ಬಾಲಿವುಡ್ ಕಿಂಗ್ ಖಾನ್ ಶಾರುಖ್ ಇನ್ಮುಂದೆ ನೆಮ್ಮದಿಯಾಗಿ ನಿದ್ದೆ ಮಾಡ್ತಾರೆ. ಅದಕ್ಕೆ ಕಾರಣ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್‌ನಿಂದ ರಿಲೀಫ್ ಪಡ್ಕೊಂಡಿರೋದು. ಶಾರುಖ್ ಖಾನ್ ಕುಟುಂಬಕ್ಕೆ ದೊಡ್ಡ ಶಾಕ್ ನೀಡಿದ್ದ ಘಟನೆ ಅದು. ಗೋವಾದಲ್ಲಿ ಸಮುದ್ರದ ನಡುವೆ ಪಾರ್ಟಿ ಮಾಡೋಕೆ ಹೋಗಿದ್ದ ತಂಡವನ್ನು ಡ್ರಗ್ಸ್ ಬಳಸುತ್ತಿದ್ದಾರೆ ಅನ್ನೋ ಕಾರಣಕ್ಕಾಗಿ ಬಂಧಿಸಲಾಗಿತ್ತು. ಮೊದಲಿಗೆ ಆರ್ಯನ್...