Karavali News : ಕರಾವಳಿ ಜಿಲ್ಲೆಯಲ್ಲಿ ಮುಂದಿನ 3 ದಿನ ಭಾರೀ ಮಳೆ ಎಚ್ಚರಿಕೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುರುಡು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಉತ್ತರ ಕನ್ನಡ, ದಕ್ಷಿಣ...