Political News: ಜೆಡಿಎಸ್ ಬಿಜೆಪಿ ಮೈತ್ರಿಯಿಂದ ಅಸಮಾಧಾನ ಹೊರಹಾಕಿದ್ದ ಮರಿತಿಬ್ಬೇಗೌಡ, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ, ಹಲವು ಜೆಡಿಎಸ್, ಬಿಜೆಪಿಗರು ಕೂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡು ಜಾತ್ಯತೀತ ಸಿದ್ಧಾಂತಕ್ಕೆ ತಿಲಾಂಜಲಿ ಹಾಡಿದ ಜೆಡಿಎಸ್ ಪಕ್ಷದ ಬಗ್ಗೆ ಆಕ್ರೋಶಗೊಂಡು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮರಿತಿಬ್ಬೇಗೌಡ...