾರೆ. ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್ ಬೋರ್ಡ್ ಹಾಕಿರುವುದನ್ನು ಕಾಂಗ್ರೆಸ್ ಮತ್ತು ಎಸ್ ಡಿಪಿಐ ತೀವ್ರವಾಗಿ ವಿರೋಧಿಸಿತ್ತು. ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಆಕ್ಷೇಪಣೆ...

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಕೇರಳದಲ್ಲಿ ಮೂವರು ಪ್ರಮುಖ ಆರೋಪಿಗಳ ಬಂಧನ

manglore: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂಬುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಶಿಯಾಬ್, ರಿಯಾಜ್ ಮತ್ತು ಬಶೀರ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಕೇರಳದಲ್ಲಿ ಬಂಧಿಸಿರುವ ಬಗ್ಗೆ ಪೊಲೀಸ್ ಮೂಲಗಳು ಮಾಹಿತಿ ನೀಡಿದ್ದು, ಗೌಪ್ಯ ಸ್ಥಳದಲ್ಲಿರಿಸಿ ಮೂವರು ಆರೋಪಿಗಳ ತೀವ್ರ ವಿಚಾರಣೆ ಮಾಡಲಾಗುತ್ತಿದೆ ಎನ್ನಲಾಗಿದೆ....
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img