Movie News: ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರ ಕಿರಿಯ ಮಗ ಓದುತ್ತಿದ್ದ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಮಗನಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಪವನ್ ಕಲ್ಯಾಣ್ ಮೂರನೇ ಪತ್ನಿ ಮತ್ತು ಅವರ ಕಿರಿಯ ಮಗ ಮಾರ್ಕ್ ಶಂಕರ್ ಸಿಂಗಾಪುರದಲ್ಲಿ ನೆಲೆಸಿದ್ದು, ಮಗ ಸಿಂಗಾಪುರದಲ್ಲೇ ಶಾಲೆಗೆ ಹೋಗುತ್ತಾನೆ. ಅದೇ ಶಾಲೆಯಲ್ಲಿಂದು ಅಗ್ನಿ...