Hubli News: ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಹೇಶ್ ಟೆಂಗಿನಕಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಷೇಧವಿದ್ದರೂ ಮಾಂಜಾ ದಾರ ಜನರ ಕೈಗೆ ಹೇಗೆ ಸಿಗುತ್ತಿದೆ ಎಂದು ಪ್ರಶ್ನಿಸಿರುವ ಅವರು, ಮಾಂಜಾ ದಾರ ಮಾರಾಟಗಾರರ ಮೇಲೆ ದಾಳಿ ನಡೆಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಕೇವಲ ಒಂದೆರಡು ಕಡೆ ಪರಿಶೀಲನೆ ನಡೆಸಿದರೆ...