Wednesday, September 23, 2026

Manjunath gowda

ಮಾಲೂರಲ್ಲಿ ಗೆದ್ದವರು ಯಾರು?

ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಮರು ಎಣಿಕೆ ಕಾರ್ಯ ನಿನ್ನೆ ತಡರಾತ್ರಿಯವರೆಗೂ ನಡೆದಿತ್ತು. ಬಿಜೆಪಿ ಪಾರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಮರು ಮತ ಎಣಿಕೆ ಮುಕ್ತಾಯಗೊಂಡ ಬಳಿಕ ಕೊಠಡಿಯಿಂದ ಹೊರಬರುತ್ತಿದ್ದಂತೆ, ಕಾಂಗ್ರೆಸ್‌ ಶಾಸಕ ಕೆ.ವೈ. ನಂಜೇಗೌಡ ಕಣ್ಣೀರಿಟ್ಟಿದ್ದಾರೆ. ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶವನ್ನು, ಚುನಾವಣಾ...

ಕೋಲಾರದಲ್ಲಿ ಬಿಜೆಪಿ ಟಿಕೇಟ್ ಆಕಾಂಕ್ಷಿಗಳ ಮಧ್ಯೆ ಮುಂದುವರೆದ ನಾನಾ- ನೀನಾ ಫೈಟ್..

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ಬಿಜೆಪಿ ಯಲ್ಲಿ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ನಾನಾ-ನೀನಾ ಫೈಟ್ ಮುಂದುವರೆದಿದೆ. ಮಾಜಿ ಶಾಸಕ ಮಂಜುನಾಥ್ ಗೌಡ ಹಾಗು ಹೂಡಿ ವಿಜಯ್ ಕುಮಾರ್ ಮಧ್ಯೆ ಟಿಕೆಟ್ ಫೈಟ್ ಮುಂದುವರೆದಿದೆ. ಇತ್ತೀಚೆಗೆ ನಡೆದ ಕೆಂಪೇಗೌಡರ ರಥಯಾತ್ರೆ ವೇಳೆ ಬಿಜೆಪಿ ಮುಖಂಡ ಗೋಪಾಲಗೌಡ ಮೇಲೆ ಮಂಜುನಾಥ್ ಗೌಡರು ಹಲ್ಲೆ ನಡೆಸಿದ್ದಾರೆಂದು, ಆರೋಪಿಸಿ ಪೊಲೀಸ್...

‘ಮಂಜುನಾಥ್ ಆರೋಪಿಸಿ ಒಮ್ಮೆ ಶಾಸಕನಾಗಿದ್ದೆ, ಈಗ ಮತ್ತೊಮ್ಮೆ ಚುನಾವಣೆಯಲ್ಲಿ ಗೆಲ್ತೀನಿ’

ಕೋಲಾರ: ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಹಾಗು ಮಾಜಿ ಶಾಸಕ ಮಂಜುನಾಥ್ ಗೌಡ ಮಧ್ಯೆ ಟಾಕ್ ವಾರ್ ನಡೆದಿದ್ದು, ಮೃತ ಪಟ್ಟ ಕಾರ್ಮಿಕನ ಶವದ ಹೆಸರಲ್ಲಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಅ.13 ರಂದು ಮಾಲೂರಿನ ಕೊಮ್ಮನಹಳ್ಳಿಯ ಕ್ರಷರ್‌ನಲ್ಲಿ ಸ್ಪೋಟಕ ಸಿಡಿದು ಕಾರ್ಮಿಕ ರಾಕೇಶ್ ಸಾವನ್ನಪ್ಪಿದ್ದ. ಸತ್ತಿರುವ ಕಾರ್ಮಿಕನ ಸಾವು ಮರೆಮಾಚಲು ಶವದ ಮೇಲೆ ಲಾರಿ...
- Advertisement -spot_img

Latest News

Political News: ಕೆಪಿಎಸ್‌ಸಿ ಮುಚ್ಚುವ ಮಾತನಾಡಿದ ಸಿಎಂ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್‌ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...
- Advertisement -spot_img