Saturday, December 6, 2025

Manjunath gowda

ಮಾಲೂರಲ್ಲಿ ಗೆದ್ದವರು ಯಾರು?

ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಮರು ಎಣಿಕೆ ಕಾರ್ಯ ನಿನ್ನೆ ತಡರಾತ್ರಿಯವರೆಗೂ ನಡೆದಿತ್ತು. ಬಿಜೆಪಿ ಪಾರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಮರು ಮತ ಎಣಿಕೆ ಮುಕ್ತಾಯಗೊಂಡ ಬಳಿಕ ಕೊಠಡಿಯಿಂದ ಹೊರಬರುತ್ತಿದ್ದಂತೆ, ಕಾಂಗ್ರೆಸ್‌ ಶಾಸಕ ಕೆ.ವೈ. ನಂಜೇಗೌಡ ಕಣ್ಣೀರಿಟ್ಟಿದ್ದಾರೆ. ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶವನ್ನು, ಚುನಾವಣಾ...

ಕೋಲಾರದಲ್ಲಿ ಬಿಜೆಪಿ ಟಿಕೇಟ್ ಆಕಾಂಕ್ಷಿಗಳ ಮಧ್ಯೆ ಮುಂದುವರೆದ ನಾನಾ- ನೀನಾ ಫೈಟ್..

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ಬಿಜೆಪಿ ಯಲ್ಲಿ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ನಾನಾ-ನೀನಾ ಫೈಟ್ ಮುಂದುವರೆದಿದೆ. ಮಾಜಿ ಶಾಸಕ ಮಂಜುನಾಥ್ ಗೌಡ ಹಾಗು ಹೂಡಿ ವಿಜಯ್ ಕುಮಾರ್ ಮಧ್ಯೆ ಟಿಕೆಟ್ ಫೈಟ್ ಮುಂದುವರೆದಿದೆ. ಇತ್ತೀಚೆಗೆ ನಡೆದ ಕೆಂಪೇಗೌಡರ ರಥಯಾತ್ರೆ ವೇಳೆ ಬಿಜೆಪಿ ಮುಖಂಡ ಗೋಪಾಲಗೌಡ ಮೇಲೆ ಮಂಜುನಾಥ್ ಗೌಡರು ಹಲ್ಲೆ ನಡೆಸಿದ್ದಾರೆಂದು, ಆರೋಪಿಸಿ ಪೊಲೀಸ್...

‘ಮಂಜುನಾಥ್ ಆರೋಪಿಸಿ ಒಮ್ಮೆ ಶಾಸಕನಾಗಿದ್ದೆ, ಈಗ ಮತ್ತೊಮ್ಮೆ ಚುನಾವಣೆಯಲ್ಲಿ ಗೆಲ್ತೀನಿ’

ಕೋಲಾರ: ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಹಾಗು ಮಾಜಿ ಶಾಸಕ ಮಂಜುನಾಥ್ ಗೌಡ ಮಧ್ಯೆ ಟಾಕ್ ವಾರ್ ನಡೆದಿದ್ದು, ಮೃತ ಪಟ್ಟ ಕಾರ್ಮಿಕನ ಶವದ ಹೆಸರಲ್ಲಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಅ.13 ರಂದು ಮಾಲೂರಿನ ಕೊಮ್ಮನಹಳ್ಳಿಯ ಕ್ರಷರ್‌ನಲ್ಲಿ ಸ್ಪೋಟಕ ಸಿಡಿದು ಕಾರ್ಮಿಕ ರಾಕೇಶ್ ಸಾವನ್ನಪ್ಪಿದ್ದ. ಸತ್ತಿರುವ ಕಾರ್ಮಿಕನ ಸಾವು ಮರೆಮಾಚಲು ಶವದ ಮೇಲೆ ಲಾರಿ...

ಕಾಂಗ್ರೆಸ್ ಪಕ್ಷಕ್ಕೆ ಮಾರಾಟವಾಯ್ತಾ ಜೆಡಿಎಸ್…??

ಕೋಲಾರ: ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನ ಕಾಂಗ್ರೆಸ್ ಗೆ ಮಾರಾಟ ಮಾಡಿದ್ದಾರೆ ಅಂತ ಮಾಜಿ ಶಾಸಕ ಮಂಜುನಾಥ್ ಗೌಡ ಆರೋಪ ಮಾಡಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಮಾಲೂರು ಮಾಜಿ ಶಾಸಕ ಮಂಜುನಾಥ್ ಗೌಡ, ಜಿಲ್ಲೆಯಲ್ಲಿ ನಡೆದ ಪುರಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲಿಗೆ ಜೆಡಿಎಸ್ ಅಧ್ಯಕ್ಷ ವೆಂಕಟಶಿವಾರೆಡ್ಡಿ ಕಾರಣ. ಮಾಲೂರು ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ ಅಂತ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img