ರಾಜ್ಮಾ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಕಬ್ಬಿಣ, ಪೊಟ್ಯಾಶಿಯಂ, ಮೆಗ್ನಿಶಿಯಂ, ವಿಟಮಿನ್ ಸಿ, ಕ್ಯಾಲ್ಸಿಯಂ, ಮುಂತಾದ ಪೋಷಕಾಂಶಗಳಿವೆ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ಆದರೆ ಇವರು ರಾಜ್ಮಾವನ್ನು ಸೇವಿಸಬಾರದು.ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇರುವವರು ರಾಜ್ಮಾವನ್ನು ಸೇವಿಸಬೇಡಿ. ಇದು ಗ್ಯಾಸ್ , ಆ್ಯಸಿಡಿಟಿ ಸಮಸ್ಯೆಗೆ ಕಾರಣವಾಗುತ್ತದೆ. ಇದು ಜೀರ್ಣಕ್ರಿಯೆ ಮೇಲೆ ಪರಿಣಾಮವನ್ನು ಬೀರುತ್ತದೆ....
ಹೈದರಾಬಾದ್‌ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್‌ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ...