ಆಂಧ್ರಪ್ರದೇಶದ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ನಡೆದ ಭಾರಿ ಎನ್‌ಕೌಂಟರ್‌ನಲ್ಲಿ ದೇಶದ ಅತ್ಯಂತ ಹುಡುಕಲ್ಪಟ್ಟ ನಕ್ಸಲ್ ಕಮಾಂಡರ್ ಮದ್ವಿ ಹಿದ್ಮಾ ಹತನಾಗಿದ್ದಾನೆ ಎಂಬ ದೊಡ್ಡ ಬ್ರೇಕಿಂಗ್ ಮಾಹಿತಿ ಹೊರಬಿದ್ದಿದೆ. 150 ಕ್ಕೂ ಹೆಚ್ಚು ಸೈನಿಕರ ಹತ್ಯೆಗೆ ಕಾರಣನಾಗಿದ್ದ ಈ ಟಾಪ್ ಮಾವೋ ನಾಯಕನ ಸಾವು, ನಕ್ಸಲ್ ಚಟುವಟಿಕೆಗಳಿಗೆ ಭಾರೀ ಹೊಡೆತವೆಂದು ಭದ್ರತಾ ವಲಯ...