www.karnatakatv.net :ಪೊನ್ನಿಯಿನ್ ಸೆಲ್ವನ್ ಚಿತ್ರದ ಚಿತ್ರೀಕರಣದ ವೇಳೆ ಕುದುರೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ಮಣಿರತ್ನಂ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಳೆದ ಆಗಸ್ಟ್ 11ರಂದು ಫೈಟಿಂಗ್ ಸೀನ್ ಶೂಟಿಂಗ್ ಮಾಡೋ ವೇಳೆ ಕುದುರೆ ತಲೆಗೆ ತೀವ್ರ ಪೆಟ್ಟಾಗಿ ಕುದುರೆ ಸಾವನ್ನಪ್ಪಿತ್ತು. ಶೂಟಿಂಗ್ ನಲ್ಲಿ ಬಳಸಲಾಗೋ ಯಾವುದೇ ಪ್ರಾಣಿ ಗೆ ಹಾನಿಯಾಗದಂತೆ ನೋಡಿಕೊಳ್ಳೋ ಜವಾಬ್ದಾರಿ ಚಿತ್ರತಂಡದ್ದು....