Friday, July 4, 2025

Mangluru united

ಆಲ್ರೌಂಡ್ ಆಟ ಆಡಿದ ಕೆ. ಗೌತಮ್ : ಯುನೈಟೆಡ್ ತಂಡಕ್ಕೆ ಪ್ಲೇ ಆಫ್ ಹಾದಿ ದೂರ

https://www.youtube.com/watch?v=beRxSKDDcHo ಬೆಂಗಳೂರು: ಕೆ. ಗೌತಮ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್  ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ  8 ವಿಕೆಟ್ `ಭರ್ಜರಿ ಗೆಲುವು ದಾಖಲಿಸಿದೆ. ಗೆಲ್ಲಲ್ಲೇ ಬೇಕಾದ ಪಂದ್ಯದಲ್ಲಿ ಮಂಗಳೂರು ತಂಡ ಎಡವಟ್ಟು ಮಾಡಿಕೊಂಡಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಶಿವಮೊಗ್ಗ ತಂಡ ಫೀಲ್ಡಿಂಗ್ ಆಯ್ದುಕೊಂಡಿತು.  ಮೊದಲು ಬ್ಯಾಟಿಂಗ್...

ಸೇಡು ತೀರಿಸಿಕೊಂಡ ಮೈಸೂರು ವಾರಿಯರ್ಸ್ 

https://www.youtube.com/watch?v=F9h68H7YPHo ಬೆಂಗಳೂರು:  ಪವನ್ ದೇಶಪಾಂಡೆ ಅಮೋಘ ಅರ್ಧ ಶತಕದ ನೆರೆವಿನಿಂದ ಮೈಸೂರು ವಾರಿಯರ್ಸ್ ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.ಇದರೊಂದಿಗೆ ಮೈಸೂರು ವಾರಿಯರ್ಸ್ ಸೋಲಿನ ಸೇಡು ತೀರಿಸಿಕೊಂಡಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್ ಆಯ್ದುಕೊಂಡಿತು. ಮಂಗಳೂರು ತಂಡದ ಪರ ನಾಯಕ ಸಮರ್ಥ್...

ಮಂಗಳೂರು ಯುನೈಟೆಡ್‍ಗೆ ರೋಚಕ ಗೆಲುವು 

https://www.youtube.com/watch?v=U6CA1eFRUrY ಬೆಂಗಳೂರು: ಅಭಿನವ್ ಮುಕುಂದ್ ಅವರ ಭರ್ಜರಿ ಬ್ಯಾಟಿಂಗ್ ನೆರೆವಿನಿಂದ ಮಂಗಳೂರು ಯುನೈಟೆಡ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ  ಗುಲ್ಬಾರ್ಗ ಮಿಸ್ಟಿಕ್ಸ್ ವಿರುದ್ಧ 3 ವಿಕೆಟ್‍ಗಳ ರೋಚಕ ಗೆಲುವು ದಾಖಲಿಸಿದೆ. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ಯುನೈಟೆಡ್ ಫಿಲ್ಡಿಂಗ್ ಆಯ್ದುಕೊಂಡಿತು. ಗುಲ್ಬರ್ಗಾ ತಂಡದ ಪರ ದೇವದತ್ ಪಡಿಕಲ್ 16, ರೋಹನ್...

ಯುನೈಟೆಡ್ ಮೇಲೆ ಬ್ಲಾಸ್ಟರ್ಸ್ ಸವಾರಿ 

https://www.youtube.com/watch?v=JrKC00qLRJI ಬೆಂಗಳೂರು:  ಅನಿರುದ್ಧ ಜೋಶಿ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ  ಮಹಾರಾಜ ಟಿ20 ಟ್ರೋಫಿಯಲ್ಲಿ  ಮಂಗಳೂರು ಯುನೈಟಡ್ ವಿರುದ್ಧ 66 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಬ್ಲಾಸ್ಟರ್ಸ್ ವಿರುದ್ಧ ಮಂಗಳೂರು ತಂಡಕ್ಕೆ ಇದು ಎರಡನೆ ಸೋಲಾಗಿದೆ. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮಂಗಳೂರು ತಂಡ  ಫೀಲ್ಡಿಂಗ್ ಆಯ್ದುಕೊಂಡಿತು....
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img