ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಟಗೇರಾವಾಡಿ ಗ್ರಾಮದಲ್ಲಿ ಮಹಾಲಕ್ಷ್ಮೀ ಜಾತ್ರೆಯ ಮೆರವಣಿಗೆ ವೇಳೆ ಯುವಕರ 2 ಗುಂಪಿನ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಇದೇ ವೇಳೆ ಗಲಾಟೆ ಬಿಡಿಸಲು ಹೋದ ಪೊಲೀಸರು ಹಾಗೂ ಪೊಲೀಸ್ ವಾಹನದ ಮೇಲೆ ಯುವಕರು ಕಲ್ಲು ತೂರಾಟ ಮಾಡಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ತಿಳಿದುಬಂದಿದೆ....
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ಕಿರುಕುಳ ಮತ್ತು ಹಿಂಸಾಚಾರ ಮುಂದುವರಿದಿದೆ. ನಡೆಯುತ್ತಿರುವ ಅಶಾಂತಿಯ ನಡುವೆ, ಹಿಂದೂ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ....